ಸುಪ್ರಿಯಾ ಇಂಟರ್‌ ನ್ಯಾಶನಲ್‌ ಉದ್ಘಾಟನೆ, ಭೀಮಣ್ಣ ನಾಯ್ಕರಿಗೆ ಶ್ಲಾಘನೆ

ರೈತ ಸಾಧನೆ ಮೂಲಕ ಬೆಳೆಯಬೇಕು ಎಂದು ಪ್ರತಿಪಾದಿಸಿರುವ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ರೈತನಾಗಿ ಬೆಳೆದುಬಂದ ಭೀಮಣ್ಣ ನಾಯ್ಕ ಇಂಥ ಸುಸಜ್ಜಿತ ಹೋಟೆಲ್‌, ಉದ್ಯಮದ ಗೆಲುವಿನೊಂದಿಗೆ ಮಾಡಿದ ಸಾಧನೆ ಹೆಚ್ಚು ಜನರಿಗೆ ತಿಳಿಯಬೇಕು ಆಗ ರೈತನಿಗೆ ಆತ್ಮವಿಶ್ವಾಸ ಮೂಡುತ್ತದೆ ಎಂದರು.... Read more »

ಹೊರಗುತ್ತಿಗೆ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹೊರಗುತ್ತಿಗೆ ಮಹಿಳಾ ಉದ್ಯೋಗಿಗಳಿಗೆ ಶೇ 33ರಷ್ಟು ಮೀಸಲಾತಿ ನೀಡಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹೊರಗುತ್ತಿಗೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಖಾಕಿ ಚಡ್ಡಿ, ಕರಿ ಟೋಪಿಯಿಂದ ಯಾವ ಧರ್ಮ ಉಳಿಸೋಕೆ ಸಾಧ್ಯ: ಬಿ. ಕೆ ಹರಿಪ್ರಸಾದ್ ವಾಗ್ದಾಳಿ

ಮೋದಿ ಪ್ರಧಾನಿಯಾದ ಬಳಿಕ ಯಾವ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಹೇಳಲಿ. ರಾಜ್ಯದಲ್ಲಿರುವ 26 ಡ್ಯಾಂ ಪೈಕಿ 20 ಡ್ಯಾಂಗಳನ್ನ ಕಾಂಗ್ರೆಸ್ ಕಟ್ಟಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ಹೇಳಿದರು. ಕಾರವಾರ: ಖಾಕಿ ಚಡ್ಡಿ, ಕರಿ... Read more »

shirooru eccident- ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ದಿಬ್ಬಣದ ವಾಹನ-ಕಾರು ಮಧ್ಯೆ ಡಿಕ್ಕಿ: ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ ಮದುವೆ ದಿಬ್ಬಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರವಾರ(ಉತ್ತರ ಕನ್ನಡ): ಮದುವೆ ದಿಬ್ಬಣದ ಜನರನ್ನು... Read more »

nk folk… ಜನಪದ ಜಾಹ್ನವಿ. ಶಾಂತಿ ನಾಯಕ್

ಹೊನ್ನಾವರ ತಾಲೂಕಿನ ಅಪರೂಪದ ೬೩ ಹವಿಗನ್ನಡ ಕತೆಗಳ ಸಂಗ್ರಹವಾದ ಪ್ರಸ್ತುತ ಕೃತಿಗೆ ಕನ್ನಡದ ಪ್ರಸಿದ್ಧ ಭಾಷಾತಜ್ಞ ಡಾ- ಪುರುಷೋತ್ತಮ ಬಿಳಿಮಲೆ ಕನ್ನಡದ ನೂರಾರು ಉಪಭಾಷೆಗಳ ಅನನ್ಯತೆ, ವೈವಿಧ್ಯತೆ, ಪ್ರಾಮುಖ್ಯತೆ, ಮತ್ತು ಉಪಭಾಷೆಗಳ ಸೌಂದರ್ಯದ ಬಗೆಗೆ, ತಲಸ್ಪರ್ಶೀ ಮುನ್ನುಡಿ ನೀಡಿ, ಕೃತಿಗೆ... Read more »

ಆಡಳಿತ ವ್ಯವಸ್ಥೆಯ ತಾರತಮ್ಯದಿಂದ ಕಂಗಾಲಾದ ಉ.ಕ. ಜಿಲ್ಲೆಯ ಪ್ರವಾಹ ಸಂತ್ರಸ್ತರನ್ನು ಕೇಳುವವರಿಲ್ಲದ ಸ್ಥಿತಿ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿವಸಗಳಿಂದ ಭರ್ಜರಿ ಮಳೆ ಸುರಿಯುತ್ತಿದೆ. ಮುಂಗಾರು ಮಳೆ ಜನಜೀವನ ಅಸ್ತವ್ಯಸ್ತಮಾಡುವ ಮೂಲಕ ಜನರನ್ನು ಚಿಂತೆಗೀಡು ಮಾಡಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯ ಅಂಕೋಲಾ, ಹೊನ್ನಾವರ, ಸಿದ್ಧಾಪುರ ಶಿರಸಿಗಳಲ್ಲಿ ಮಳೆ,ಪ್ರವಾಹದಿಂದ ಅಪಾರ ತೊಂದರೆಗಳಾಗಿವೆ. ಮಳೆ... Read more »

everybody likes sayinath- ಗ್ರಾಮಮುಖಿ ಯಾಗಿ ಜನಧ್ವನಿ ಯಾದ ಸಾಯಿನಾಥ್

ಮೇ 27 ಮತ್ತು 28 ರಂದು ದಾವಣಗೆರೆಯಲ್ಲಿ (ತಾಜ್ ಪ್ಯಾಲೇಸ್) ನಡೆಯಲಿರುವ ಮೇ ಸಾಹಿತ್ಯ ಮೇಳ- 2022 ದಲ್ಲಿ ಉದ್ಘಾಟನಾ ಗೋಷ್ಠಿಯ ದಿಕ್ಸೂಚಿ ಮಾತುಗಳನ್ನಾಡುವವರಲ್ಲಿ ಒಬ್ಬರಾದ ಪಿ ಸಾಯಿನಾಥ ಕುರಿತು.. ಹಳ್ಳಿಗಳ ಆತ್ಮಕಥನ ಬರೆಯುತ್ತಿರುವ ಪಿ. ಸಾಯಿನಾಥ ಮಾಧ್ಯಮವೆಂದರೆ ಟಿ.... Read more »

ಶಿರಸಿಯ ಚಿರಾಗ್‌,ಸಿದ್ಧಾಪುರದ ತುಷಾರ್‌ ಸೇರಿ ೧೪೫ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೬೨೫ ಕ್ಕೆ ೬೨೫

ಸಿದ್ದಾಪುರ: ಕಳೆದ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದಾಪುರ ತಾಲೂಕಿಗೆ ಮೊದಲ ಎರಡು ರ್ಯಾಂಕ್ ಲಭಿಸಿದ್ದು, ಓರ್ವ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದು ಶೈಕ್ಷಣಿಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಿದ್ದಾಪುರ... Read more »

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನ

ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ ನಿಧನ ಹೊಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ತಿಮ್ಮಸಂದ್ರದ ನಾಗಭೂಷಣ ಅವರು ಗಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಶಿವಮೊಗ್ಗ: ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ... Read more »

ವಿಧಾನಸಭೆ ಸಚಿವಾಲಯದ ಹಲವು ಹುದ್ದೆಗಳು ಖಾಲಿ: ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು: ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ  ಅಧಿಸೂಚನೆ ಸಂಖ್ಯೆ:ಕವಿಸಸ/ಆ-1/54/ನೇನೇಭಮಾ-1/2021,... Read more »