ಮಂಗಳೂರು: ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನ

ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ವಯೋಸಹಜ ಕಾರಣಗಳಿಂದ ನಿಧನ ಹೊಂದಿದ್ದಾರೆ. ಅವರು‌ ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು: ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ಅವರಿಗೆ 86... Read more »

ಅಂಕೋಲಾದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಅಧಿಕಾರಿ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ: ಪುರಭವನದಲ್ಲಿ ಭಾರೀ ಹೈಡ್ರಾಮಾ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಸೋಮವಾರ ಹೈಡ್ರಾಮಾವೇ ನಡೆಯಿತು. ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ... Read more »

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ ಯೋಧ ಸುರೇಶ್‌ ನಾಯ್ಕ ರಸ್ತೆ ನಾಮಕರಣದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಸಿದ್ಧಾಪುರದಲ್ಲಿ ಮೊಟ್ಟ...

ಕಾರ್ ಬೈಕ್ ಅಪಘಾತ ಬೈಕ್ ಸವಾರ ಸಾವು

ಇಂದು ದಿನಾಂಕ.07-01-2023 ರಂದು ಬೆಳಿಗ್ಗೆ 10:0 ಘಂಟೆಗೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಣದ ಹಾಳದಕಟ್ಟಾದ ಸೊರಬಾ ಸಿದ್ದಾಪುರ ರಸ್ತಯಲ್ಲಿ ಕಾರ್ ಮತ್ತು ಬೈಕ್ ಮದ್ಯೆ ಅಪಘಾತ ವಾಗಿದ್ದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುತ್ತಾರೆ. ಮೃತ ವ್ಯಕ್ತಿರಮೇಶ್ ಗಜಾನನ ಹೆಗಡೆ.... Read more »

ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು… ಹಳಿಯಾಳ ಕ್ಷೇತ್ರ ಬಿಟ್ಟರೆ ಉಳಿದೆಲ್ಲಡೆ ಹೆಚ್ಚಿದ ಟಿಕೇಟ್‌ ಆಕಾಂಕ್ಷಿಗಳು!

ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌ ಟಿಕೇಟ್‌ ಆಕಾಂಕ್ಷಿಗಳ ಸಂದರ್ಶನ ಬುಧವಾರ ಶಿರಸಿಯಲ್ಲಿ ನಡೆಯಿತು.ಕಾಂಗ್ರೆಸ್‌ ನಾಯಕರಾದ ಮಯೂರ್‌ ಜಯಕುಮಾರ್‌, ವಿನಯಕುಮಾರ್‌ ಸೊರಕೆ, ಆರ್.ವಿ.ದೇಶಪಾಂಡೆ ಮತ್ತು ಐವಾನ್‌ ಡಿಸೋಜಾ ಎದುರು ತಮ್ಮ ಉಮೇದುವಾರಿಕೆಯ ಹಕ್ಕು ಚಲಾಯಿಸಿದ ಮುಖಂಡರು ತಮ್ಮ... Read more »

ನಾಳೆ ಕಾನಸೂರಿನಲ್ಲಿ ಯಕ್ಷಗಾನ ಜೋಡಾಟ

ಕಾನಸೂರು: ಶ್ರೀ ಕ್ಷೇತ್ರ ಸಿಗಂದೂರು ಯಕ್ಷಗಾನ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕಾನಸೂರಿನ ಮಾದನ ಕಳ್ ದಲ್ಲಿ ಕೂಡಾಟ ಮತ್ತು ಜೋಡಾಟ ಹಾಗೂ ಸನ್ಮಾನ ಕಾರ್ಯಕ್ರಮ ಜನವರಿ ೬ರಂದು ನಡೆಯಲಿದೆ.ಕಾರ್ಯಕ್ರಮವನ್ನು ಬೈಲಹೊಂಗಲ ಡಿವೈಎಸ್ಪಿ ರವಿ ಡಿ ನಾಯ್ಕ ಉದ್ಘಾಟಿಸಲಿದ್ದಾರೆ.... Read more »

ಸಿದ್ಧಾಪುರ ತಾಲೂಕಾ ೬ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆರ್.ಕೆ. ಹೊನ್ನೆಗುಂಡಿ ಆಯ್ಕೆ

ಜ.೨೮ ರಂದು ಸಿದ್ಧಾಪುರ ಶಂಕರ ಮಠ ಸಭಾಂಗಣದಲ್ಲಿ ನಡೆಯುವ ಸಿದ್ಧಾಪುರ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಆರ್.ಕೆ.ಹೊನ್ನೆಗುಂಡಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಧೀಕೃತ ಘೋಷಣೆ ಮಾಡಿದ ಸಿದ್ಧಾಪುರ ತಾಲೂಕಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಗೋಪಾಲ ನಾಯ್ಕ... Read more »

ಉತ್ತರ ಕನ್ನಡ: ದೇವಸ್ಥಾನಕ್ಕೆ ಭೂಮಿ ದಾನ ಮಾಡದ ಕುಟುಂಬಕ್ಕೆ ಬಹಿಷ್ಕಾರ; ಆರ್ ದೇಶಪಾಂಡೆ ಕ್ಷೇತ್ರದಲ್ಲಿ ಹೀನ ಕೃತ್ಯ!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ ‘ದಾನ’ ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ. ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು... Read more »

ಕಾಂತಾರ ನೋಡಿದ ಮೇಲೂ ಉಳಿಯುವ ಪ್ರಶ್ನೆ ಇದೊಂದೇ!

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?’: ಸುದ್ದಿಯಾಗಿರುವ ಕಾಂತಾರ ಚಿತ್ರದ ನಟ ಕಿಶೋರ್ ಮಾಡಿರುವ ಪೋಸ್ಟ್ ಇತ್ತೀಚೆಗೆ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಮೂಲಕ ಹೆಸರು ಗಳಿಸಿರು ವ ಕನ್ನಡದ ನಟ, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಸಾಹಿತ್ಯ ಪ್ರೇಮಿ ಕಿಶೋರ್ ಕುಮಾರ್... Read more »

ಬಿಜೆಪಿ ಸರ್ಕಾರದ ಸಾಧನೆ ತಿಳಿಸಲು ಸೂಚನೆ

ಸಿದ್ದಾಪುರ: ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯು ಪಟ್ಟಣದ ಬಾಲಭವನದಲ್ಲಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಈ ವೇಳೆ ಮಂಡಲದ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು ಮಾತನಾಡಿ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150... Read more »

ನೋಟುಗಳ ನಿಷೇಧ ಆದೇಶ “ಕಾನೂನುಬಾಹಿರ”: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್... Read more »