ಗಣಪತಿ ನಾಯ್ಕ ಕೋಲಶಿರ್ಸಿ ನಿಧನ

ಗಣಪತಿ ಈರಾ ನಾಯ್ಕ ನಡ್ನಕೇರಿ ಕೋಲಶಿರ್ಸಿ ಇಂದು ನಿಧನರಾಗಿದ್ದಾರೆ. ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಇವರನ್ನು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಸಾಗಿಸಲಾಗಿತ್ತು.ಶಿವಮೊಗ್ಗದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದ ಬಗ್ಗೆ ಪ್ರಕರಣ ದಾಖಲಾಗಲಿದೆ. ಓರ್ವಪುತ್ರ, ಪುತ್ರಿ ಸೇರಿದ ಅಪಾರ ಬಂಧು ಬಳಗವನ್ನು ಅಗಲಿದ ಗಣಪತಿ ನಾಯ್ಕರ... Read more »

ಮುತ್ತುಗ (ಹಳದಿ /ಬಿಳಿ)

ಮುತ್ತುಗ(ಹಳದಿ /ಬಿಳಿ) ವೈಜ್ಞಾನಿಕ ಹೆಸರು – Butea monosperma ಕುಟುಂಬ – Fabaceae ನಾನು ಹೇಳ ಹೊರಟ ಮುತ್ತುಗ . ಮುತ್ತುಗ ಮರವೇ ಅದರ ವೈಶಿಷ್ಟತೆ ಮತ್ತು ಇರುವಿಕೆ ತುಂಬಾ ರೋಚಕ ಮತ್ತು ರೋಮಾಂಚನ ಸಾಮಾನ್ಯವಾಗಿ ಮುತ್ತುಗ ಕೆಂಪು ಬಣ್ಣದ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಗಾಳಿ… ಪದ್ಯ

****** ನಾನವಳನ್ನು ಕೂಡುತ್ತಿದ್ದೆ- ಯಾಂತ್ರಿಕವೆಂಬಷ್ಟು ಜಡವಾಗಿ! ಕಿಟಕಿ ಪಕ್ಕದ ಗಿಡವೂ ಅಷ್ಟೇ ಯಾಂತ್ರಿಕವಾಗಿ ಗಾಳಿ ಹರಿಸುತ್ತಿತ್ತು ಒಳಗೆ. ಒಂದು ದಿನ ಆ ಗಿಡದಲೊಂದು ಹೂವರಳಿತು. ಅದರ ಕಮ್ಮನೆ ಗಂಧ ಗಾಳಿ ಸೇರಿ- ನಮ್ಮುಸಿರ ಹೊಕ್ಕು ಅಷ್ಟೇ ಧಾವಂತದಲಿ ತಿರುಗಿ ಈ... Read more »

ಮೋದಿ ಅಲ್ಲ.. ಶಾರುಖ್ ಕಾರಣ’: ಮತ್ತೆ ಪ್ರಧಾನಿ ಮೋದಿ ಕಾಲೆಳೆದ ಸುಬ್ರಮಣಿಯನ್ ಸ್ವಾಮಿ!

‘ಭಾರತದ ನಾವಿಕರ ಬಿಡುಗಡೆಗೆ ಮೋದಿ ಅಲ್ಲ.. ಶಾರುಖ್ ಕಾರಣ’: ಮತ್ತೆ ಪ್ರಧಾನಿ ಮೋದಿ ಕಾಲೆಳೆದ ಸುಬ್ರಮಣಿಯನ್ ಸ್ವಾಮಿ! ಬೇಹುಗಾರಿಕೆ ಆರೋಪದಡಿಯಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ‘ಭಾರತದ ಮಾಜಿ ನಾವಿಕರ ರಕ್ಷಣೆಗೆ ಪ್ರಧಾನಿ ಮೋದಿ ಅಲ್ಲ.. ಶಾರುಖ್ ಖಾನ್ ಕಾರಣ’... Read more »

ಗೌರಿ ನಾಯ್ಕ ಕೆಲಸಕ್ಕೆ ಅಡ್ಡಿ; ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ!

ಶಿರಸಿ: ಗೌರಿ ನಾಯ್ಕ ಕೆಲಸಕ್ಕೆ ಅಡ್ಡಿ; ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ! ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ.... Read more »

ನಿನ್ನ ಸ್ಫರ್ಶದಿಂದ ನಿನ್ನೆ,ಇಂದು ನಾಳೆಗಳೆಲ್ಲಾ ಬದಲಾಯ್ತು! ಖುಷಿ ಮಿಲಗಯಿ…

ಡಿಯರ್‌ ಲೈಲಾ…. ಚಳಿಬಿಡುವ ಸಂಧಿ ಕಾಲದಲ್ಲಿ ನಿನ್ನ ನೆನಪಾಗಲು ಏನಾದರೂ ನೆಪ ಒಂದಿರಬೇಕಲ್ವ? ನಾಳೆ ವೆಲೆಂಟೈನ್‌ ದಿನ….ನನ್ನ ವೆಲೆಂಟೈನ್‌ ಹೆಸರಿಗೂ ನಿನ್ನ ಮೋಹಕ್ಕು ಅದೆಂಥಾ ಬಾದರಾಯಣ ಸಂಬಂಧವೋ? ನೆಲದ ಮಣ್ಣ ವಾಸನೆ ಮೂಗಿಗೆ ಬಡಿದದ್ದೇ… ಮಾವಿನ ತಳಿರು, ತೆನೆ ಹೀಚು... Read more »

ದೇಶದಲ್ಲಿ ಹೆಚ್ಚು ಆದಾಯ ತರುವ ಸ್ಥಳ ರಾಮಮಂದಿರವಲ್ಲ…!!

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್ ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ.  ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು,... Read more »

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್!

ರಾಜ್ಯ ಬಜೆಟ್ ಅಧಿವೇಶನ: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್! ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ... Read more »

ಉ.ಕ. ಮಹಿಳೆಯರಿಗೆ ಮೀಸಲಾದರೆ ಬಣ ರಾಜಕಾರಣ ಒಣಗುವುದೆ? p-01

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿ.ಜೆ.ಪಿ.ಯ ಮೂರ್ನಾಲ್ಕು ಬಣಗಳ ರಾಜಕಾರಣ ಪಕ್ಷಕ್ಕೆ ತಲೆನೋವಾಗಿದೆ. ಅನಂತಕುಮಾರ ಹೆಗಡೆಯವರನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡಲು ಹೊರಟಿರುವ ಬಿ.ಜೆ.ಪಿ. ಮಾಜಿ ಸ್ಫೀಕರ್‌ ಕಾಗೇರಿಯವರನ್ನು ಅವರ ವಿರುದ್ಧ ಎತ್ತಿ ಕಟ್ಟಿ ಮಜಾ ನೋಡುತ್ತಿದೆ. ಬ್ರಾಹ್ಮಣರ ಓಲೈಕೆಯೇ ಶಾಪವಾಗಿರುವ ಬಿ.ಜೆ.ಪಿ.ಗೆ... Read more »

ಸ್ವಾತಂತ್ರ್ಯ ಹೋರಾಟದಂತೆ ಮತ್ತೆ ಚಳವಳಿ ಅನಿವಾರ್ಯ

ಸಿದ್ದಾಪುರ: ಅಧಿಕಾರಿಗಳ ಬೇಜವಬ್ದಾರಿತನದಿಂದ ತಿರಸ್ಕಾರಗೊಂಡ ಅತಿಕ್ರಮಣದಾರರ ಅರ್ಜಿಗಳ ಪುನರ್ ಪರಿಶೀಲನೆಗೆ ಅವಕಾಶ ಮಾಡಿಕೊಡುವಂತೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.‌ ತಾಲೂಕಿನ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ... Read more »