ಸಿದ್ದಾಪುರ: ಕಾನಗೋಡ ಕೆರೆ ಬೇಟೆಯಲ್ಲಿ ನಡೆದ ಗಲಾಟೆಗೆ ಕ್ಷೇತ್ರದ ಶಾಸಕರೆ ನೇರ ಹೊಣೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ನೀಡಿರುವ ಹೇಳಿಕೆ ಅತ್ಯಂದ ಹಾಸ್ಯಾಸ್ಪದವಾಗಿದೆ ಎಂದು ಪಟ್ಟಣ ಪಂಚಾಯತ ಸದಸ್ಯ ಮಾರುತಿ ನಾಯ್ಕ ತಿರುಗೇಟು ನೀಡಿದರು.ಪಟ್ಟಣದ ಗಂಗಾಬಿಕಾ... Read more »
ಕೃಷಿಕರ ಭೂಮಿಯ ಪಹಣಿ ಪತ್ರಿಕೆಯಲ್ಲಿ ಕರ್ನಾಟಕ ಸರಕಾರವೆಂದು ನಮೂದಾಗಿದ್ದರಿಂದ ರೈತರಿಗೆ ಹಲವಾರು ತೊಂದರೆ ಉಂಟಾಗುತ್ತಿದ್ದು ತಿದ್ದುಪಡಿ ಮಾಡುವಂತೆ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿಹೋರಾಟಗಾರರ ವೇದಿಕೆ (ರಿ) ವತಿಯಿಂದ ಮನವಿ ನೀಡಿದರು ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳಲ್ಲಿ ಒತ್ತಡ ತಂದು... Read more »
ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರು, ಇತಿಹಾಸವನ್ನು ತಿರುಚಿದ್ದಾರೆ. ಈ ಮೂಲಕ ಲಿಂಗಾಯತ ಧರ್ಮಗುರು ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್, ಮಹಾಮಾನವತಾವಾದಿ ನಾರಾಯಣ ಗುರುಗಳಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಅವರು ವಿರುದ್ಧ... Read more »
ಕಾನಗೋಡು ಕೆರೆಭೇಟೆ- ಒಂದು ಅಳತೆ (ತೂಕದ) ಯಂತ್ರ, ಒಂದು ಝೆರಾಕ್ಸ್ ಯಂತ್ರದೊಂದಿಗೆ ಮೂರು ಜನರ ಬಂಧನ ೨೪ ಕ್ಕೇರಿದ ಬಂಧಿತರ ಸಂಖ್ಯೆ ರಾಜ್ಯವ್ಯಾಪಿ ಸುದ್ದಿಯಾದ ಕಾನಗೋಡು ಕೆರೆಭೇಟೆ ಪ್ರಕರಣದ ದೊಂಬಿ,ದರೋಡೆ ಆರೋಪಿಗಳನ್ನಾಗಿ ಈವರೆಗೆ ೨೪ ಜನರನ್ನು ಬಂಧಿಸಿದ ಪೊಲೀಸರು ಆರೋಪಿಗಳ... Read more »
ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಲೇಖಕರು, ರಾಜಕೀಯ ನಾಯಕರು, ಸಾಹಿತಿಗಳಿಂದ ಒತ್ತಡ
ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಕುವೆಂಪು ನಾಡಗೀತೆ... Read more »
UPSC result-2022.. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಾನ್ಮನೆಯ ಹಣಗಾರಿನ ರಾಮನಾಥ ಹೆಗಡೆ ಮತ್ತು ಗೀತಾ ಹೆಗಡೆ ಪುತ್ರ ಮನೋಜ ಹೆಗಡೆ ಯುಪಿಎಸ್ಸಿ ಪರೀಕ್ಷೆಯಲ್ಲಿ 213ನೇ ರ‍್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಶಿರಸಿ(ಉತ್ತರ ಕನ್ನಡ): ಅಪ್ಪಟ ಗ್ರಾಮೀಣ... Read more »
ಸಾಗರ,ಸೊರಬ ಜನರಿಂದ ಪೊಲೀಸರ ಮೇಲೆ ಹಲ್ಲೆ… ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿರುವ 11 ಜನರ ಮೇಲೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆಕಾನುಗೋಡು ಕೆರೆ ಬೇಟೆಯಲ್ಲಿ ಕರ್ತವ್ಯದಲ್ಲಿದ್ದ ಸಿದ್ದಾಪುರ ಠಾಣೆಯ ಪಿ ಎಸ್ ಐ ಮಾಂತಪ್ಪ... Read more »
ಶಿರಸಿಯ ಸುಪ್ರಿಯಾ ಇಂಟರ್ ನ್ಯಾಶನಲ್ ಹೋಟೆಲ್ ಉದ್ಘಾಟನೆಗೆ ಬಂದಿದ್ದ ನಟ ಡಾ. ಶಿವರಾಜ್ ಕುಮಾರ್ ಶಿರಸಿಯಲ್ಲಿ ತಾವು ನಮ್ಮೂರ ಮಂದಾರ ಹೂವೆ ಚಿತ್ರದ ಶೂಟಿಂಗ್ ಗೆ ಬಂದ ದಿನಗಳನ್ನು ನೆನಪಿಸಿಕೊಂಡರು. ಉತ್ತರ ಕನ್ನಡ ಸುಂದರ ಜಿಲ್ಲೆ ಶಿರಸಿಯಲ್ಲಿ ಮಂದಾರಹೂವೆ ಚಿತ್ರೀಕರಣ... Read more »
ಕಳೆದ ಮೂರು ವರ್ಷಗಳಲ್ಲಿ ಸುರಿದ ಮಳೆ, ಉಂಟಾದ ನೆರೆ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು. ಸರ್ಕಾರದಿಂದ ನೆರವು ಸಿಗುವ ನಿರೀಕ್ಷೆಯಲ್ಲೇ ಬಾಡಿಗೆ ಮನೆಗಳಲ್ಲಿ ಉಳಿದುಕೊಂಡಿದ್ದರು. ಆದ್ರೆ ಇದೀಗ ಮತ್ತೆ ಮಳೆಗಾಲ ಆರಂಭವಾಗಲಿದ್ದು, ಈವರೆಗೂ ಸಹ ಸಾಕಷ್ಟು ಕುಟುಂಬಗಳಿಗೆ ಸರ್ಕಾರದಿಂದ... Read more »
ಪ್ರಧಾನಿ ಮೋದಿ ಇಂದು ಹೈದರಾಬಾದ್‌ಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರು ತೆಲಂಗಾಣಕ್ಕೆ ಆಗಮಿಸುವ ಮುನ್ನ ನಗರದ ವಿವಿಧೆಡೆ ಬ್ಯಾನರ್‌ಗಳು ರಾರಾಜಿಸಿದವು. ತೆಲಂಗಾಣಕ್ಕೆ ಕೇಂದ್ರ ನೀಡಿರುವ ಭರವಸೆಗಳು ಯಾವಾಗ ಈಡೇರುತ್ತವೆ ಎಂದು ಪ್ರಶ್ನಿಸಿ ಬ್ಯಾನರ್‌ಗಳನ್ನು ಕಟ್ಟಲಾಗಿತ್ತು. 1/ 18 2/... Read more »


