ಕೆರೆಪುನಶ್ಚೇತನದ ಮೂಲಕ ಮಾದರಿಯಾದ ಹುಸೂರು ಗ್ರಾಮಸ್ಥರು

ಮಲೆನಾಡಿನಲ್ಲಿ ಇದೇ ಮೊದಲ ಬಾರಿ ಬರದ ಛಾಯೆ ಕಂಡಿದೆ. ಎರಡ್ಮೂರು ತಿಂಗಳು ಸುರಿಯುತಿದ್ದ ಮಳೆ ಈ ವರ್ಷ ಎರಡ್ಮೂರು ವಾರ ಕೂಡಾ ಬೀಳಲಿಲ್ಲ. ಮಳೆಯ ತೌರೂರು ಮಲೆನಾಡಿನಲ್ಲಿ ಮಳೆ ಕೊರತೆ ಅನೇಕ  ಆತಂಕಗಳಿಗೆ ಕಾರಣವಾಗಿದೆ. ಈ ಮುಂದಾಲೋಚನೆ ಮಲೆನಾಡಿನ ಜನರಿಗೆ... Read more »

ಶರನ್ನವರಾತ್ರಿ ಸಂಸ್ಕೃತಿ ಸಂಪದೋತ್ಸವ…

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಶರನ್ನವರಾತ್ರಿ ಉತ್ಸವ ಸಿದ್ಧಾಪುರದಲ್ಲಿ ವಿಜೃಂಬಣೆ ಮತ್ತು ಅದ್ಧೂರಿಯಾಗಿ ನಡೆಯಲಿದೆ. ಈ ಬಗ್ಗೆ ಸುಳಿವು ನೀಡಿರುವ ಸಂಘಟಕರು ಇಂದು ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ವಿವರ ನೀಡಿದರು. ಅ.೧೬ ರಿಂದ ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮೊದಲ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಹಿರಿಯ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಎಡ ಬುದ್ಧಿಜೀವಿಗಳ ಕಪಿಮುಷ್ಠಿಯಲ್ಲಿದ್ದಾರೆ ಎಂದು ಮಂಗಳವಾರ ಆರೋಪಿಸಿದರು.... Read more »

ಮದುವೆಯಾಗದ್ದಕ್ಕೆ ಕಾರಣ ಬಹಿರಂಗಪಡಿಸಿದ ರಾಹುಲ್‌ ಗಾಂಧಿ!

ಇನ್ನೂ ಮದುವೆಯಾಗದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ರಾಹುಲ್ ಗಾಂಧಿ! ವಿಡಿಯೋ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು... Read more »

ಪುರಾಣ ಪ್ರಮಾಣಿತ ಪಿತೃಪಕ್ಷ ವೈದಿಕ ಆಚರಣೆಯಲ್ಲವೆ?

ಪಿತೃಪಕ್ಷ, ಆಚರಣೆ ಹೇಗೆ, ಮಹತ್ವವೇನು? ಸನಾತನ ಹಿಂದೂ ಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ.... Read more »

ಎಲೆಚುಕ್ಕೆರೋಗ ತೋಟಗಾರಿಕಾ ವಿಚಾರ ಸಂಕಿರಣದ ವಿಶೇಶ

Read more »

ಎಲೆಚುಕ್ಕೆ ರೋಗ – ಸೂಕ್ತ ಕ್ರಮಕ್ಕೆ ಶಾಸಕರ ಸೂಚನೆ

ಸಿದ್ದಾಪುರ: ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತೆರಳಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವ ಜೊತೆಗೆ ಅಡಿಕೆ ಬೆಳಗಾರರಿಗೆ ನಿಧಾನವಾಗಿ ಬಹುಬೆಳೆಗಳನ್ನು ಪರಿಚಯಿಸಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ‌ ಸೂಚಿಸಿದರು. ತೋಟಗಾರಿಕೆ ಇಲಾಖೆಯ... Read more »

ಬಿ.ಜೆ.ಪಿ. ಮೈತ್ರಿಗೆ ಜೆ.ಡಿ.ಎಸ್.‌ ಶಾಸಕರ ವಿರೋಧ!

19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ  2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್  ಪಕ್ಷದ 19... Read more »

ಲೋಕಸಭೆಗೆ ಕಾಂಗ್ರೆಸ್‌ ನಿಂದ ರವೀಂದ್ರರಿಗೆ ಟಿಕೇಟ್‌ ನೀಡಿ

ಕಳೆದ ಕೆಲವು ದಶಕಗಳಿಂದ ಅರಣ್ಯ ಅತಿಕ್ರಮಣದಾರರ ಪರವಾಗಿ ಕೆಲಸಮಾಡಿ ಚಳವಳಿ ರೂಪಿಸಿದ ಎ. ರವೀಂದ್ರ ಈ ಬಾರಿ ಕಾಂಗ್ರೆಸ್‌ ನ ಲೋಕಸಭೆಯ ಅಭ್ಯರ್ಥಿಯಾಗಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆಯ ಪ್ರಮುಖರು... Read more »

ತಾಳಮದ್ದಲೆಯ ವಿಶಿಷ್ಟ ಶ್ರದ್ಧಾಂಜಲಿ!

ಸಿದ್ದಾಪುರ: ಮಲೆನಾಡಿನ ಗಾನಕೋಗಿಲೆ ಎಂದು ಪ್ರಸಿದ್ಧರಾಗಿ ಇತ್ತೀಚೆಗೆ ನಿಧನರಾದ ರಾಮಚಂದ್ರ ನಾಯ್ಕ ಭಾಗವತರಿಗೆ ತಾಳಮದ್ದಳೆ ಮೂಲಕ ಸ್ವಗ್ರಾಮ ಸೋವಿನಕೊಪ್ಪದಲ್ಲಿ ಮಂಗಳವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು.ಶ್ರೀರಾಮ ನಿರ್ಯಾಣ ಪ್ರಸಂಗ ನಡೆಸಲಾಯಿತು ಹಿಮ್ಮೇಳದಲ್ಲಿ ಭಾಗವತರಾಗಿ ಮಾಧವ ಭಟ್ ಕೊಳಗಿ, ಭಾರ್ಗವ್ ಮುಂಡಿಗೆಸರ, ಮದ್ದಳೆ ವಾದಕರಾಗಿ... Read more »