https://www.facebook.com/samaajamukhi.net/videos/504909865948518 ಅಂಕೋಲ ತಾಲೂಕಿನ ರಾಮಗುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸರಿಗೆ ಸಿಕ್ಕ ಕಾರಿನಲ್ಲಿ ಸುಮಾರು 1.14 ಕೋಟಿ ರೂ ನಗದು ಪತ್ತೆಯಾಗಿರುವುದು ಹಲವು ಬಗೆಯ ಸಂಶಯಕ್ಕೆ ಕಾರಣವಾಗಿದೆ. ಈ ಕಾರಿನ ಮುಂದಿನ ಗಾಜು ಒಡೆದು ಸೀಟು ಚೆಲ್ಲಾಪಿಲ್ಲಿಯಾಗಿ ಹರಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ... Read more »
ಅರಣ್ಯವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬಾರದು, ದೇವದಾಸಿ ಪದ್ಧತಿ ಕಂಡುಬಂದ್ರೆ ಕಠಿಣ ಕ್ರಮ: ಸಿಎಂ ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ... Read more »
ಸಿದ್ದಾಪುರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಮಂಗಳವಾರ ನಮೂನೆ 1 ರಿಂದ 5ರ ಪ್ರಕರಣದಲ್ಲಿ (ಭೂ ಮಂಜೂರಾತಿ)... Read more »
ಸಿದ್ದಾಪುರ: ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆ ಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ದಚರಿಸಿದರು.ಇಲ್ಲಿಯ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ... Read more »
ನನ್ನ ಸಹೋದ್ಯೋಗಿಗಳ ಸಹಕಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಪ್ರಾಮಾಣಿಕ ಕೆಲಸಗಳಿಂದ ನನಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಬಂದಿದೆ. ಇದನ್ನು ನನ್ನ ಇಲಾಖೆಯ ಸಿಬ್ಬಂದಿಗಳಿಗೇ ಅರ್ಪಿಸುತ್ತೇನೆ ಎಂದಿರುವ ಸಿದ್ದಾಪುರ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೇವರಾಜ್ ಹಿತ್ತಲಕೊಪ್ಪ ಈ ಪ್ರಶಸ್ತಿ... Read more »
ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ. ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ ಉತ್ತರ ಕನ್ನಡದ ಹೊನ್ನಾವರದ... Read more »
76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ. ಲಕ್ಷ್ಮೀನಾರಾಯಣ ಸುಬ್ರಮಣಿಯಂ-ಅನಂತ್ ನಾಗ್-ರಿಕ್ಕಿ ಕೇಜ್ ನವದೆಹಲಿ: 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ... Read more »
ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಬಸವರಾಜ್ ಶರಣಪ್ಪ... Read more »
ಕೇವಲ ಸಾಮಾಜಿಕ ನ್ಯಾಯವನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದಿಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಪ್ರತಿ ಜಿಲ್ಲೆಯಿಂದ ಮೂರು ಹೆಸರುಗಳನ್ನು ಹೈಕಮಾಂಡ್ ಮುಂದಿಡಲಾಗುವುದು. ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಈ ನಡುವಲ್ಲೇ ಪ್ರತಿ ಜಿಲ್ಲೆಯಿಂದ ಮೂವರು ನಾಯಕರ ಹೆಸರುಗಳನ್ನು ಶಿಫಾರಸು ಮಾಡಲು... Read more »
ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ... Read more »