ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ! ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ... Read more »
ನೆನಪು ನದಿಯಾಗಿ….ಮುನ್ನುಡಿಯಲ್ಲಿ ಗೆಳೆಯ ಕವಿ ಪತ್ರಕರ್ತ ಟೆಲೆಕ್ಸ್ ರವಿಕುಮಾರ್ ಬರೆಯುತ್ತಾರೆ…… ಮುನ್ನುಡಿ. ತನ್ನಕರಗಿಸಿತಮಗೆಲ್ಲುವಮೊಂಬತ್ತಿಮತ್ತುಜಗದಮೆಚ್ಚುಗೆಹಂಗಿಲ್ಲದೇಹೊಳೆವಮಿಣುಕುಹುಳುವಿನಜೀವನಪ್ರೀತಿನಮ್ಮ ಎಲ್ಲ ಕಾಲದಆದರ್ಶವಾಗಿರಲಿ… ಇಂತಹ ಅದಮ್ಯ ಜೀವನ ಪ್ರೀತಿಯ ಫಲವತ್ತತೆಯನ್ನು ತನ್ನೊಳಗೆ ಜತನದಿಂದ ಕಾಯ್ದುಕೊಂಡು ಬರುತ್ತಿರುವ ಕವಿ ಮಿತ್ರ ಜಿ.ಟಿ ಸತ್ಯನಾರಾಯಣ ತನ್ನ ಕವಿಯಾನವನ್ನು ಹೀಗೆ ಆರಂಭಿಸುತ್ತಾರೆ.... Read more »
ಸಕ್ರೆಬೈಲ್ ಆನೆ ಶಿಬಿರ: 18 ತಿಂಗಳ ಗರ್ಭೀಣಿ ‘ಭಾನುಮತಿ’ ಆನೆ ಬಾಲ ಕತ್ತರಿಸಿದ ಕಿಡಿಗೇಡಿಗಳು! ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ದುಷ್ಕರ್ಮಿಗಳು ಆನೆಯ ಮೇಲೆ ದಾಳಿ ಮಾಡಿ ಬಾಲವನ್ನು ತುಂಡರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಕಳೆದ ವಾರ ನಡೆದಿದ್ದು,... Read more »
ಸಿದ್ಧಾಪುರ ತಾಲೂಕಿನ ಗೋಳಗೋಡ್ (ಅಕ್ಕುಂಜಿ) ಗೆಳೆಯರ ಬಳಗ ಡಿ. ೨೬ ರಂದು ಬಂಗಾರಪ್ಪ ಟ್ರೋಫಿ ಆಯೋಜಿಸಿದೆ. ದಿ.ಎಸ್. ಬಂಗಾರಪ್ಪ ಸ್ಮರಣಾರ್ಥ ಅವರ ಪುಣ್ಯತಿಥಿಯ ಡಿ.೨೬ ರಂದು ನಡೆಯಲಿರುವ ಬಂಗಾರಪ್ಪ ಟ್ರೋಫಿ ಪ್ರೋ ಕಬ್ಬಡ್ಡಿ ಲೀಗ್ ಆಗಿದ್ದು ಹರಾಜಿನಲ್ಲಿ ಭಾಗವಹಿಸಿ ಮಾಲಿಕತ್ವ... Read more »
———————————— ಈಡಿಗರಲ್ಲಿ ಹಲವಾರು ಉಪಜಾತಿಗಳು ಮತ್ತು ಒಳಪ್ರಭೇದಗಳಿವೆ. ಪ್ರಾದೇಶಿಕವಾಗಿ ಅನೇಕ ಹೆಸರುಗಳಿಂದ ಈಡಿಗ ಸಮುದಾಯವನ್ನು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳೆಪೈಕರು ಅಥವಾ ನಾಮದಾರಿಗಳು, ಕಲಾಲ, ನಾಯ್ಕ ಎಂಬ ಹೆಸರುಗಳಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದೀವರು, ಸುವರ್ಣ,... Read more »
ಉತ್ತರ ಕನ್ನಡ: ಇನ್‌ಸ್ಟಾಗ್ರಾಮ್ ಸ್ನೇಹಿತನ ಕಿರುಕುಳಕ್ಕೆ ಬೇಸತ್ತು 24 ವರ್ಷದ ಯುವತಿ ಆತ್ಮಹತ್ಯೆ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ ವ್ಯಕ್ತಿಯಿಂದ ಕಿರುಕುಳಕ್ಕೆ ಬೇಸತ್ತು ಉತ್ತರ ಕನ್ನಡ ಜಿಲ್ಲೆಯ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ... Read more »
ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಸಮೀಪದ ಹಳಿಯಾಳದ ಮಹಿಷಾಸುರ ಮರ್ಧಿನಿ ದೇವಾಲಯದಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಹಿಷಾಸುರ ಮರ್ಧಿನಿ ದೇವಿಯನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. Read more »
ಇಸ್ರೇಲ್ ಮೇಲಿನ ಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ರಣರಂಗವಾಗಿ ಮಾರ್ಪಟ್ಟಿದ್ದು, ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರ ಸಂಘಟನೆ ಸರ್ವನಾಶಕ್ಕೆ ಪಣತೊಟ್ಟಿದೆ. ಇಷ್ಟಕ್ಕೂ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ಮೂಲ ಏನು? ಉತ್ತರ ಇಲ್ಲಿದೆ. ನವದೆಹಲಿ: ಇಸ್ರೇಲ್ ಮೇಲಿನ ಹಮಾಸ್ ಉಗ್ರರ... Read more »
ಭಕ್ತಿ ಭಾವವನ್ನು ಪ್ರಚುರ ಪಡಿಸುವ ಕಲೆಯಾಗಿ ಯಕ್ಷಗಾನ ತಾಳಮದ್ದಳೆಯು ನಮ್ಮ ನಡುವೆ ಬೆಳೆದು ಬಂದ ಒಂದು ಜೀವಂತ ಕಲೆ. ಮಾತಿನ ಮೂಲಕವಾಗಿಯೇ ನಾಟಕವನ್ನು ಕಟ್ಟುವ ಶಕ್ತಿ ಇದ್ದಕ್ಕಿದೆ. ಸಮಾಜದ ಕೆಡುಕುಗಳನ್ನು ತಿದ್ದುವಲ್ಲಿ ಇದರ ಪಾತ್ರ ಬಹು ದೊಡ್ಡದು. ಎಂದು ಐಸೂರು... Read more »
ರಾಜ್‌ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ: ಪುನೀತ್ ರಾಜ್ ಕುಮಾರ್ ಪ್ರತಿಮೆ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ ಸ್ಯಾಂಡಲ್ ವುಡ್ ನ ಖ್ಯಾತ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಪುನೀತ್ ರಾಜ್ ಕುಮಾರ್ ಒಡೆತನದ ಪಿ.ಆರ್.ಕೆ. ಸ್ಟುಡಿಯೋಸ್... Read more »


