ಸಿದ್ದಾಪುರ:ಕರ್ನಾಟಕ ರಾಜ್ಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 2 ರಿಂದ ಕರೆ ನೀಡಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸಿ ಸಿದ್ದಾಪುರ ತಾಲ್ಲೂಕು ಘಟಕದ ವತಿಯಿಂದ ಸಾಮೂಹಿಕ ರಜೆ... Read more »
ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ ಅಪಮಾನ ಮಾಡಲಾಗಿದೆ ಎಂಬ ವಿವಾದಮೆತ್ತಿಕೊಂಡಿದೆ. ಬೆಂಗಳೂರು: ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ... Read more »
ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣೇಶನ ಚಿತ್ರ ಮುದ್ರಿಸಬೇಕು ಎಂಬ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೇಳಿಕೆಗೆ ನಟ ಚೇತನ್ ತಿರುಗೇಟು ನೀಡಿದ್ದಾರೆ. ಬೆಂಗಳೂರು:... Read more »
ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ತೆರೆಗೆ ಅಪ್ಪಳಿಸಲು, ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ... Read more »
ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಗೋಪೂಜೆ ಹಾಗೂ ಗೋಕ್ರೀಡೆಯನ್ನು ಶೃದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ರೈತರು ತಮ್ಮ ದನಕರುಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕೊಟ್ಟಿಗೆಯಲ್ಲಿ ಪೂಜೆ ಸಲ್ಲಿಸಿದರು. ಗೋ ಗ್ರಾಸ ನೀಡಿದ ನಂತರ ಊರಿನ ಎಲ್ಲಾ... Read more »
ದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ ‘ಗಂಧದ ಗುಡಿ’ ಟ್ರೈಲರ್ ಬಿಡುಗಡೆಯಾಗಿದೆ. https://www.kannadaprabha.com/videos/entertainment/2022/oct/09/appus-dream-project–gandhada-gudi-trailer-out-4553.html Read more »
ನವೆಂಬರ್ ೧೯ ರ ಶನಿವಾರ ಸಾಯಂಕಾಲ ಸಿದ್ಧಾಪುರದ ತಾಲೂಕಾ ಕ್ರೀಡಾಂಗಣದಲ್ಲಿ ಅಪ್ಪು ಡಾನ್ಸ್ ಟ್ರೋಫಿ ನೃತ್ಯ ಸ್ಫರ್ಧೆ ಮತ್ತು ಮ್ಯಾಟ್ ಕಬ್ಬಡ್ಡಿಯ ಸಮಾಜಮುಖಿ ಟ್ರೋಫಿ ಗಳ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಸುಮಾರು ಎರಡು ದಶಕಗಳಿಂದ ಸಾಮಾಜಿಕ, ಪರಿಸರ,... Read more »
ಶಿರಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ ಮಾರಣಾಂತಿಕ ಕ್ಯಾನ್ಸರ್ ರೋಗ : ಸಮೀಕ್ಷೆಗಾಗಿ ಗ್ರಾಮಸ್ಥರ ಆಗ್ರಹ ಕ್ಯಾನ್ಸರ್ ಎಂಬ ಮಹಾಮಾರಿಯಿಂದ ಶಿರಸಿ ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಹಲವು ಹಳ್ಳಿಗಳಲ್ಲಿ ಈಗ ಜನರಲ್ಲಿ ನೋವು ಮುಗಿಲು ಮುಟ್ಟಿದೆ. ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿನ ಕೈಗಾ ಅಣುವಿದ್ಯುತ್... Read more »
ಶಾಲೆಯೆಂಬುದುಸಿದ್ಧಮಾದರಿಯ ಉತ್ಪನ್ನಗಳನ್ನು ತಯಾರಿಸುವಕಾರ್ಖಾನೆಯಲ್ಲ:ಕಿರುತೆರೆ ಪ್ರಸಿದ್ಧ ನಟಕಾರ್ತಿಕ್‌ಎಚ್ಚರಿಕೆ ಪ್ರತಿಯೊಂದು ಮಗುವಿನಲ್ಲಿಯೂಅದರದ್ದೇಆದ ವಿಶಿಷ್ಟ ಪ್ರತಿಭೆಯಿರುತ್ತದೆ.ಇಂತಹ ಪ್ರತಿಭೆಯನ್ನು ಗುರುತಿಸಿ ಅದರಲ್ಲಿಯೇ ಮುಂದುವರೆಯಲು ಪ್ರೋತ್ಸಾಹ ನೀಡಬೇಕು.ಕೇವಲ ಶಾಲಾಪಠ್ಯದ ಓದಿಗೆ ಮಕ್ಕಳನ್ನು ಸೀಮಿತಗೊಳಿಸಬಾರದು ಎಂಬುದುಗಾಂಧೀಜಿಅವರಚಿಂತನೆಯಾಗಿತ್ತು.ಆದರೆಇದನ್ನು ನಾವು ಅರ್ಥ ಮಾಡಿಕೊಳ್ಳದೆ ಶಾಲೆಯನ್ನು ಸಿದ್ಧಮಾದರಿಯ ಉತ್ಪನ್ನಗಳನ್ನು ತಯಾರಿಸುವಕಾರ್ಖಾನೆಯಂತೆ ಮಾಡುತ್ತಿದ್ದೇವೆಎಂದುಕಿರುತೆರೆಯ ಪ್ರಸಿದ್ಧ... Read more »
ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು... Read more »





