ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ನಡೆದ ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆಯಲ್ಲಿ ವ್ಯಕ್ತವಾಯಿತು. ಸಿದ್ದಾಪುರ ಲಯನ್ಸ್ ಬಾಲಭವನದಲ್ಲಿ ನಡೆದ... Read more »
ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ ಹೆಸರಿನಲ್ಲಿರಲಿಲ್ಲ ತುಂಡುಭೂಮಿಹೊಂದಿದ್ದ ಈಶ್ವರ ನಾಯ್ಕ ಅನಾರೋಗ್ಯಕ್ಕೆ ತುತ್ತಾಗಿ ಕೃಷಿ- ಕೂಲಿಮಾಡುವಷ್ಟುಸಶಕ್ತನಾಗಿರಲಿಲ್ಲ. ಅನಾರೋಗ್ಯದ ನಡುವೆ ನಿರುದ್ಯೋಗ... Read more »
ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ಯಾಮಸುಂದರ ಜಿ. ಪುರುಷರ 200 ಮೀಟರ್ ರಿಲೇ ಈಜು ಸ್ಪರ್ಧೆಯಲ್ಲಿ ಕಂಚಿನ... Read more »
ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು ನಮ್ಮ ಪ್ರದೇಶವನ್ನು ವಿಶ್ವ ವಿಖ್ಯಾತ ಮಾಡುತ್ತಿರುವುದಕ್ಕೆ ಧನ್ಯವಾದಗಳು.. ಮಾಧ್ಯಮ ರಂಗ ಶ್ರೀಮಂತರು ಪ್ರಬಲರ ಪರ... Read more »
ಕನ್ನ ಹಾಕಿದವರಿಗಿಂತ ಕಾವಲು ನಿಂತು ಕಣ್ಣುಮುಚ್ಚಿದವನೇ ಪ್ರಧಾನ ಆರೋಪಿ!?(ಸಹಕಾರಿ ರಂಗದ ರಕ್ಷಾ ಕವಚವಾದ ಸನ್ನದು ಲೆಕ್ಕಪರಿಶೋಧಕರ ನೈತಿಕ ಅಧಃಪತನದ ಕರಾಳ ದರ್ಶನ) “ಭಾರತೀಯ ಸಂಸ್ಕೃತಿಯಲ್ಲಿ ವೈದ್ಯನನ್ನು ‘ವೈದ್ಯೋ ನಾರಾಯಣೋ ಹರಿಃ’ ಎಂದು ಸಾಕ್ಷಾತ್ ಭಗವಂತನ ಸ್ಥಾನದಲ್ಲಿಟ್ಟು ಪೂಜಿಸಲಾಗುತ್ತದೆ. ಒಬ್ಬ ವ್ಯಕ್ತಿ... Read more »
ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಯಾನೆ ದೀವರ ಸಂಘದ ವಿಚಾರ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದು ಒಂದು ಸಮೂದಾಯದ ಅದರಲ್ಲೂ ಹಿಂದುಳಿದ ವರ್ಗದ ಸಮೂದಾಯವೊಂದರ ವಿಚಾರ. ಈ ವಿಷಯ ಅವರ ಆಂತರಿಕ ವಿಚಾರ ಆದರೆ ಇಲ್ಲಿ ರಾಜಕೀಯ ನುಸುಳಿರುವುದು... Read more »
ಉತ್ತರ ಕನ್ನಡವಷ್ಟೇ ಅಲ್ಲ… ಇಡೀ ರಾಜ್ಯದ ಗಮನ ಸೆಳೆದ ಹಗರಣವಿದು… ಯಕಶ್ಚಿತ್ vss ಕಾರ್ಯವಿರ್ವಾಹಕ ಬರೋಬ್ಬರಿ ಹತ್ತು ಕೋಟಿಗೂ ಹೆಚ್ಚು ಅಪರಾ.. ತಪರಾ ಮಾಡಿದ ಬೃಹತ್ ಹಗರಣವಿದು…. ಉತ್ತರಕನ್ನಡ ಜಿಲ್ಲೆ ಸಿದ್ದಾಪುರದ ಕೋಲ್ಶಿರಸಿಯ ಪ್ರಾಥಮಿಕ ವ್ಯವಸಾಯ ಸಹಕಾರಿ ಸಂಘದ ಕತೆ... Read more »
ರಾಜ್ಯದ ೨೬ ಈಡಿಗ ಉಪ ಪಂಗಡಗಳನ್ನು ಸೇರಿಸಿದ ಮಾಜಿಮುಖ್ಯಮಂತ್ರಿ ಎಸ್. ಬಂಗಾರಪ್ಪ & ಅವರ ಪುತ್ರ ಸಚಿವ ಮಧು ಬಂಗಾರಪ್ಪಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ಮುಖಂಡರು ಎಚ್ಚರಿಕೆ... Read more »
ಕೋಲ್ ಸಿರ್ಸಿ ಸರ್ಕಾರಿ ಪಿಯು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಚಂದ್ರಗುತ್ತಿ ಮಂಜಪ್ಪ ಎಂ.ಜಿ. ಆಗಸ್ಟ್ 31 ಕ್ಕೆ ಸೇವಾನಿವೃತ್ತಿ ಚಂದ್ರಗುತ್ತಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸಿ, ನಿರಂತರ ಶೈಕ್ಷಣಿಕ ಮಾರ್ಗದರ್ಶನ ನೀಡುತ್ತಾ ಬಂದಿರುವ ಉತ್ತರ... Read more »


