ಅಡಿಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒಂದು ಕಾಲದಲ್ಲಿ ಆಮದು ಎನ್ನುತ್ತಿದ್ದ ಭಾರತದಲ್ಲಿ ಇಂದು ಮೊಬೈಲ್ ನಿಂದ ಹಿಡಿದು ರಕ್ಷಣಾ ಸಾಧನದವರೆಗೆ ರಫ್ತಿನ ಕೇಂದ್ರವಾಗಿ ಬೆಳೆಯುತ್ತಿದೆ. ಅಖಿಲ ಹವ್ಯಕ ಮಹಾಸಭಾ 81 ವರ್ಷಗಳನ್ನು ಪೂರೈಸಿದ... Read more »
ಸಿದ್ಧಾಪುರ (ಉ.ಕ.) ಸೊರಬಾ ರಸ್ತೆ ಬಸವನಗಲ್ಲಿಯಲ್ಲಿಇಂದು ಬೆಳಕಿಗೆ ಬಂದ ಎರಡು ದಿವಸಗಳ ಹಿಂದೆ ನಡೆದಿರಬಹುದಾದ ಒಂಟಿ ಮನೆ ವೃದ್ಧೆ ಕೊಲೆ ಸಾರ್ವಜನಿಕರಲ್ಲಿ ಆತಂಕ ಹುಟ್ಟುಹಾಕಿದೆ. ಸೊರಬಾ ರಸ್ತೆಯ ಪಿಗ್ಮಿ ಏಜೆಂಟ್ ಗೀತಮ್ಮ ಯಾನೆ ಗೀತಾ ಕುಂಡೇಕರ್ ಸೋಮುವಾರ ರಾತ್ರಿ ಕೊಲೆಯಾಗಿದ್ದಾರೆ.... Read more »
ನಾಟಕ ಕಲೆ ಸಾಹಿತ್ಯ, ಸಂಗೀತ, ಸಾಂಸ್ಕೃತಿಕತೆಗಳ ಅತ್ಯಂತಿಕ ಉದ್ದೇಶ ಮಾನವನ ಬದುಕನ್ನು ಮತ್ತಷ್ಟು ಹಸನಾಗಿಸುವುದು. ಇದನ್ನು ಕಲಾವಿದ, ಹೋರಾಟಗಾರ ಅಥವಾ ಯಾವುದೋ ಕೆಲವೇ ಕ್ಷೇತ್ರಗಳ ಜನರು ಮಾತ್ರ ನಿರ್ವಹಿಸುವ ಗುತ್ತಿಗೆಯೆ? ಹೀಗಾದಾಗ ಏನೇನೆಲ್ಲಾ ಸಂಭವಿಸಬಹುದು ಎನ್ನುವ ಕಥಾ ಹಂದರಕ್ಕೆ ಸ್ವಲ್ಪ... Read more »
ದಾಯಾದಿ ಜಗಳದಲ್ಲಿ ವ್ಯಕ್ತಿಯೊರ್ವರಿಗೆ ಈರ್ವರು ಸೇರಿ ದಾರಿಮಧ್ಯೆ ಅಡ್ಡಗಟ್ಟಿ ಕಣ್ಣಿಗೆ ಕಾರದಪುಡಿ ಎರಚಿ ತಲೆಗೆ ಕಬ್ಬಿಣದ ರಾಡಿನಿಂದ ಹೊಡೆದು ಜೀವ ಬೆದರಿಕೆ ಹಾಕಿದ ಘಟನೆ ಸಿದ್ದಾಪುರ ತಾಲೂಕಿನ ಹಾರೆಗೊಪ್ಪ ಶಾಲೆ ಹತ್ತಿರ ನಡೆದಿದೆ. ನೆಜ್ಜೂರ ಗ್ರಾಮದ ಗಣಪತಿ ಧರ್ಮ ಬೋವಿ... Read more »
ಸಿದ್ದಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿರುವ ಶತಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ... Read more »
ಕಾರವಾರ: ಸರ್ಕಾರದ ಉನ್ನತ ಹುದ್ದೆಯಲ್ಲಿದ್ದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ತುಚ್ಛವಾಗಿ ಮಾತನಾಡುತ್ತಾರೆ. ವಿಧಾನ ಪರಿಷತ್ ಸದಸ್ಯರಾಗಿ ಸದನದಲ್ಲೇ ಮಹಿಳಾ ಸಚಿವೆಯ ಬಗ್ಗೆ ಸಿ.ಟಿ.ರವಿ ನಾಲಿಗೆ ಹರಿಬಿಡುತ್ತಾರೆ. ಇದೇನಾ ಬಿಜೆಪಿ ಸಂಸ್ಕೃತಿ ಎಂದು ಜನಶಕ್ತಿ ವೇದಿಕೆಯ... Read more »
ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಅವಹೇಳನಕಾರಿ ಹೇಳಿಕೆ ಹಾಗು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರುವದನ್ನು ರಾಜ್ಯ ಕಾಂಗ್ರೆಸ್... Read more »
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮಂಡ್ಯ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಮಂಡ್ಯ: ಇಂದು ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನೇಕ ಜನ ಶಿಕ್ಷಕರು ಇಲ್ಲಿ ಸೇರಿದ್ದೀರಿ.... Read more »
ಸಿದ್ದಾಪುರ: ಕುಮಟಾದ ಪತ್ರಕರ್ತ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಪಡಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಮಾಧ್ಯಮ ಪ್ರತಿನಿಧಿಗಳ ಸಂಘದ ಸದಸ್ಯರು ಹಾಗೂ ಪ್ರಮುಖರು ಬುಧವಾರ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ... Read more »
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ತನ್ನ ಶಾಖೆ ಹೊಂದಿರುವ ಶಿರಸಿಯ ದಿ ಶಿರಸಿ ಅರ್ಬನ್ ಕೋ ಅಫ್ ಬ್ಯಾಂಕ್ ಈಗ ಸಿದ್ದಾಪುರದಲ್ಲಿ ತನ್ನ ಶಾಖೆ ಪ್ರಾರಂಭಿಸಿದೆ. ನಗರದ ಕೃಷಿ ಉತ್ಫನ್ನ ಮಾರುಕಟ್ಟೆ ರಸ್ತೆಯ ಗಾಡಿಬಿಡ್ಕಿ ಎದುರಿನ ನೂತನ... Read more »