ನಾಳೆ ಮತದಾನ,ಇಂದು ರೆಸಾರ್ಟ್‌ ವಾಸ- ಭೀಮಣ್ಣರನ್ನು ಸೋಲಿಸಲು ಹೆಬ್ಬಾರ್‌,ಹೆಗಡೆ ಪಣ

ಉ.ಕ. ಕಾಂಗ್ರೆಸ್‌ ಅಭ್ಯರ್ಥಿಯ ವೇಗ ತಡೆಯಲು ರೆಸಾರ್ಟ್‌ ರಾಜಕಾರಣದ ಮೊರೆ ಹೋದ ಸುನಿಲ್‌ ಹೆಗಡೆ ಮತ್ತು ಸಚಿವ ಹೆಬ್ಬಾರ್‌ ಗಣಪತಿ ಉಳ್ವೇಕರ್‌ ಪರವಾಗಿ ಹಣ-ಜನ ಬಲ ಕ್ರೋಢೀಕರಿಸುತ್ತಿರುವ ಆಡಳಿತಾರೂಢ ಪಕ್ಷದ ಪ್ರಮುಖರು. ಬಂಡಾಯ, ನಾಯಕರ ಪ್ರತಿಷ್ಠೆ ಬಿ.ಜೆ.ಪಿ.ಗೆ ಮಾರಕವಾಗುವ ಸಾಧ್ಯತೆ.... Read more »

ದನಗಳ್ಳತನ- ಭಟ್ಕಳದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ,ಕೊಲೆ ಯತ್ನ

ದನ ಕಳ್ಳತನ ಆರೋಪಿಗಳ ಬಗ್ಗೆ ಮಾಹಿತಿ ನೀಡಿದಕ್ಕೆ ವ್ಯಕ್ತಿ ಮೇಲೆ ಹಲ್ಲೆ ಹಲ್ಲೆಯಿಂದ ಸದ್ದಾಂ ಹುಸೇನ್ ಕೈ, ಕಾಲು, ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಗಳಾಗಿವೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಘಟನೆ ನಡೆದ ಸ್ಥಳದ ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಬಾನೆತ್ತರದ ಕಬ್ಬು ಬೆಳೆದು ಸಿಹಿಹಂಚಿದ ಹಳದೋಟದ ವಿನಾಯಕ

ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಲ್ಲಿ ವಿಫುಲವಾಗಿ ಬೆಳೆಯುವ ಕಬ್ಬು ಮಲೆನಾಡಿನಲ್ಲಿ ಕಾಣಸಿಗುವುದು ಅಪರೂಪವಾಗುತ್ತಿದೆ. ಕಾಡುಪ್ರಾಣಿಗಳ ಹಾವಳಿ ಪ್ರತಿಕೂಲ ವಾತಾವರಣದಿಂದಾಗಿ ಮಲೆನಾಡಿನ ರೈತರು ಕಬ್ಬು ಬೆಳೆಯುವುದನ್ನೇ ಬಿಡುತಿದ್ದಾರೆ. ಆದರೆ ಮಲೆನಾಡಿನಲ್ಲಿ ಬಾನೆತ್ತರ ಬೆಳೆಯುವ ಕಬ್ಬನ್ನು ಬೆಳೆದು ದಾಖಲೆ ಮಾಡಿದ ರೈತರೊಬ್ಬರು... Read more »

ಬಿ.ಜೆ.ಪಿ. ಜೆ.ಡಿ.ಎಸ್.‌ ಮೈತ್ರಿ ವರ್ಕೌಟ್‌ ಆಗಲ್ಲ – ಮಧು ಬಂಗಾರಪ್ಪ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮುಖಂಡ ಮಧು ಬಂಗಾರಪ್ಪ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್.‌ ಮೈತ್ರಿ ಗುಪ್ತ ಹೊಂದಾಣಿಕೆ  ಮೊದಲೇ ವಿಧಾನ ಪರಿಷತ್‌ ಚುನಾವಣೆಯ ಮತದಾರರು... Read more »

ಗೆಲುವು ನಮ್ಮದೇ ಎಂದು ಹೂಂಕರಿಸಿದ ದೇಶಪಾಂಡೆ!

ಇದೇ ತಿಂಗಳ ೧೦ ರಂದು ನಡೆಯಲಿರುವ ಸ್ಥಳಿಯ ಸಂಸ್ಥೆಗಳಿಂದ ರಾಜ್ಯ ವಿಧಾನಪರಿಷತ್‌ ಸದಸ್ಯತ್ವದ ಚುನಾವಣೆ  ಉತ್ತರ ಕನ್ನಡದಲ್ಲಿ ತುರುಸು ಪಡೆದುಕೊಂಡಿದೆ. ಆಡಳಿತಾರೂಢ ಬಿ.ಜೆ.ಪಿ. ಪ್ರಚಾರದಿಂದ ಸದ್ದು ಮಾಡುತ್ತಿದೆ.ಬಿ.ಜೆ.ಪಿ.ಗೆ ಪ್ರಬಲ ಸ್ಫರ್ಧೆ ನೀಡುತ್ತಿರುವ ಕಾಂಗ್ರೆಸ್‌ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಆಡಳಿತಾರೂಢ ಬಿ.ಜೆ.ಪಿ.ಗೆ ಪಂಥಾಹ್ವಾನ... Read more »

ವೃತ್ತಿ ನಿಷೇಧಿಸಿ ಹಾನಿ ಮಾಡಿದ ಪ್ರಕರಣ, ಅಧಿಕಾರಿ ಮತ್ತು ಗ್ರಾ.ಪಂ. ಸದಸ್ಯರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು

ವ್ಯಕ್ತಿಯೊಬ್ಬರ ಮೇಲೆ ವೃತ್ತಿ ನಿಷೇಧ ಹೇರಿದ ಕಾರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಕ್ಯಾದಗಿ ಗ್ರಾಮ ಪಂಚಾಯತ್‌ ಸದಸ್ಯರು ಮತ್ತು ಅಧಿಕಾರಿಯ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣಗಳು ದಾಖಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೋವಿಡ್‌ ಸಮಯದಲ್ಲಿ ವಂದಾನೆ... Read more »

ವಕೀಲ ವೃತ್ತಿ ಮತ್ತು ಬರವಣಿಗೆಗೆ ಗೌರವ ತಂದಿದ್ದ ರವೀಂದ್ರಭಟ್‌ ಇನ್ನಿಲ್ಲ

ಸುಸಂಸ್ಕೃತ ಕುಟುಂಬ,ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ, ಜಾತ್ಯಾತೀತತೆ,ಪ್ರಾಮಾಣಿಕತೆಗಳ ಮೂಲಕ ಜನಮಾನಸ ಗೆದ್ದಿದ್ದ ಬಳಗುಳಿ ಕುಟುಂಬದ ರವೀಂದ್ರ ಭಟ್‌ ಇಂದು ನಿಧನರಾದರು. ಪ್ರಜಾವಾಣಿ ಪತ್ರಿಕೆಯ ಸಿದ್ಧಾಪುರ ತಾಲೂಕು ವರದಿಗಾರರು ವಕೀಲರೂ ಆಗಿದ್ದ ರವೀಂದ್ರ ಭಟ್‌ ಸರಳತೆ,ಜಾತ್ಯಾತೀತೆ ಮೂಲಕ ಹೆಸರು ಮಾಡಿದ್ದರು. ಮೂಲತ: ಕತೆಗಾರರಾಗಿದ್ದ... Read more »

ತಾನು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ನೀಡದ ಮುನಿಸು: ಚುನಾವಣಾ ಕಣದಿಂದ ದೂರ ಉಳಿದ ಹೆಗಡೆ-nk bjp politics

ಡಿಸೆಂಬರ್‌10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣಾ ಕಣ ರಂಗೇರಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ಮಾಡುತ್ತಿವೆ. ಇದರ ನಡುವೆ, ಬಿಜೆಪಿ ಮುಖಂಡ ಹಾಗೂ ಫೈರ್ ಬ್ರ್ಯಾಂಡ್ ನಾಯಕ ಅನಂತ್​ ಕುಮಾರ್​​​ ಹೆಗಡೆ ಎಂಎಲ್‌ಸಿ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ. ಕಾರವಾರ:... Read more »

ಬೆಂಗಳೂರು: ನೌಕರಿ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ, ನಕಲಿ ಸರ್ಕಾರಿ ಅಧಿಕಾರಿ ಬಂಧನ

ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ… ಬೆಂಗಳೂರು: ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು... Read more »

ಉ.ಕ. ವಿ.ಪ. ಚುನಾವಣೆ ಕಾಂಗ್ರೆಸ್‌, ಬಿ.ಜೆ.ಪಿ.ಗಳ ನಡುವೆ ನೇರಹಣಾಹಣಿ

ಉತ್ತರ ಕನ್ನಡ ಜಿಲ್ಲೆ ವಿಶೇಶ ಜಿಲ್ಲೆ ೧೨ ತಾಲೂಕುಗಳ ಈ ವಿಶಾಲ ಜಿಲ್ಲೆಯಲ್ಲಿ ೬ ವಿಧಾನಸಭಾ ಕ್ಷೇತ್ರಗಳಿವೆ. ಒಂದು ಕಾಲದ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಉತ್ತರ ಕನ್ನಡ ಜಿಲ್ಲೆ ಈಗ ಐದು ಜನ ಶಾಸಕರು ಬಿ.ಜೆ.ಪಿಯವರಾಗಿದ್ದಾರೆ..೨೯೧೧ ಮತದಾರರಿರುವ ಈಗಿನ ವಿಧಾನಪರಿಷತ್‌ ಚುನಾವಣೆಯಲ್ಲಿ... Read more »