ಮೂಲ ಸೌಕರ್ಯಗಳಿಂದ ವಂಚಿತ ಕುಮಟಾದ ಮೇದಿನಿ ಗ್ರಾಮ.. ಸೂಕ್ತ ರಸ್ತೆಗೆ ಗ್ರಾಮಸ್ಥರ ಮನವಿ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ನಮಗೆ ಅತಿ ಅಗತ್ಯವಿರುವ ರಸ್ತೆ ನಿರ್ಮಿಸಿಕೊಡಿ ಎಂದು ಸ್ಥಳಿಯರು ಮನವಿ ಮಾಡಿದ್ದಾರೆ. ಕಾರವಾರ(ಉತ್ತರಕನ್ನಡ): ಜಿಲ್ಲೆಯ ಕುಮಟಾ... Read more »
ಕರ್ನಾಟಕ ಸರ್ಕಾರ ನಾಚಿಕೆ ಇಲ್ಲದೇ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣಾ ಪಠ್ಯ ಕ್ರಮಗಳನ್ನು ಕೈ ಬಿಡದೇ ಮುಂದುವರೆಸುತ್ತಿದೆ. ಕೂಡಲೇ ಇದನ್ನು ರದ್ದುಪಡಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯಿಸಿದೆ. ಬೆಂಗಳೂರು: ಪರಿಷ್ಕರಿಸಿದ ಪಠ್ಯ ಕ್ರಮಗಳನ್ನು ಹಾಗೂ... Read more »
2 ಎಕರೆ ಅಡಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 5 ರಿಂದ 6 ಲಕ್ಷ ರೂ. ಹಾನಿಯುಂಟಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿ ಕಂತ್ರಾಜಿ ಗ್ರಾಮದಲ್ಲಿ ನಡೆದಿದೆ. ಶಿರಸಿ: ಆಕಸ್ಮಿಕ ಬೆಂಕಿ ತಗುಲಿ ಅಂದಾಜು... Read more »
ಗ್ರಾಮೀಣ ಕ್ರೀಡೆ ಕೆರೆಭೇಟೆಯನ್ನು ಹಿಂಸೆ,ಲೂಟಿ,ದರೋಡೆಗೆ ಬಳಸಿಕೊಂಡ ಆರೋಪದ ಮೇಲೆ ಇಂದು ೮ ಜನರನ್ನು ಬಂಧಿಸಲಾಗಿದೆ. ಈವರೆಗೆ ಬಂಧಿತರಾದವರ ಸಂಖ್ಯೆ ೨೧ಕ್ಕೆ ಏರಿದ್ದು ಇವರಲ್ಲಿ ಈವರೆಗೆ ಯಾರಿಗೂ ಜಾಮೀನು ದೊರೆತಿಲ್ಲ ಇಂದು ಬಂಧಿತರಾದವರನ್ನು ರಾಧಾಕೃಷ್ಣ ಚಂದ್ರಪ್ಪ ಕೊರ್ತಿಕೊಪ್ಪ ಸಾಗರ, ಅಣ್ಣಪ್ಪ ಮೈಲಾ... Read more »
ಹುಬ್ಬಳ್ಳಿ ಹುಡುಗಿಗೆ ‘ಇಂಡಿಯಸ್ ಟಾಪ್ ಮಾಡೆಲ್ಸ್’ ಕಿರೀಟ… 2016ರಲ್ಲಿ ‘ಮಿಸ್ ಇಂಡಿಯಾ ಸೌಥ್ ಬ್ಯೂಟಿಫೂಲ್ ಸ್ಮೈಲ್’, ‘ಮಿಸ್ ಭಾರತ ಅರ್ಥ್ 2018’, ‘ಇಂಡಿ ರಾಯಲ್ ಪ್ರೈಡ್ ಆಫ್ ನೇಷನ್’, ‘ಎಲೈಟ್ ಮಿಸ್ ಇಂಡಿಯಾ ಅಡ್ವೆಂಚರ್ 2015’ ಅವಾರ್ಡ್ ಪಡೆದಿರುವ ಪ್ರಿಯಾಂಕಾ... Read more »
ಪಕ್ಷದ ಸಾಮಾನ್ಯ ಕಾರ್ಯಕರ್ತರ ಕಡೆಗಣನೆ ನಿಷ್ಠಾವಂತರ ಅಪಹಾಸ್ಯ ಮಾಡುತ್ತಾ ಅನ್ಯಪಕ್ಷಗಳ ಜನರಿಗೆ ಪ್ರಶಸ್ತಿ,ಪುರಸ್ಕಾರ ಕೊಡಿಸುತ್ತಾ ಸ್ವಪಕ್ಷದಲ್ಲಿ ಒಡುಕು ಮೂಡಿಸಿ ಅನ್ಯ ಪಕ್ಷಗಳ ನಾಯಕರ ಜೊತೆಗೆ ಹೊಂದಾಣಿಕೆ ಮಾಡುವ ಸ್ಥಳಿಯ ಶಾಸಕ ಮತ್ತು ರಾಜ್ಯದ ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ನಡವಳಿಕೆ ವಿರೋಧಿಸಿ... Read more »
ಸಾಗರ,ಸೊರಬ ಜನರಿಂದ ಪೊಲೀಸರ ಮೇಲೆ ಹಲ್ಲೆ… ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿರುವ 11 ಜನರ ಮೇಲೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆಕಾನುಗೋಡು ಕೆರೆ ಬೇಟೆಯಲ್ಲಿ ಕರ್ತವ್ಯದಲ್ಲಿದ್ದ ಸಿದ್ದಾಪುರ ಠಾಣೆಯ ಪಿ ಎಸ್ ಐ ಮಾಂತಪ್ಪ... Read more »
ಸಂಜೆ 4 ಗಂಟೆಗೆ ಮಗನ ಜೊತೆಗೆ ತೆರಳಿದ್ದ ವಿನಾಯಕ ಪೆಡ್ನೇಕರ್ ಮನೆಯ ಬಳಿಗೆ ಬಂದು ದಿಗಂಬರ ಹಳ್ಳದಲ್ಲಿ ಸ್ನಾನಕ್ಕೆ ಹೋದಾಗ ಮುಳುಗಿದ್ದಾನೆ. ಅವನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಕೂಡಲೇ ಅವನೊಂದಿಗೆ ತೆರಳಿ ಹುಡುಕಾಟ ನಡೆಸಿದ್ರೂ ಮಗ ಪತ್ತೆಯಾಗಿಲ್ಲ.. ಕಾರವಾರ : ಸ್ನೇಹಿತರೊಂದಿಗೆ... Read more »
ಸಿದ್ಧಾಪುರ ತಾಲೂಕಿನ ಕಾನಗೋಡು ಕೆರೆಭೇಟೆ ಹಿಂಸೆಗೆ ತಿರುಗಿದ್ದು ಜನಾಕ್ರೋಶಕ್ಕೆ ಸಿಕ್ಕ ೪ ಜನ ಪೊಲೀಸರು ಸೇರಿ ಅನೇಕರಿಗೆ ಗಾಯಗಳಾಗಿವೆ. ವ್ಯಾಪಕ ಪ್ರಚಾರ ಮಾಡಿ ಕೆರೆಭೇಟೆಯಲ್ಲಿ ಮೀನುಹಿಡಿಯುವವರಿಗೆ ತಲಾ ೬೦೦ ಶುಲ್ಕ ನಿಗದಿಮಾಡಿ ಇಂದು ಕಾನಗೋಡಿನಲ್ಲಿ ಕೆರೆಭೇಟೆ ನಿಗದಿಮಾಡಲಾಗಿತ್ತು. ಶುಲ್ಕ ನೀಡಿದ... Read more »
ಕುವೆಂಪು ಒಂದು ಸಮುದಾಯದ ಕವಿಯಲ್ಲ. ಅವರು ರಾಷ್ಟ್ರದ ಕವಿ. ಯಾವುದೇ ವ್ಯಕ್ತಿಗೆ ಅವಮಾನ ಮಾಡಿದರೂ ಒಕ್ಕಲಿಗರ ಸಂಘ ಅದನ್ನು ವಿರೋಧಿಸುತ್ತದೆ. ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಯನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.. ಬೆಂಗಳೂರು... Read more »


