ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ, ಸಹಯಾನ ( ಡಾ ಆರ್.ವಿ. ಭಂಡಾರಿ ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ) ಸಹಯೋಗದೊಂದಿಗೆ ತಾಲೂಕ ಮಟ್ಟದ ಅಸ್ಪೃಶ್ಯತೆ ಆಚರಣೆ ವಿರೋಧಿ ಜಾಗೃತಿ “ಪ್ರೀತಿ... Read more »
ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು. ಬೆಂಗಳೂರು: ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು.... Read more »
2 ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ಪ್ರಾರಂಭವಾಗಿದೆ. ಹಿಂದುಳಿದವರು,ಪರಿಶಿಷ್ಟರು ಸೇರಿದ ತಳವರ್ಗಗಳಿಗೆ 1970 ರ ದಶಕದಲ್ಲಿ ಮೀಸಲಾತಿಯನ್ನು ನಿಗದಿಮಾಡಲಾಯಿತು. ಈ ಮೀಸಲಾತಿ ನಿಗದಿ ಮೊದಲು ರಾಜ್ಯದಲ್ಲಿ ಕೆಲವು ಆಯೋಗಗಳಾಗಿ ನೀಡಿದ ವರದಿಗಳನ್ನು ತಿರಸ್ಕರಿಸಿದ್ದ ಚರಿತ್ರೆಯ ಹಿನ್ನೆಲೆಯಲ್ಲಿ... Read more »
ಈ ಚಿತ್ರಗಳಿಗೆ ಅವುಗಳದ್ದೇ ಎನ್ನಬಹುದಾದ ಮಹತ್ವವಿದೆ. ನೀವೂ ಗ್ರಹಿಸಿ ಒಂದೇ ಒಂದು ಶೀರ್ಷಿಕೆ ಕೊಡಿ. ಅತ್ಯುತ್ತಮ ಎರಡು heading (ಶಿರ್ಷಿಕೆ ) ಗಳಿಗೆ ಬಹುಮಾನ. ಚಿತ್ರಗಳೊಂದಿಗೆ ಶಿರ್ಷಿಕೆ, ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂಬರ್ ನಮೂದಿಸಿ ಇಲ್ಲೇ ಪ್ರತಿಕ್ರೀಯಿಸಿ… samaajamukhi... Read more »
ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅವರ ಅಭಿಮಾನಿಗಳು ವೃದ್ಧರು,ಹಿರಿಯರಿಗೆ ಹಣ್ಣು-ಸಿಹಿ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದರು. ಹೊನ್ನಾವರದಲ್ಲಿ ಜಗದೀಪ್ ತಂಗೇರಿ,ಶಿರಸಿಯಲ್ಲಿ ಭೀಮಣ್ಣ ನಾಯ್ಕ,ಸಿದ್ಧಾಪುರದಲ್ಲಿ ಕೆ.ಜಿ.ನಾಗರಾಜ್ ಮತ್ತು ವಸಂತ್ ನಾಯ್ಕ ನೇತೃತ್ವದಲ್ಲಿ ಸರಳ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರ... Read more »
ಲಸಿಕೆಯ ಕದನದ ಕಿರು ಕಥನಕ್ರಿ.ಶ. ೧೮೦೨ರಲ್ಲಿ ಹೊಸದಾಗಿ ಜಗತ್ತಿಗೆ ಸಿಡುಬಿನ ಲಸಿಕೆಯನ್ನು ತಂದಾಗಿನ ದೃಶ್ಯ ಈ ಕೆಳಗಿನ ಚಿತ್ರದಲ್ಲಿದೆ. ಈಗ ಅದರದ್ದೇ ಇನ್ನೊಂದು ಅವತಾರವನ್ನು ನಾವು ನೋಡಲಿದ್ದೇವೆ.ಮಾಧ್ಯಮಗಳ ತಮಟೆ ಆರಂಭವಾಗಿದೆ. ನೇಪಥ್ಯದಲ್ಲಿ ಕೊರೊನಾ ಲಸಿಕೆಯ ಜಟಾಪಟಿಯ ಸದ್ದು ಕೇಳತೊಡಗಿದೆ. ಕೊರೊನಾ... Read more »
ಅಪ್ಪಯ್ಯ….ಭಾಗ- 14-ನಾಗರಬನದ ಸುತ್ತ…….. ದೇವರ ವಿಚಾರದಲ್ಲಿ ಅಪ್ಪಯ್ಯ ಮಹಾನ್ ಆಸ್ತಿಕ. ಸಣ್ಣವ ಇರುವಾಗಲಿಂದಲೂ ನಾನು ಅಪ್ಪಯ್ಯನ ಶುಕ್ಲಾ ಬರದರಂ ವಿಷ್ಣುಮ್ ಶಶಿವರಣಂ ಮಂತ್ರವನ್ನ ಕೇಳುತ್ತಾ ಬೆಳೆದವನು. ಸಂಜೆ 7 ಗಂಟೆ ಸುಮಾರಿಗೆ ದೇವರ ದೀಪ ಹಚ್ಚಿ ಗೋಡೆಗೆ ಅಂಟಿಸಿರುವ ದೇವರಫೋಟೋಗಳಿಗೆ... Read more »
ಸಿದ್ದಾಪುರ: ಪುರಾತನ ಕಾಲದಿಂದಲೂ ಬ್ರಿಟಷರ ಆಶ್ರಯದಲ್ಲಿಯೂ ಲೋಕೊಪಯೋಗಿ ರಸ್ತೆಯೆಂದು ಸರಕಾರದ ದಾಖಲೆಯಲ್ಲಿ ಪ್ರಸ್ತಾಪಿಸಲ್ಪಟ್ಟ ನಿಲ್ಕುಂದ ಮಾರ್ಗವಾಗಿ ಬಡಾಳ ವರೆಗೂ ಕುಮಟಾ ಸಂಪರ್ಕ ರಸ್ತೆ ಸರಕಾರ ಮತ್ತು ಜನಪ್ರತಿನಿದಿಗಳ ನಿರ್ಲಕ್ಷ್ಯದಿಂದ ಸಂಚಾರಕ್ಕೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ವಋತು ರಸ್ತೆಗೆ ಅಗ್ರಹಿಸಿ ದಿನಾಂಕ... Read more »
ಸಿದ್ದಾಪುರ: ಅರಣ್ಯ ಭೂಮಿ ಹಕ್ಕಿಗೆ ಸಂಬಂಧಿಸಿ ಹೋರಾಟದ ಪ್ರಮುಖ ಅಂಶಗಳು ಕೂಡಿದ ದಾಖಲೆಗಳೊಂದಿಗೆ ಹಾಗೂ ಅರಣ್ಯ ಹಕ್ಕಿಗೆ ಸಂಬಂಧಿಸಿದ ಕಾನೂನು ಕೇಂದ್ರ ಮತ್ತು ರಾಜ್ಯ ಸರಕಾರದ ಸುತ್ತೋಲೆ ಒಳಗೊಂಡ ‘ ಅರಣ್ಯ ಭೂಮಿ ಹಕ್ಕು ಹೋರಾಟ-30 ನೇ ವರ್ಷ’ ಸ್ಮರಣ... Read more »
[ಈ ಮಾಹಿತಿ ಹೆಚ್ಚು ಹೆಚ್ಚು ಜನರಿಗೆ ತಲುಪಿದಷ್ಟೂ ಒಳ್ಳೆಯದು.] ಕನ್ನಡದ ಹೊಸ ಚಿತ್ರಕಾರರನ್ನು ಬೆಳಕಿಗೆ ತರಲೆಂದು ʼಪರಾಗ್ʼ ಸಂಸ್ಥೆ ರಾಷ್ಟ್ರಮಟ್ಟದ ಒಂದು ತರಬೇತಿಗೆ ಪ್ರತಿಭಾವಂತರನ್ನು ಸ್ಪಾನ್ಸರ್ ಮಾಡಲಿದೆ. ಚಿತ್ರಕಲೆಯಲ್ಲಿ ಆಸಕ್ತಿ ಇರುವ ಯುವಕ/ಯುವತಿಯರಿಗೆ ಈ ಮಾಹಿತಿ ತಲುಪಬೇಕು. ಅವರ ಜೀವನಕ್ಕೆ... Read more »





