ಹಾಲಪ್ಪ, ಬೇಳೂರು ಧರ್ಮಸ್ಥಳ ದೇವರಾಣೆ ಪ್ರಸಂಗ!

ದಶಕದ ನಂತರ ರಾಜ್ಯದ ಮತ್ತಿಬ್ಬರು ರಾಜಕಾರಣಿಗಳು ಧರ್ಮಸ್ಥಳದಲ್ಲಿ ಆಣೆ- ಪ್ರಮಾಣ! ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ... Read more »

ಪ್ರವಾಸಿಗರ ಸ್ವರ್ಗಸದೃಶ ದೇವರ ತೋಟ ಇರುವುದೆಲ್ಲಿ ಗೊತ್ತೆ ?

ದೇವರು ರುಜು ಮಾಡಿದನು ಅದನು ಕವಿ ನೋಡಿದನು ಎಂದು ಹೇಳಿದ್ದು ಕವಿ ಕುವೆಂಪು. ಇಂಥ ದೇವರ ರುಜು ಹಕ್ಕಿಗಳ ಹಾರಾಟವನ್ನು ನೋಡಲು ನೀವು ದೇವರ ತೋಟಕ್ಕೆ ಹೋಗಬೇಕು. ಹೌದು ದೇವರ ತೋಟ ಎಲ್ಲಿದೆ? ಏನಿದರ ವಿಶೇಶ ಎಂದು ನೀವೂ ತಲೆಕೆರೆದುಕೊಳ್ಳಬಹುದು.... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಹೊನ್ನಾವರದ ವೈರಲ್‌ ಸ್ಟೋರಿ ಕತೆ! ವಿದ್ಯಾರ್ಥಿಯ ಕ್ಷಮೆ ಕೇಳಿದ ಶಿಕ್ಷಕಿ!!

ಬಾಸುಂಡೆ ಬರುವ ರೀತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ! ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಬ್ಬರಿಗೆ ಬಾಸುಂಡೆ ಬರುವ ರೀತಿ ಹೊಡೆದು ಬಳಿಕ ಕ್ಷಮೆ ಕೇಳಿದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರವಾರ: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಶಿಕ್ಷಕಿಯೊಬ್ಬರು ಹೊಡೆದು... Read more »

ಅಂಗೈಯಲ್ಲಿ ಉತ್ತರ ಕನ್ನಡ- ಪ್ರವಾಸಿಗರಿಗೆ ಸಿಗಲಿದೆ ಸಮಗ್ರ ಮಾಹಿತಿ…

ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್​ಸೈಟ್.. ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್‌ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ.... Read more »

ಅವರಗುಪ್ಪ ಕೆರೆ ಕಲುಶಿತ ಮಾಡಿರುವವರ ಮೇಲೆ ಕ್ರಮಕ್ಕೆ ಮನವಿ

ಮೀನು ಸಾಕುವ ಗುತ್ತಿಗೆ ಪಡೆದಿರುವ ವ್ಯಕ್ತಿಗಳು ಕೋಳಿ ತ್ಯಾಜ್ಯಗಳನ್ನು ಕೆರೆಗೆ ಹಾಕಿ ಕೆರೆ ಕಲುಶಿತ ಮಾಡಿರುವ ಬಗ್ಗೆ ಅವರಗುಪ್ಪಾ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರ ಅವರಗುಪ್ಪಾದ ಸಣ್ಣ ನೀರಾವರಿ ಇಲಾಖೆಯ ಕೆರೆ ಅವರಗುಪ್ಪ,ಹೊಸೂರು,ಕಡಕೇರಿಯ ರೈತರಿಗೆ ಜೀವಜಲ ಒದಿಸುವ ಜೊತೆಗೆ ಅವರಗುಪ್ಪಾದ... Read more »

exclusive report- ವಿಚಿತ್ರ ಆದರೂ ಸತ್ಯ- ಸದಾಕಾಲ ಹಲಸು ಕೋಟಿಗೊಂದು ದೃಷ್ಟಾಂತ!

ಪ್ರಕೃತಿಯ ವಿಸ್ಮಯಗಳಿಗೆ ಕೊನೆಇಲ್ಲ, ಸಕಾಲದಲ್ಲಿ ಎಲ್ಲವನ್ನೂ ಕರುಣಿಸುವ ಪರಿಸರ ಕೆಲವೊಮ್ಮೆ ಅಕಾಲದಲ್ಲಿ ಆಶ್ಚರ್ಯ ಹುಟ್ಟಿಸಿಬಿಡುತ್ತದೆ. ಇಂಥದ್ದೊಂದು ಸಕೇದಾಶ್ಚರ್ಯದ ಘಟನೆಯೊಂದು ಉತ್ತರ ಕನ್ನಡದಲ್ಲಿ ಕಂಡಿದೆ. ಉತ್ತರ ಕನ್ನಡ, ಶಿವಮೊಗ್ಗಗಳ ಮಲೆನಾಡ ಕಾಡಂಚುಗಳಲ್ಲಿ ಎಷ್ಟೊಂದು ವಿಸ್ಮಯಗಳಿವೆ. ಅಂಥ ವಿಶೇಶಗಳು ಎಲ್ಲರಿಗೂ ಕಾಣಲಾರವು. ಉತ್ತರ... Read more »

ಉ.ಕ. ಉಸ್ತುವಾರಿ ಸಚಿವ ಕೋಟ-ಸುಮ್ಮನೇ ಯಾಕೆ ನನ್ನನ್ನೂ ನೀವು ಎಳೀತೀರಿ, ನಾನು ನೆಮ್ಮದಿಯಿಂದ ಇದ್ದೇನೆ..

ಸುಮ್ಮನೇ ಯಾಕೆ ನನ್ನನ್ನೂ ನೀವು ಎಳೀತೀರಿ, ನಾನು ನೆಮ್ಮದಿಯಿಂದ ಇದ್ದೇನೆ.. ಉಸ್ತುವಾರಿ ಬದಲಾವಣೆಗೆ ಕೋಟ ರಾಜ್ಯದ 30 ಜಿಲ್ಲೆಗಳಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಉಸ್ತುವಾರಿಯನ್ನಾಗಿ ಸಚಿವರುಗಳಿಗೆ ಜವಾಬ್ದಾರಿ ನೀಡಲಾಗಿದೆ. ಜಿಲ್ಲೆಯ ಈ ಹಿಂದಿನ ಉಸ್ತುವಾರಿಯಾಗಿದ್ದ ಶಿವರಾಮ ಹೆಬ್ಬಾರ್‌ರೊಂದಿಗೆ ಮಾತನಾಡಿದ್ದು, ಒಟ್ಟಾಗಿ... Read more »

hit & run- ಭೀಕರ ಅಪಘಾತದಲ್ಲಿ ಕೋಲಶಿರ್ಸಿ ಯುವಕ ಮೃತ್ಯು

ಮಂಗಳವಾರ ರಾತ್ರಿ ಬೆಂಗಳೂರು ಬಸವನಗುಡಿ ವ್ಯಾಪ್ತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಿದ್ಧಾಪುರ ತಾಲೂಕಿನ ಕೋಲಶಿರ್ಸಿಯ ಸುರೇಶ್‌ ಈರ ನಾಯ್ಕ ಸದೆಗುಡ್ಡೆ ಮೃತರಾಗಿದ್ದಾರೆ. ಬೆಂಗಳೂರಿನ ರಾತ್ರಿ ಕರ್ಫ್ಯೂ ನಡುವೆ ಬೈಕ್‌ ಚಲಾಯಿಸಿಕೊಂಡು ಹೋಗಿದ್ದ ಸುರೇಶ್‌ ನಾಯ್ಕ ವಾಹನಕ್ಕೆ ಕಾರೊಂದು ಹಿಂದಿನಿಂದ ಬಡಿಯಿತು.... Read more »

ಡಿ.ಕೆ.ಶಿ.ಗೆ ಚಕ್ಕಂದ,ಯತ್ನಾಳ್‌ ಗೆ ಪ್ರಾಣಸಂಕಟ….

ಜಾರಕಿಹೊಳಿ‌-ಯತ್ನಾಳ್ ಲಂಚ್​ ಮೀಟ್.. ಈಗ್ಲೇ ಸಂಪುಟ ಪುನಾರಚನೆ ಮಾಡದಿದ್ರೆ ಎಲ್ಲ ಬಿಜೆಪಿ ಬಿಟ್ಟು ಹೋಗ್ತಾರೆ.. ಯತ್ನಾಳ್ ಎಚ್ಚರಿಕೆ ಡಿಕೆ ಶಿವಕುಮಾರ್ ಜೊತೆಗೆ ಸೀಟ್ ಬಗ್ಗೆ ಮಾತಾಡ್ಕೊಂಡಿದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇದೆ. ಚುನಾವಣೆ ಘೋಷಣೆ ಆದ ಬಳಿಕ ಸಚಿವ... Read more »

ವಸಂತ ಪ್ರಶ್ನೆ ನಂ೧- ಸಿದ್ಧಾಪುರದಲ್ಲಿ ಅಣಲೇಬೈಲ್‌ ಕ್ಷೇತ್ರಕ್ಕೇಕೆ ಸಿಂಹಪಾಲು?

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿನಿಧಿಸುವ ಶಿರಸಿ-ಸಿದ್ಧಾಪುರ ಕ್ಷೇತ್ರದಾದ್ಯಂತ ಅಸಮತೋಲನ,ಅಸಮರ್ಪಕ ಅನುದಾನ ಹಂಚಿಕೆ ನಡೆಯುತ್ತಿದೆ ಎಂದು ತಕರಾರು ಎತ್ತಿರುವ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಈ ಬಗ್ಗೆ ಜನಾಂದೋಲನಕ್ಕೆ ಸಿದ್ಧವಾಗುತ್ತಿದೆ. ದೇಶದ ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರ... Read more »