ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು. ಒಕ್ಕಲಿಗರ ಸಂಘದ ನಾಯಕರು ಬೆಂಗಳೂರು: ರಾಜ್ಯ... Read more »
ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ ಸಂಸ್ಕಾರದಿಂದ ಬದುಕಿನ ಮೌಲ್ಯ ವರ್ಧಿಸುತ್ತದೆ ಎಂದು ನಾಟ್ಯಾಚಾರ್ಯ ಶಂಕರ ಭಟ್ಟ ಹೇಳಿದರು.ಅವರು ಸ್ಥಳೀಯ ಶ್ರೀ... Read more »
ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್. ಅಂಬೇಡ್ಕರ್ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ... Read more »
ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ ಗ್ಯಾರಂಟಿ ಯೋಜನೆಗಳ ಟೀಕೆ ಕೇಳಿಬಂದಿದೆ. ಇದಕ್ಕೆ ಇಂದು ಸಿದ್ಧಾಪುರದಲ್ಲಿ ಪ್ರತಿಕ್ರೀಯಿಸಿದ ಶಾಸಕ ಭೀಮಣ್ಣ ನಾಯ್ಕ... Read more »
ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ... Read more »
ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ... Read more »
ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು. ಸಂಘದ ಹಿನ್ನೆಲೆಯ ವಿಶ್ವಾಮಿತ್ರ ಹೆಗಡೆ ಮಾನವೀಯ ಗುಣಗಳು, ನೇರ, ನಿಷ್ಠುರ ನಡೆಗಳಿಂದ ಹೆಸರಾಗಿದ್ದರು. ಪತ್ನಿ,... Read more »
ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್. ನಲ್ಲಿ ಸಹಾಯಕ ಸಬ್ ಇನ್ಫೆಕ್ಟರ್ ಆಗಿ ಸೇವೆಯಲ್ಲಿದ್ದ ಸುರೇಶ್ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು. ಒಂದೂವರೆ ವರ್ಷಗಳಷ್ಟು ಹಿಂದೆ ಮಣಿಪುರದಲ್ಲಿ ಸೇವೆಯಲ್ಲಿದ್ದಾಗಲೇ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದ ಅವರನ್ನು ಬೆಂಗಳೂರಿನ... Read more »
ವಿಜ್ಞಾನ ಪರಿಕರ ಪ್ರದರ್ಶನದ ಮೂಲಕ ಇನ್ಸೈರ್ ಮಾನಕ್ ಪ್ರಶಸ್ತಿಗೆ ಸಿದ್ದಾಪುರ ಸಿದ್ಧಿವಿನಾಯಕ ಆಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್ ಆರ್.ಶೇಟ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ಜಿಲ್ಲಾಮಟ್ಟದ್ದಾಗಿದೆ. ಈ ವಿದ್ಯಾರ್ಥಿ ಏಳನೇ ತರಗತಿಯಲ್ಲಿ ಕಲಿಯುತಿದ್ದು ಉದ್ಯಮಿ ರಾಘವೇಂದ್ರ ಶೇಟ್ ರ ಪುತ್ರರಾಗಿರುವ ಶ್ರೇಯಸ್... Read more »





