ಸಂಸತ್ ಸದಸ್ಯತ್ವ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿದಿದೆ. ಬೆಂಗಳೂರು: ಜೆಡಿಎಸ್‌ಗೆ ಭಾರೀ ಹಿನ್ನಡೆಯಾಗಿರುವಂತಹ ಪ್ರಕರಣದಲ್ಲಿ,... Read more »

ಧರ್ಮಸ್ಥಳ ಹೆಗ್ಗಡೆ ವಿರುದ್ಧ ಬಿ.ಜೆ.ಪಿ. ಪ್ರತಿಭಟನೆ!

ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಬಿಜೆಪಿ ಪ್ರತಿಭಟನೆ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಬೆಂಗಳೂರು: ಸೌಜನ್ಯಾ ಅತ್ಯಾಚಾರ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ರಾಮಕೃಷ್ಣ ಹೆಗಡೆ ಜನಪರತೆ, ಜನಪ್ರೀಯತೆ ಮೆಲುಕು

ಮೌಲ್ಯಾಧಾರಿತ ರಾಜಕಾರಣದ ಪ್ರತಿಪಾದಕ ಮಾಜಿ ಮುಖ್ಯಮಂತ್ರಿ ದೊಡ್ಮನೆ ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಇಂದು ರಾಜ್ಯದಾದ್ಯಂತ ಆಚರಿಸಲಾಯಿತು.ಹೆಗಡೆಯವರ ಹುಟ್ಟೂರು ಶಿರಸಿ -ಸಿದ್ಧಾಪುರಗಳಲ್ಲಿ ವಿಶಿಷ್ಟ ಕಾರ್ಯಕ್ರಮಗಳು ನಡೆದವು. ಹೆಗಡೆಯವರ ಸ್ಮರಣಾರ್ಥ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣದ ಚಿಂತನಾ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರದಲ್ಲಿ ರಾಮಕೃಷ್ಣ ಹೆಗಡೆ ... Read more »

ಪರ್ಯಾಯ ಬೆಳೆಯತ್ತ ಆಸಕ್ತಿ ವಹಿಸಲು ಭೀಮಣ್ಣ ಕರೆ

ಸಿದ್ದಾಪುರ: ಮಳೆಯ ಕೊರತೆ, ಹವಾಮಾನ ವೈಪರಿತ್ಯಗಳಿಂದ ಭತ್ತ ಹಾಗೂ ಅಡಿಕೆ ಮೇಲೆ ತುಂಬಾ ದುಷ್ಪರಿಣಾಮ ಉಂಟಾಗುತ್ತಿದ್ದು, ರೈತರು ಒಂದೇ ಬೆಳೆಗೆ ಸೀಮಿತರಾಗದೆ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ತೋಟಗಾರಿಕಾ ಇಲಾಖೆ, ತೋಟಗಾರಿಕಾ ಕಾಲೇಜು... Read more »

ಶಿರಸಿ ಶಿಕ್ಷಕ,ಬಾಗಲಕೋಟೆ ಶಿಕ್ಷಕಿಯರಿಗೆ ರಾಷ್ಟ್ರ ಪ್ರಶಸ್ತಿ

ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಗೆ ರಾಷ್ಟ್ರ ಪ್ರಶಸ್ತಿ: ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆ ಕೇಂದ್ರ ಸರ್ಕಾರದಿಂದ ಪ್ರತಿವರ್ಷ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಸಪ್ನಾ ಶ್ರೀಶೈಲ್ ಆನಿಗೋಳ ಅವರ ಶಾಲಾ ಆಡಳಿತ ಮಂಡಳಿ ಹಾಗೂ... Read more »

ಕಪ್ಪು ಹಣ ತರುವಲ್ಲಿ ಪ್ರಧಾನಿ ಮೋದಿ ವಿಫಲ: ಸುಬ್ರಮಣಿಯನ್‌ ಸ್ವಾಮಿ

ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು. ಬೆಂಗಳೂರು: ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ... Read more »

ಶಿರಸಿ & ಶಿವಮೊಗ್ಗ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಚಿಕೈ ಜನತೆ

ಹಣಕ್ಕಾಗಿ ಅಮಾಯಕರನ್ನು ಬೆದರಿಸುವ ಪುಂಡರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಂಚಿಕೈ ನಲ್ಲಿ ನಡೆದಿದೆ. ರವಿವಾರ ಭೀಮನಗುಡ್ಡ, ಉಂಚಳ್ಳಿ ಫಾಲ್ಸ್‌ ನೋಡುವ ಬರುವ ಪ್ರವಾಸಿಗರು ಅನೇಕ ಇಂಥ ಪ್ರವಾಸಿಗರನ್ನು ರಸ್ತೆ ಮಧ್ಯೆ ನಿಲ್ಲಿಸಿ ಹಣ ಸಂಪಾದಿಸಬಹುದೆಂದು... Read more »

ಆಧಾರ ತಿದ್ದುಪಡಿ, ನೋಂದಣಿ ಮೇಳ

ಸಿದ್ದಾಪುರಭಾರತೀಯ ಅಂಚೆ ಇಲಾಖೆಯ ಶಿರಸಿ ವಿಭಾಗವು ಆ.೨೯ ಮತ್ತು ೩೦ರಂದು ತಾಲೂಕಿನ ಕಾನಗೋಡಿನ ಸಾಮಾನ್ಯ ಸೇವಾ ಕೇಂದ್ರದಲ್ಲಿ ಬೃಹತ್ ಆಧಾರ ತಿದ್ದುಪಡಿ ಮತ್ತು ನೋಂದಣಿ ಮೇಳವನ್ನು ಆಯೋಜಿಸಿದೆ.ಜನ್ಮ ದಿನಾಂಕದ ಬದಲಾವಣೆ,ಹೆಸರು ಬದಲಾವಣೆ,ವಿಳಾಸ ಬದಲಾವಣೆಗಳಿಗೆ ಅಗತ್ಯವಿರುವ ದಾಖಲೆಗಳನ್ನು ತರಬೇಕು. ಮಕ್ಕಳಿಗೆ ಆಧಾರ್... Read more »

ಶನಿವಾರ ಪ್ಯಾಡಿ ಸೊಸೈಟಿ ಸಭೆ: ಆಡಳಿತ ಮಂಡಳಿಯ ಆಹ್ವಾನ

ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘನಿ.ಸಿದ್ಧಾಪುರದ ವಾರ್ಷಿಕ ಸರ್ವಸಾಧಾರಣ ಸಭೆ ಆಗಸ್ಟ್‌ ೨೬ ರ ಶನಿವಾರ ಬೆಳಿಗ್ಗೆ ೧೧-೩೦ ಕ್ಕೆ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಕೆಲವು ಸದಸ್ಯರಿಗೆ ಸನ್ಮಾನ ನಡೆಯಲಿದ್ದು ಸರ್ವಸದಸ್ಯರೂ ಸಕಾಲದಲ್ಲಿ ಹಾಜರಾಗಲು ಸಂಘದ... Read more »

ಹುದ್ದೆ ಕೊಡುವುದು, ಮುಕ್ತ ಮಾಡುವುದು ಪಕ್ಷದ ಸಹಜ ಪ್ರಕ್ರೀಯೆ!

ಬಿ.ಜೆ.ಪಿ. ವಿವಿಧ ಹುದ್ದೆಗಳಿಂದ ಅನೇಕರನ್ನು ಮುಕ್ತಮಾಡಿರುವುದು ಪಕ್ಷದ ಸಹಜ ಪ್ರಕ್ರೀಯೆ ಎಂದಿರುವ ಸಿದ್ಧಾಪುರ ಬಿ.ಜೆ.ಪಿ. ತಾಲೂಕಾ ಘಟಕ ಈ ಬಗ್ಗೆ ತಮಗೆ ಅಧೀಕೃತ ಮಾಹಿತಿ ಇಲ್ಲ ಎಂದಿದೆ! ಬಿ.ಜೆ.ಪಿ. ತಾಲೂಕಾ ಘಟಕ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಈ ಪ್ರತಿಕ್ರೀಯೆ ನೀಡಿರುವ ತಾಲೂಕಾ... Read more »