ಮುಖ್ಯಮಂತ್ರಿಗಳು ರಬ್ಬರ್ ಸ್ಟಾಂಪ್- ಇಂಟರೆಸ್ಟಿಂಗ್ ಹೇಳಿಕೆ ಕೊಟ್ಟ ದೇಶಪಾಂಡೆ * ಕರೋನಾ, ಪ್ರವಾಹ ಸರ್ಕಾರದ ವಿಫಲತೆಗೆ ಸಾಕ್ಷಿ, ವೈಯಕ್ತಿಕ ಆರೋಪ, ಟೀಕೆ ಬೇಡ ಪ್ರಚಾರದಿಂದ ಜನರನ್ನು ಮರಳುಮಾಡಲು ಸಾಧ್ಯವಿಲ್ಲ ಎಂದ ಹಿರಿಯ ನಾಯಕ * ಕಾಂಗ್ರೆಸ್ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ,... Read more »
ಭೂಕುಸಿತದ ನಂತರ ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಉತ್ತರ ಕನ್ನಡ ಮತ್ತು ಶಿವಮೊಗ್ಗ... Read more »
ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ... Read more »
ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ದೇಶದ ಮೊದಲ ‘ಕ್ಯಾನೊಪಿ ವಾಕ್’ ಆರಂಭ ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ‘ಕ್ಯಾನೊಪಿ ವಾಕ್’ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ. ಹುಬ್ಬಳ್ಳಿ: ಉತ್ತರ ಕನ್ನಡ... Read more »
ಉರಿಯುವ ಬಿರಿ ಬೇಸಿಗೆ ಮನೆಯಿಂದ ಹೊರಬರದ ಲಾಕ್ಡೌನ್ ನಿಯಮ ಇವುಗಳಿಂದ ಮನೆಯಲ್ಲೇ ಲಾಕ್ ಆಗಿದ್ದ ಜನರಿಗೆ ಈಗ ಪ್ರವಾಸದ ಖಯ್ಯಾಲಿ ಗರಿಗೆದರಿದೆ.ಇದರಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಬರುವವರ ಸಂಖ್ಯೆ ಹೆಚ್ಚಿದೆ. ಪ್ರವಾಸಿ ಸ್ಥಳಗಳಿಗೆ ಬರುವ ಜನರು ಮೋಜುಮಜಾ... Read more »
ಕರೋನಾ ಕಾರಣದಿಂದ ಶಿಕ್ಷಣ ಕ್ಷೇತ್ರ ಸೊರಗಿದೆ. ಕಳೆದ ಎರಡು ವರ್ಷಗಳಲ್ಲಿ ಶಾಲೆ ತೆರೆದಿದ್ದು, ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿದ್ದೇ ಕಡಿಮೆ. ಈ ಸ್ಥಿತಿಯಲ್ಲಿ ಪರೀಕ್ಷೆ ಯೋಚನೆಗೆ ಅತೀತವಾದ ವಿಷಯವಾಗಿತ್ತು. ಆದರೆ ಇಂದು ರಾಜ್ಯಾದ್ಯಂತ ನಡೆದ ಎಸ್.ಎಸ್. ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದೆ.... Read more »
ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್: ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ ‘ ರಾಜ್ಯ ರಾಜಕಾರಣದಲ್ಲಿ ಸದ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಂಚಲನ ಮೂಡಿಸಿದೆ. ಈ ಸಂಬಂಧ ಕರ್ನಾಟಕ... Read more »
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಎಲ್ಲಾ ಪಕ್ಷಗಳೂ ಮೂಗಿಗೆ ತುಪ್ಪ ಸವರುತ್ತಿವೆ ಎಂದು ಆಕ್ಷೇಪಿಸಿರುವ ಹಾಲಕ್ಕಿ ಸಮಾಜದ ಮುಖಂಡ ಹನುಮಂತ ಗೌಡ ಬೆಳಂಬಾರ ಹಾಲಕ್ಕಿ ಸಮಾಜಕ್ಕೆ ನ್ಯಾಯ ಒದಗಿಸದಿದ್ದರೆ ಅದರ ಪರಿಣಾಮ... Read more »
ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿ: ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು.... Read more »





