ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು:... Read more »
ಬಿಜೆಪಿ ಮೇಲೆ ನಿರಾಸೆ, ಕಾಂಗ್ರೆಸ್- ಜೆಡಿಎಸ್ ಹೊಸ ಭರವಸೆ: ಲಿಂಗಾಯತ ಸ್ವಾಮೀಜಿಗಳ ವರಸೆ; ಆತಂಕದಲ್ಲಿ ಕೇಸರಿ ಪಾಳಯ! 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ... Read more »
ಕೋಲಶಿರ್ಸಿಯ ಪ್ರತಿಷ್ಠಿತ ಮನೆತನದ ಸೋಮನಾಥ ಸುಬ್ರಾಯ ಗೌಡರ್ ಗುರುವಾರ ನಿಧನರಾಗಿದ್ದಾರೆ. ೭೬ ವರ್ಷಗಳ ಸೋಮನಾಥ್ ಗೌಡರ್ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಮಾಜಿ ನಿರ್ಧೇಶಕರು, ಸಿದ್ಧಾಪುರ ಗ್ರಾಹಕರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಆಗಿದ್ದರು. ಎರಡು ಬಾರಿ ಕೋಲಶಿರ್ಸಿ... Read more »
ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ... Read more »
ಜೆ.ಡಿ.ಎಸ್. ಒಕ್ಕಲಿಗರ ಪರ ಎಂದರೆ ಅದು ಒಂದು ಜಾತಿಗೆ ಸೀಮಿತವಲ್ಲ ಬದಲಾಗಿ ಅದು ರೈತರ, ಒಕ್ಕಲಿಗರ ಅಂದರೆ ವ್ಯವಸಾಯ ಮಾಡುವವರ ಪಕ್ಷ ಎಂದು ಜೆ.ಡಿ.ಎಸ್. ಮುಖಂಡ ಸೂರಜ್ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಜೆ.ಡಿ.ಎಸ್. ಗೆ ಇತರ ಪಕ್ಷಗಳ ಕಾರ್ಯಕರ್ತರನ್ನು ಸೇರ್ಪಡೆ... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾನೂ ರಾಜಕೀಯ ಪ್ರಾರಂಭಿಸುತ್ತೇನೆ ಎಂದು ಶಿರಸಿಯಲ್ಲಿ ಪ್ರಕಟಿಸಿದ ಮಾರನೇ ದಿನವೇ ಸಿದ್ಧಾಪುರದಲ್ಲಿ ಬೇಡ್ಕಣಿಯಲ್ಲಿ ನಡೆದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಾರ್ವಜನಿಕರ ವಿರೋಧ ಎದುರಿಸಿದ್ದಾರೆ. ಮೂರು ಬಾರಿ ಅಂಕೋಲಾ ಕ್ಷೇತ್ರ, ಮೂರು... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಟು ಟೀಕಾಕಾರ, ಸಿದ್ಧಾಪುರ ಬಿ.ಜೆ.ಪಿ. ಯುವ ಮೋರ್ಚಾ ಮಾಜಿ ಅಧ್ಯಕ್ಷ ಹರೀಶ್ ಗೌಡರ್ ಅರಳಿಕೊಪ್ಪ ಮಂಗಳವಾರ ಅಧೀಕೃತವಾಗಿ ಜೆ.ಡಿ.ಎಸ್. ಸೇರ್ಪಡೆಯಾದರು. ಅವರೊಂದಿಗೆ ಬಿ.ಜೆ.ಪಿ.ಯಲ್ಲಿ ಗುರುತಿಸಿಕೊಂಡಿದ್ದ ವಿವೇಕ್ ನಾಯ್ಕ ಸೇರಿದಂತೆ ಕೆಲವರು ಹರೀಶ್... Read more »
ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು: ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು... Read more »
ಅಂಜುಮನ್ ಇ ಇಸ್ಲಾಂ ಇಂದು ಸಿದ್ಧಾಪುರದಲ್ಲಿ ವಿದ್ಯುಕ್ತವಾಗಿ ಪ್ರಾರಂಭವಾಯಿತು. ಗಿಡಕ್ಕೆ ನೀರೆರೆಯುವ ಮೂಲಕ ಪ್ರಾರಂಭವಾದ ಈ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಸಮಾಜದ ಹಿರಿಯ ಸಾಧಕರನ್ನು ಸನ್ಮಾನಿಸಿ,ಗೌರವಿಸಲಾಯಿತು. ಸಂಸ್ಥೆಗೆ ಚಾಲನೆ ನೀಡಿದ ಡಾ. ಶಶಿಭೂಷಣ ಹೆಗಡೆ ಶಿಕ್ಷಣ,ಕಲೆ. ಸಂಗೀತ, ಸಾಂಸ್ಕೃತಿಕತೆಗಳಿಗೆ... Read more »





