ನದಿಯ ಹುಟ್ಟಿಗೆ ಕಾರಣ,ಗುರಿಗಳ ಹಂಗಿಲ್ಲ ನದಿ ಹರಿಯುತ್ತಾ ಗಮ್ಯ ಸೇರುವುದೇ ಅದರ ಸಾರ್ಥಕತೆ. ಮೈಸೂರು ಸಂಸ್ಥಾನದ ಕೊನೆಯ ಗಡಿ ಸಾಗರ ತಾಲೂಕಿನ ತಡಗಳಲೆಯಲ್ಲಿ ವ್ಯಾಪಾರ ವ್ಯವಹಾರ ಮಾಡಿಕೊಂಡಿದ್ದ ಕುಟುಂಬ ಒಂದಕ್ಕೆ ವ್ಯಹಾರಿಕ ಸೋಲಿನ ದೆಸೆಯಿಂದ ಊರು ಬಿಡಬೇಕಾದ ಪ್ರಸಂಗ ಅನಿವಾರ್ಯವಾದಾಗ... Read more »
ಸ್ಥಳಿಯ ಜನಪ್ರತಿನಿಧಿಗಳಿಗೆ ತಮ್ಮ ಅಹವಾಲು ಸಲ್ಲಿಸಿ ಯಶಕಾಣದ ಉತ್ತರ ಕನ್ನಡದ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ನೆರೆಯ ಜಿಲ್ಲೆಯ ಜನಪ್ರತಿನಿಧಿಗಳನ್ನು ಹುಡುಕಿಹೋದ ಘಟನೆ ನಡೆದಿದೆ. ಸಿದ್ಧಾಪುರದ ಜಾಗೃತ ವೇದಿಕೆ ಸದಸ್ಯರು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಬಗ್ಗೆ ಸ್ಥಳಿಯ ಶಾಸಕ ರಾಜ್ಯ... Read more »
ಸಿದ್ದಾಪುರ: ಕನ್ನಡ ಭಾಷೆ ಬದುಕಬೇಕಾದರೆ ಮನೆಯಲ್ಲಿ ಕನ್ನಡ ಮಾತನಾಡಬೇಕು ಹಾಗಾದಾಗ ಮಾತ್ರ ಕನ್ನಡ ಉಳಿಯುತ್ತದೆ. ಎಂದು ಹಿರಿಯ ಸಾಹಿತಿ ಶಾ. ಮಂ. ಕ್ರಷ್ಣರಾಯ ಅಭಿಪ್ರಾಯ ಪಟ್ಟರುಅವರು ಪಟ್ಟಣದ ಶಂಕರ ಮಠದಲ್ಲಿ ನಡೆದ 6 ನೇ ಸಾಹಿತ್ಯ ಸಮ್ಮೇಳನದ ಸನ್ಮಾನ ಹಾಗೂ... Read more »
ಸಿದ್ದಾಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೈಗೊಂಡಿರುವ ಭಾರತಜೋಡೋ ಯಾತ್ರೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ವಸಂತ ನಾಯ್ಕ ಮನ್ಮನೆ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಜನರಿಗೆ ಸುಳ್ಳು... Read more »
ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು? `ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ಹೀಗಿದ್ದರೂ ಯಾಕೆ ನನ್ನ ಹತ್ಯೆಗೆ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ.... Read more »
ಸಿದ್ಧಾಪುರ ತಾಲೂಕಿನ ಹಿರಿಯ ಸಾಮಾಜಿಕ ಕಾರ್ಯಕರ್ತರಾಗಿದ್ದ ಕೆಳಗಿನಮನೆ ಸುಬ್ರಾಯ ಪರಮೇಶ್ವರ ಹೆಗಡೆ ಗುರುವಾರ ನಿಧನರಾದರು. ಬಿದ್ರಕಾನ ಸೆವಾ ಸಹಕಾರಿ ಸಂಘ ಮತ್ತು ಎಂ.ಜಿ.ಸಿ.ಎಂ.ಪ್ರೌಢಶಾಲೆಯ ಸಂಸ್ಥಾಪಕ ಸದಸ್ಯರೂ ಅಧ್ಯಕ್ಷರೂ ಆಗಿದ್ದ ಸುಬ್ರಾಯ ಹೆಗಡೆಯವರಿಗೆ ೯೫ ವರ್ಷ ವಯಸ್ಸಾಗಿತ್ತು.೧೯೨೮ ರಲ್ಲಿ ಜನಿಸಿದ್ದ ಅವರುಒಬ್ಬಳು... Read more »
ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಬುಧವಾರ ರಾತ್ರಿ ತೀರ್ಥಹಳ್ಳಿಯ ಡಿವೈಎಸ್ಪಿ ಕಚೇರಿ ಎದುರು ಧರಣಿ ನಡೆಸಿದರು. ಶಿವಮೊಗ್ಗ: ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ... Read more »
ಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ. ಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ... Read more »
ಕನ್ನಡಿಗರ ಕುಲದೇವತೆ ಶ್ರೀ ಭುವನೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕೆಂದು ಆಗ್ರಹಿಸಿ ಕದಂಬ ಸೈನ್ಯದವರು ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಮೂಲಕ ಮನವಿ ನೀಡಿದರು ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ ಕನ್ನಡ ಕುಲದೇವಿಯ ಭುವನೇಶ್ವರಿ ಕದಂಬರ ಕಾಲದಲ್ಲಿ ಶಂಕುಸ್ಥಾಪನೆಯಾಗಿ ಪ್ರಾರಂಭವಾಗಿ ವಿಜಯನಗರ ಸಾಮ್ರಾಜ್ಯದ... Read more »
ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ,ರಾಜ್ಯ ವಿಧಾನಸಭಾ ಅಧಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ರಾಜ್ಯ ಜೆ.ಡಿ.ಎಸ್. ಯುವಮುಖಂಡ ಇಲಿಯಾಸ್ ಇಬ್ರಾಹಿಂ ಸಾಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಈ ಆರೋಪ ಮಾಡಿರುವ ಇಲಿಯಾಸ್ ರಸ್ತೆ ಅಗಲೀಕರಣಕ್ಕಾಗಿ ಶಿರಸಿ-ಸಿದ್ಧಾಪುರಗಳಲ್ಲಿ... Read more »





