ಯಾಕೋ ಆ ಮನೆ ಕಡೆ ಹೋಗುವ ಮನಸ್ಸೇ ಆಗಿರಲಿಲ್ಲ…. ಮೊದಲಾದರೆ ಹಿರಿಯಣ್ಣ ಕೃಷ್ಣಣ್ಣ ನನ್ನಂಥ ಚಿಕ್ಕವರನ್ನೂ ಅಣ್ಣಾ ಎಂದೇ ಕರೆಯುತಿದ್ದರು. ಅವರಮ್ಮ ಲಕ್ಷ್ಮಿ ಸಾಕ್ಷಾತ್ ಅನ್ನಪೂರ್ಣೇಶ್ವರಿ ಅವರ ಕೈ ತುತ್ತು ತಿನ್ನದ ವ್ಯಕ್ತಿಗಳೇ ಪಾಪಿಗಳು. ಈ ಮನೆಯ ಹಿರಿಯ ಜೀವ... Read more »
ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್ ಠಾಣೆಯ ಮೂಲಕ ಸೈಬರ್ ಕ್ರೈಮ್ ಪ್ರಕರಣ... Read more »
ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್. ಅಂಬೇಡ್ಕರ್ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ... Read more »
ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ... Read more »
ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ... Read more »
ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್. ನಲ್ಲಿ ಸಹಾಯಕ ಸಬ್ ಇನ್ಫೆಕ್ಟರ್ ಆಗಿ ಸೇವೆಯಲ್ಲಿದ್ದ ಸುರೇಶ್ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು. ಒಂದೂವರೆ ವರ್ಷಗಳಷ್ಟು ಹಿಂದೆ ಮಣಿಪುರದಲ್ಲಿ ಸೇವೆಯಲ್ಲಿದ್ದಾಗಲೇ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದ ಅವರನ್ನು ಬೆಂಗಳೂರಿನ... Read more »
ಸಿದ್ಧಾಪುರ,ಮಾ,೧೪- ಗುರುವಾರ ಸಾಯಂಕಾಲ ಮಳಗಿ ಡ್ಯಾಂ ನಲ್ಲಿ ಮುಳುಗಿ ಮೃತರಾದ ಸಿದ್ಧಾಪುರ ರವೀಂದ್ರನಗರದ ಶ್ಯಾಮಸನ್ ಫರ್ನಾಂಡೀಸ್ ಕಳೆ ಬರಹ ಇನ್ನೂ ಸಿದ್ಧಾಪುರ ತಲುಪಿಲ್ಲ. ಗುರುವಾರ ಸಾಯಂಕಾಲ ಶಿರಸಿಯಿಂದ ಮುಂಡಗೋಡು ಮಳಗಿ ಜಲಾಶಯಕ್ಕೆ ಮೀನು ಹಿಡಿಯಲು ಹೋಗಿದ್ದ ಶ್ಯಾಮಸನ್ ಆಕಸ್ಮಿಕವಾಗಿ ಕಾಲುಜಾರಿ... Read more »
ನಗರ ಪ್ರದೇಶದ ನಿವೇಶನ,ಕಟ್ಟಡ ಸಕ್ರಮ ಮಾಡುವ ಇ ಖಾತಾ, ಅಥವಾ ಬಿ.ಖಾತಾ ಕಾಲಮಿತಿ ವಿಸ್ತರಿಸುವುದು, ಬೆಟ್ಟ- ಅರಣ್ಯ ಅತಿಕ್ರಮಣಗಳ ಅಕ್ರಮ-ಸಕ್ರಮ ಹಾಗೂ ಇದೇ ಅನುಕೂಲವನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಿದರೆ ಸಾರ್ವಜನಿಕರಿಗೆ ಹೆಚ್ಚು ಅನುಕೂಲ ಎಂದಿರುವ ಸಿದ್ಧಾಪುರ ಪ.ಪಂ. ಆಡಳಿತ ಇದರ... Read more »
2023 ರಲ್ಲಿ ಹೈದರಾಬಾದ್‌ನಲ್ಲಿ ಎನ್ಐಎ ದೀಪಕ್ ಮತ್ತು ಇತರರನ್ನು ಬಂಧಿಸಿದ ನಂತರ ಬೇಹುಗಾರಿಕೆಯಲ್ಲಿ ಅವರ ಪಾತ್ರ ಬೆಳಕಿಗೆ ಬಂದಿತು. NIA ಕಾರವಾರ: ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ... Read more »