೯ ವರ್ಷಗಳ ನಂತರ ನಡೆಯುತ್ತಿರುವ ಕೋಲಶಿರ್ಸಿ ಶ್ರೀ ಮಾರಿಕಾಂಬಾ ಜಾತ್ರೆ ಮಂಗಳವಾರದಿಂದ ಪ್ರಾರಂಭವಾಗಿದೆ. ಮಂಗಳವಾರದಿಂದಲೇ ಪ್ರಾರಂಭವಾಗಿದ್ದ ಜಾತ್ರೆಯ ವಿಶೇಶ ಆಚರಣೆಗಳು ಕೋಲಶಿರ್ಸಿಯ ಗ್ರಾಮದೊಳಗಿನ ಚೌಡಿಕಟ್ಟೆಬಳಿಯಿಂದ ಬುಧವಾರ ಮುಂಜಾನೆ ೩ ಗಂಟೆಯ ವೇಳೆಗೆ ರಥದ ಬಳಿಯಿಂದ ಜಾತ್ರೆಯ ವಿದ್ಯುಕ್ತ ವಿಧಿ ವಿಧಾನಗಳಿಗೆ... Read more »
ಜೆಡಿಎಸ್ ಸೇರಿದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಎಂಎಲ್‌ಸಿ ಘೋಟ್ನೇಕರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು... Read more »
ಸಿದ್ಧಾಪುರ,ಫೆ.೧೭- ನಾರಾಯಣ ಗುರುಗಳ ಏಕದೇವ, ಏಕಜಾತಿ ಪರಿಕಲ್ಪನೆ,ವಸುದೈವ ಕುಟುಂಬಕಂ ಕಲ್ಪನೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಾಕಾರವಾಗುತ್ತವೆ ಎಂದು ಪ್ರತಿಪಾದಿಸಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸ್ವಾಸ್ಥ ಸಮಾಜಕ್ಕೆ ಇಂಥ ಚಟುವಟಿಕೆಗಳೇ ಅವಶ್ಯ ಎಂದಿದ್ದಾರೆ. ಮೂರು ದಿವಸಗಳ ಸಿದ್ಧಾಪುರ... Read more »
ರಾಜ್ಯದಲ್ಲಿ ಚುನಾವಣೆ ನಡೆಯಲು ದಿನಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2ನೇ ಬಾರಿಗೆ ಮುಖ್ಯಮಂತ್ರಿ ಬಜೆಟ್ ಮಂಡಿಸುತ್ತಿದ್ದು, ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಯೋಜನೆಗಳನ್ನು ಘೋಷಿಸಿದ್ದಾರೆ. ಬೆಂಗಳೂರು:... Read more »
ನಾ ಕಾವೂಂಗಾ ಕಾನೆದೂಂಗಾ ಎನ್ನುವ ಪ್ರಧಾನಿ ನರೇಂದ್ರ ಮೋದಿ ಬ್ರಷ್ಟಾಚಾರದ ವಿಚಾರದಲ್ಲಿ ಕಣ್ಣುಮುಚ್ಚಿ ಕೂತಿದ್ದಾರೆ ಎಂದು ಲೇವಡಿ ಮಾಡಿರುವ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಬಿ.ಜೆ.ಪಿ. ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ... Read more »
ಸಿದ್ದಾಪುರ: ತಾಲೂಕಿನ ಶ್ರೀ ಸಂಸ್ಥಾನ ತರಳೀಮಠದಲ್ಲಿ ಫೆಬ್ರವರಿ 18 ರ ಮಹಾಶಿವರಾತ್ರಿಯಂದು 35ನೇ ವರ್ಷದ 1008 ಶ್ರೀ ಸತ್ಯನಾರಾಯಣ ವ್ರತ ಕಲಶ ಪೂಜೆ ನಡೆಯಲಿದೆ ಎಂದು ವ್ರತ ಕಮಿಟಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 8 ರಿಂದ 10... Read more »
ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿ ಇಂದು ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಿರುವ ಈಡಿಗರ ಗುರು ಪ್ರಣವಾನಂದ ಸ್ವಾಮೀಜಿ ಮಂಡ್ಯದಲ್ಲಿ ಒಕ್ಕಲಿಗರ ಮತಬಾಹುಳ್ಯವಿರುವ ಎಲ್ಲಾ ಕ್ಷೇತ್ರಗಳಲ್ಲಿ ಒಕ್ಕಲಿಗರಿಗೆ ಟಿಕೇಟ್ ನೀಡುವ ಪಕ್ಷಗಳು ಕರಾವಳಿ ಮಲೆನಾಡಿನಲ್ಲಿ ಹೆಚ್ಚಿನ ಮತದಾರರಿರುವ ದೀವರು, ಈಡಿಗ, ಬಿಲ್ಲವರಿಗ್ಯಾಕೆ... Read more »
ಸಿದ್ದಾಪುರ: ಪಟ್ಟಣದ ನೆಹರು ಮೈದಾನದಲ್ಲಿ ಫೆ. 17 ರಿಂದ 19 ರವರೆಗೆ ನಡೆಯಲಿರುವ ಸಿದ್ದಾಪುರ ಉತ್ಸವದಲ್ಲಿ ತಾಲೂಕಿನ ಸ್ಥಳೀಯರಿಗೆ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಿದ್ದಾಪುರ ಉತ್ಸವ ಸಮಿತಿಯ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ... Read more »
ಮಲೆನಾಡಿನಲ್ಲಿ ಬೆಳೆಯುವ ಅಡಿಕೆ,ತೆಂಗು ಬೆಳೆಗಳು ಕಾಡುಪ್ರಾಣಿಗಳಿಗೆ ಬಲಿಯಾಗುತ್ತಿದ್ದು ಈ ಬೆಳೆಗಳಿಗೆ ನೀಡುವ ಬೆಳೆಹಾನಿ ಪರಿಹಾರ ಅವೈಜ್ಞಾನಿಕವಾಗಿದೆ ಎಂದು ಸೋವಿನಕೊಪ್ಪ ಭಾಗದ ರೈತರು ದೂರಿದ್ದಾರೆ. ಸಿದ್ಧಾಪುರ, ಉತ್ತರ ಕನ್ನಡ ಸೇರಿದಂತೆ ರಾಜ್ಯದಾದ್ಯಂತ ಬೆಳೆಗಳ ಹಾನಿಗೆ ಪರಿಹಾರ ನಿಗದಿಮಾಡಲಾಗಿದೆ. ಆದರೆ ತೆಂಗು ಮತ್ತು... Read more »
ಹಳಿಯಾಳ: ದೇವಸ್ಥಾನದ ಸುತ್ತಲಿನ ಪಾದಚಾರಿ ಮಾರ್ಗದ ನಿರ್ಮಾಣ ವಿರೋಧಿಸಿ ಪ್ರತಿಭಟನೆ, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಹಳಿಯಾಳ ಗ್ರಾಮದ ಆರಾಧ್ಯ ದೈವವಾದ ಗ್ರಾಮ್ಯ ದೇವಿ ದೇವಸ್ಥಾನದ ಸುತ್ತ ಪಾದಚಾರಿ ಮಾರ್ಗ ನಿರ್ಮಿಸುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ನೂರಾರು ಜನರು ಬೀದಿಗಿಳಿದ ಸಂದರ್ಭ... Read more »





