ಸಿದ್ಧಾಪುರದಲ್ಲಿ ನೂತನ ಶಾಸಕ ಭೀಮಣ್ಣ ನಾಯ್ಕರ ಕಛೇರಿಯನ್ನು ತಾಲೂಕಾ ಪಂಚಾಯತ್ ಆವರಣದ ಸಾಮರ್ಥ್ಯ ಸೌಧ ದಲ್ಲಿ ಉದ್ಘಾಟಿಸಲಾಯಿತು. ಶಾಸಕರ ಕಛೇರಿ ಉದ್ಘಾಟಿಸಿದ ಭೀಮಣ್ಣ ನಾಯ್ಕ ಕ್ಷೇತ್ರದ ಆದ್ಯತೆಗಳಿಗೆ ತಕ್ಕಂತೆ ಕೆಲಸಮಾಡುತಿದ್ದು ಅನಿವಾರ್ಯ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುತಿದ್ದೇವೆ ಎಂದರು. ರಾಜ್ಯದಲ್ಲಿ... Read more »
ಸಿದ್ಧಾಪುರ ತಾಲೂಕಿನ ಪಂಚಾಯತ್ ರಾಜ್ ಇಲಾಖೆ ನೌಕರರೊಂದಿಗೆ ಶಾಸಕ ಭೀಮಣ್ಣ ನಾಯ್ಕ ಇಂದು ಚರ್ಚೆ ನಡೆಸಿದರು. ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ ನಂತರ ನಿರೀಕ್ಷಣಾ ಗೃಹದಲ್ಲಿ ಪಂಚಾಯತ್ ರಾಜ್ ನೌಕರರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಪಂಚಾಯತ್ ರಾಜ್... Read more »
ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಅನುದಾನಿತ ಶಾಲಾ ನೌಕರರ ಪರಿಸ್ಥಿತಿಗಳ ಅರಿವಿದ್ದು ಅವರೇ ಸ್ವಯಂ ಅನುದಾನಿತ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಿರುವುದರಿಂದ ಅನುದಾನಿತ ನೌಕರರ ಹಿತಾಸಕ್ತಿ ಕಾಪಾಡುತ್ತಾರೆ ಎಂದು ಶಾಸಕ ಭೀಮಣ್ಣ ನಾಯ್ಕ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಸಿದ್ಧಾಪುರದಲ್ಲಿ ಅನುದಾನಿತ ನೌಕರರ... Read more »
ಸಿದ್ಧಾಪುರ,ಮೇ೩೧- ಅಪ್ರಾಪ್ತ ಬಾಲಕಿಯೊಬ್ಬಳನ್ನು ಲೈಂಗಿಕವಾಗಿ ಹಿಂಸಿಸಿ ಅಪಹರಿಸಿರುವ ಬಗ್ಗೆ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದೆ. ಜೋಗ ಸಮೀಪದ ಗ್ರಾಮದ ಬಾಲಕಿಯೊಬ್ಬಳು ತಾಲೂಕು ಕೇಂದ್ರದ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯಾಗಿದ್ದಳು, ಆಕೆ ಗ್ರಾಮಕ್ಕೆ ಹೋದಾಗ ಸ್ಥಳಿಯ ಬಿಲ್ ಸಂಗ್ರಹಕಾರ ಒಬ್ಬನ... Read more »
ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ. ಬೆಂಗಳೂರು: ಬೇಸಿಗೆ ರಜೆ ಕಳೆದು... Read more »
ಸಿದ್ದಾಪುರತಾಲೂಕಿನ ಹಸರಗೋಡ ಗ್ರಾಪಂ ವ್ಯಾಪ್ತಿಯ ಶಮೇಮನೆಯಲ್ಲಿ ಸಿರಸಿಯ ನೆಲಸಿರಿ ರೈತ ಉತ್ಪಾದಕ ಕಂಪನಿಯ ಮೂಲಕ ನನ್ನ ಜಿಲ್ಲೆ ನನ್ನ ಉತ್ಪನ್ನ ಯೋಜನೆಯಲ್ಲಿ ಹಲಸು ಮತ್ತು ಬಾಳೆಯ ಸಂಸ್ಕರಣಾ ಘಟಕವನ್ನು ನಬಾರ್ಡನ ಪ್ರಧಾನ ವ್ಯವಸ್ಥಾಪಕ (ಸಿಜಿಎಂ) ಟಿ.ರಮೇಶ ಉದ್ಘಾಟಿಸಿ ಉತ್ಪನ್ನಗಳನ್ನು ವೀಕ್ಷಿಸಿದರು.... Read more »
ಆಕೆ ಕೆಲವೇ ದಿನ ಬೆಂಗಳೂರಿಗೆ ಕೆಲಸಕ್ಕೆ ಹೋಗಿ ಮನೆಗೆ ಮರಳಿದ್ದಳು! ಅವಳ ತಂದೆ-ತಾಯಿ ಕೂಲಿ ಮಾಡಿ ಬದುಕುವವರು. ಈ ಎಳೆಹುಡುಗಿಗೆ ವಿದ್ಯಾಭ್ಯಾಸ ಕೊಡಿಸಿ ಜೊತೆಗೆ ಒಂದು ಮೊಬೈಲ್ ಫೋನ್ ಕೊಡಿಸಿದ್ದರು. ಮೊಬೈಲ್ ನಲ್ಲಿ ಹರಟುವುದನ್ನೇ ಉದ್ಯೋಗ ಮಾಡಿಕೊಂಡಿದ್ದ ರೋಹಿಣಿ ಕೆಲವು... Read more »
ಬರೋಬ್ಬರಿ 13 ವರ್ಷಗಳ ನಂತರ ಕಾರವಾರ ಬಂದರಿನಿಂದ ಚೀನಾಗೆ ಕಬ್ಬಿಣದ ಅದಿರು ರಪ್ತು! ಕಾರವಾರ ಬಂದರಿನಿಂದ ಸುಮಾರು ಹದಿಮೂರು ವರ್ಷಗಳ ನಂತರ ಕಬ್ಬಿಣದ ಅದಿರು ಈಗ ಚೀನಾದತ್ತ ಸಾಗುತ್ತಿದೆ. ಕಳೆದ 13 ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ... Read more »
ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು... Read more »


