ಮುರುಡೇಶ್ವರದ ಮೂರ್ತಿಯ ವಿಚಾರವಿರಲಿ ರಾಜ್ಯದ ಕಾನೂನು ಸು ವ್ಯವಸ್ಥೆಯ ವಿಷಯವಿರಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವುದನ್ನು ಸಹಿಸುವುದಿಲ್ಲ ಎಂದು ದೃಢಪಡಿಸಿರುವ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಐಸಿಸ್ ಅಥವಾ ಆಂತರಿಕ ಸವಾಲುಗಳ ಬಗ್ಗೆ ನಿಗಾ ಇಡಲು ಕರಾವಳಿ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಅಕಾಲಿಕ ಮಳೆ ರೈತರಿಗೆ ಹಾನಿ ಮಾಡಿದೆ. ಬೆಳೆನಾಶ, ಪ್ರಕೃತಿಯೊಂದಿಗೆ ಸೆಣಸಾಡುತ್ತಿರುವ ರೈತ ಈ ಅಕಾಲಿಕ ಮಳೆಯಿಂದ ಕಂಗಾಲಾಗಿದ್ದು ಕೆಲವೆಡೆ ಆತ್ಮಹತ್ಯೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ತೀವೃ ಕಳವಳ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭೆಯ... Read more »
ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ. ಬೆಂಗಳೂರು: ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ. ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರಗಳಿಂದ... Read more »
ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ! ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು... Read more »
ಉತ್ತರ ಕನ್ನಡ ಕಸಾಪ ಚುನಾವಣೆ : ಬಿ ಎನ್ ವಾಸರೆಗೆ ದಾಖಲೆಯ ಗೆಲುವು ಉತ್ತರಕನ್ನಡ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ (Kannada Sahitya Parishat Election) ಪತ್ರಕರ್ತ, ಸಾಹಿತಿ ಬಿ ಎನ್ ವಾಸರೆ ಅವರು... Read more »
ಮಳೆಯಿಂದ ಬೆಳೆ ನಷ್ಟವಾದ ಹಿನ್ನೆಲೆ ಬೇಸರಗೊಂಡು ಶಿರಸಿ ತಾಲೂಕಿನ ಬನವಾಸಿಯ ರೈತನೋರ್ವ ಆತ್ಮಹತ್ಯೆಗೆ (farmer Commits suicide)ಶರಣಾಗಿದ್ದಾರೆ.. ಶಿರಸಿ : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬೆಳೆ ನಾಶವಾಗಿದ್ದಕ್ಕೆ ಬೇಸರಗೊಂಡ ಶಿರಸಿ ತಾಲೂಕಿನ ಬನವಾಸಿಯ ರೈತನೋರ್ವ ಕೀಟ... Read more »
ಸಿದ್ಧಾಪುರ, ನಗರದಲ್ಲಿ ಕಳೆದುಹೋಗಿದ್ದ ಎರಡು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಚೀಲವೊಂದನ್ನು ಪೊಲೀಸರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಇಲ್ಲಿಯ ತರಕಾರಿ ವ್ಯಾಪಾರಿಗೆ ಸಾರ್ವಜನಿಕ ಪ್ರಶಂಸೆ ದೊರೆತಿದೆ. ಬನವಾಸಿ ಮೂಲದ ವ್ಯಾಪಾರಿ ವಿದ್ಯಾಧರ್ ಕೊಚೇರಿ ಈಗ ಇಲ್ಲಿಯ ಹಾಳದಕಟ್ಟಾ ನಿವಾಸಿಯಾಗಿದ್ದು... Read more »
ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನವದೆಹಲಿ: ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು... Read more »
ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ... Read more »
ಈ ಭಾರಿ ವಿಧಾನ ಪರಿಷತ್ ಚುನಾವಣೆ(Legislative council election)ಯಲ್ಲಿ ಬಿಜೆಪಿ ಗೆಲ್ಲಲೇಲೇಬೇಕಾಗಿದೆ. ಇನ್ನೆರಡು ದಿನದಲ್ಲಿ ಹೆಸರು ಘೋಷಣೆಯಾಗಲಿದೆ. ಆದರೆ, ಈಗಾಗಲೇ ನಿಮಗೆಲ್ಲರಿಗೂ ಈ ಬಗ್ಗೆ ಗೊತ್ತಾಗಿರಬಹುದು ಎಂದು ಪರೋಕ್ಷವಾಗಿ ಗಣಪತಿ ಉಳ್ವೇಕರ್ ಅವರಿಗೆ ಟಿಕೆಟ್ ಬಹುತೇಕ ಖಾತ್ರಿಯಾಗಿರುವುದನ್ನು ಮಾಜಿ ಸಿಎಂ... Read more »





