ಕಾಂಗ್ರೆಸ್‌ ಟಿಕೇಟ್….‌ ಭೀಮಣ್ಣಗೊಂದ್‌ ಸಿಗದಿದ್ದರೆ ಸಾಕು!

ಉತ್ತರ ಕನ್ನಡ ಜಿಲ್ಲೆ ಕಾಂಗ್ರೆಸ್‌ ನ ಭದ್ರಕೋಟೆ ಎನ್ನಲಾಗುತಿತ್ತು. ಜನತಾದಳದ ರಾಮಕೃಷ್ಣ ಹೆಗಡೆ ಜಿಲ್ಲೆಯವರಾಗಿ ಜನತಾದಳದ ನೇತೃತ್ವ ವಹಿಸಿದಾಗಲೂ ಜಿಲ್ಲೆಯಲ್ಲಿ ಕಾಂಗ್ರೆ ಸ್‌ ಪ್ರಾಬಲ್ಯವಿತ್ತು. ಆದರೆ ಅದನ್ನು ಕಸಿದು ಕಳೆದೊಂದು ದಶಕದೀಚೆಗೆ ಉತ್ತರ ಕನ್ನಡ ಬಿ.ಜೆ.ಪಿ. ಮಯವಾಗಿತ್ತು. ಹೀಗೆ ಲಾಗಾಯ್ತಿನ... Read more »

ಶಿರಸಿ ಕಾಂಗ್ರೆಸ್‌ ಟಿಕೇಟ್‌ ಭೀಮಣ್ಣರಿಗೆ…ಕುಮಟಾ,ಯಲ್ಲಾಪುರ ಯಾರ್ಯಾರಿಗೆ?

ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ ಈಗ ಎಲ್ಲೆಂದರಲ್ಲಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎನ್ನುವ ಮಾತು ಚರ್ಚೆಯ ವಿಷಯವಾಗಿದೆ.ಶಿವಮೊಗ್ಗದಲ್ಲಿ ಈಶ್ವರಪ್ಪ ಸೇರಿದಂತೆ, ಶಿರಸಿಯ ವಿಶ್ವೇಶ್ವರ ಹೆಗಡೆ ಒಳಗೊಂಡಂತೆ ಬಿ.ಜೆ.ಪಿ.ಯ ೧೨ ಜನ ಹಿರಿಯ ನಾಯಕರಿಗೆ ಬಿ.ಜೆ.ಪಿ.ಟಿಕೆಟ್‌ ಇಲ್ಲ ಎನ್ನುವ ವಿಚಾರ ವದಂತಿಯಾಗಿದೆ.... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ,ಇದೇ ವಾರ ಬಿಡುಗಡೆಯಾಗಲಿದೆ ಕಾಂಗ್ರೆಸ್‌ ಪಟ್ಟಿ

ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು:... Read more »

ಬಿ.ಜೆ.ಪಿ.ಗೆ ಲಿಂಗಾಯತರ ವಿರೋಧ: ಕಾಂಗ್ರೆಸ್‌,ಜೆ.ಡಿ.ಎಸ್.‌ ಪರ ಸಹಾನುಭೂತಿ!

ಬಿಜೆಪಿ ಮೇಲೆ ನಿರಾಸೆ, ಕಾಂಗ್ರೆಸ್- ಜೆಡಿಎಸ್ ಹೊಸ ಭರವಸೆ: ಲಿಂಗಾಯತ ಸ್ವಾಮೀಜಿಗಳ ವರಸೆ; ಆತಂಕದಲ್ಲಿ ಕೇಸರಿ ಪಾಳಯ! 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ... Read more »

ಕೋಲಶಿರ್ಸಿಯ ಸೋಮನಾಥ ಗೌಡರ್‌ ನಿಧನ

ಕೋಲಶಿರ್ಸಿಯ ಪ್ರತಿಷ್ಠಿತ ಮನೆತನದ ಸೋಮನಾಥ ಸುಬ್ರಾಯ ಗೌಡರ್‌ ಗುರುವಾರ ನಿಧನರಾಗಿದ್ದಾರೆ. ೭೬ ವರ್ಷಗಳ ಸೋಮನಾಥ್‌ ಗೌಡರ್‌ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಮಾಜಿ ನಿರ್ಧೇಶಕರು, ಸಿದ್ಧಾಪುರ ಗ್ರಾಹಕರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಆಗಿದ್ದರು. ಎರಡು ಬಾರಿ ಕೋಲಶಿರ್ಸಿ... Read more »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್

ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ... Read more »

ರೈತರಿಗೆ & ವೃದ್ಧರಿಗೆ ೧೦ ಸಾವಿರ ಮಾಸಿಕ ಗೌರವಧನ!

ಜೆ.ಡಿ.ಎಸ್.‌ ಒಕ್ಕಲಿಗರ ಪರ ಎಂದರೆ ಅದು ಒಂದು ಜಾತಿಗೆ ಸೀಮಿತವಲ್ಲ ಬದಲಾಗಿ ಅದು ರೈತರ, ಒಕ್ಕಲಿಗರ ಅಂದರೆ ವ್ಯವಸಾಯ ಮಾಡುವವರ ಪಕ್ಷ ಎಂದು ಜೆ.ಡಿ.ಎಸ್.‌ ಮುಖಂಡ ಸೂರಜ್‌ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಜೆ.ಡಿ.ಎಸ್.‌ ಗೆ ಇತರ ಪಕ್ಷಗಳ ಕಾರ್ಯಕರ್ತರನ್ನು ಸೇರ್ಪಡೆ... Read more »

ಸ್ವ ಕ್ಷೇತ್ರದಲ್ಲಿ ವಿರೋಧ ಎದುರಿಸುತ್ತಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ!

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾನೂ ರಾಜಕೀಯ ಪ್ರಾರಂಭಿಸುತ್ತೇನೆ ಎಂದು ಶಿರಸಿಯಲ್ಲಿ ಪ್ರಕಟಿಸಿದ ಮಾರನೇ ದಿನವೇ ಸಿದ್ಧಾಪುರದಲ್ಲಿ ಬೇಡ್ಕಣಿಯಲ್ಲಿ ನಡೆದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಾರ್ವಜನಿಕರ ವಿರೋಧ ಎದುರಿಸಿದ್ದಾರೆ. ಮೂರು ಬಾರಿ ಅಂಕೋಲಾ ಕ್ಷೇತ್ರ, ಮೂರು... Read more »

ಜಾತ್ಯಾತೀತ ಜನತಾದಳ ಸೇರಿದ ಹರೀಶ್‌ ಗೌಡರ್

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಟು ಟೀಕಾಕಾರ, ಸಿದ್ಧಾಪುರ ಬಿ.ಜೆ.ಪಿ. ಯುವ ಮೋರ್ಚಾ ಮಾಜಿ ಅಧ್ಯಕ್ಷ ಹರೀಶ್‌ ಗೌಡರ್‌ ಅರಳಿಕೊಪ್ಪ ಮಂಗಳವಾರ ಅಧೀಕೃತವಾಗಿ ಜೆ.ಡಿ.ಎಸ್.‌ ಸೇರ್ಪಡೆಯಾದರು. ಅವರೊಂದಿಗೆ ಬಿ.ಜೆ.ಪಿ.ಯಲ್ಲಿ ಗುರುತಿಸಿಕೊಂಡಿದ್ದ ವಿವೇಕ್‌ ನಾಯ್ಕ ಸೇರಿದಂತೆ ಕೆಲವರು ಹರೀಶ್‌... Read more »

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರು

ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು: ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು... Read more »