ಕೆನರಾ ಬ್ಯಾಂಕ್ ನೇಮಕಾತಿ 2021: 16 ಹುದ್ದೆಗಳು ಖಾಲಿ, 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು

ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ 16 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಬೆಳಗಾವಿ: ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ... Read more »

ಪೋರ್ಜರಿ : ದೂರು ದಾಖಲು- ರೈತರಿಗೆ ಶಾಕ್ ಇಲ್ಲ!

ಪಿತ್ರಾರ್ಜಿತವಾಗಿ ಬರುವಂತಹ ಆಸ್ತಿಯನ್ನು ತಾನೊಬ್ಬಳೇ ಅನುಭವಿಸುವ ಉದ್ದೇಶದಿಂದ ಚಿಕಪ್ಪ ನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪೂರ್ತಿ ಅಸ್ತಿ ಯನ್ನ ತನ್ನ ಹೆಸರಿಗೆ ಮಾಡಿಕೊಂಡು ಅಸ್ತಿ ಕಬಳಿಸಲು ಹೊರಟ ಮಹಿಳೆಯ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನಸೂಯಾ ವಿಜಯ್... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ವಿಧಿವಶ

ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ಹೃದಯಾಘಾತದಿಂದ ಇಂದು ನಿಧನರಾದರು. ಭಟ್ಕಳ: ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ಕಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹೃದಯಾಘಾತದಿಂದ ನಿಧನರಾದರು. (ರಾಷ್ಟ್ರ ಮಟ್ಟದ ಕಬಡ್ಡಿ... Read more »

ವಿವಾಹಿತ ಗ್ರಾಮ ಲೆಕ್ಕಿಗನನ್ನು ಮದುವೆಯಾದ ತಹಸಿಲ್ಧಾರ್ ಗೀತಾ ಸಿ.ಜಿ.! ಜಿಲ್ಲಾಧಿಕಾರಿಗಳಿಂದ ಕಾರಣ ಕೇಳಿ ನೋಟೀಸ್….

ಹಿಂದೆ ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು ಈಗ ಚಿಕ್ಕಮಂಗಳೂರು ಎನ್.ಆರ್.ಪುರದಲ್ಲಿ ತಹಸಿಲ್ದಾರ್ ಆಗಿರುವ ಗೀತಾ ಸಿ.ಜಿ. ವಿವಾಹಿತ ಗ್ರಾಮ ಲೆಕ್ಕಾಧಿಕಾರಿಯನ್ನು ಮದುವೆ ಆಗಿರುವ ಬಗ್ಗೆ ಪಸರಿಸಿರುವ ಸುದ್ದಿಯೊಂದು ವೈರಲ್ ಆಗಿದೆ. ಗೀತಾ ಸಿ.ಜಿ. ಗ್ರಾಮಲೆಕ್ಕಾಧಿಕಾರಿ ಶ್ರೀನಿಧಿಯನ್ನು ಮದುವೆ ಆಗಿರುವ ಬಗ್ಗೆ ಉಪನೋಂದಣಾಧಿಕಾರಿ... Read more »

ಪೆಡ್ರೊ ನಿರ್ದೇಶಕ ಶಿರಸಿಯ ನಟೇಶ್ ಹೆಗಡೆ ಸಂದರ್ಶನ

ಸಿನಿಮಾಗೆ ಬದುಕೇ ಪ್ರೇರಣೆ: ಕನ್ನಡ ಚಿತ್ರರಂಗದ ‘ಹೊಸ ಬೆಳಕು’ ಪೆಡ್ರೊ ನಿರ್ದೇಶಕ ನಟೇಶ್ ಹೆಗಡೆ ಸಂದರ್ಶನ ”ಪೆಡ್ರೊ” ಕನ್ನಡ ಸಿನಿಮಾ ಪ್ರತಿಷ್ಟಿತ ಬೂಸಾನ್ ಮತ್ತು ಲಂಡನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗಿರೀಶ್ ಕಾಸರವಳ್ಳಿಯವರ ಚಿಂತನಾ ಪರಂಪರೆ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ  ಭರವಸೆ ನಟೇಶ್ ಹೆಗಡೆ ಅವರಿಂದ ಮತ್ತೆ... Read more »

Imp local news -ಆರ್.ಜಿ. ನಾಯ್ಕ ನಿಧನ, ಪ್ರತಿಭಟನೆಯ ಸುದ್ದಿಚಿತ್ರಗಳು,ಕೊಳೆಯದ 90 ವರ್ಷದ ವ್ಯಕ್ತಿಯ ಶವ!

ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಜಾರಿ, ಕೃಷಿ ಪಂಪ್ ಸೆಟ್ ಗೆ ವಿನಾಯಿತಿ ಮೂರು ಹಂತದಲ್ಲಿ ಸ್ಮಾರ್ಟ್ ಹಾಗೂ ಪ್ರೀಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೀಟರ್ ದರವನ್ನು ಗ್ರಾಹಕರ ಬದಲು ಎಸ್ಕಾಂಗಳೇ ಭರಿಸಲಿವೆಯಾದರೂ ಕೃಷಿ... Read more »

ಬೆಂಗಳೂರಿನ ತಾಯಿ-ಮಗ ಭಟ್ಕಳದಲ್ಲಿ ಆತ್ಮಹತ್ಯೆ…!?

ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ... Read more »

Local news -ಅನ್ಯಧರ್ಮೀಯ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ: ಇಬ್ಬರ ಬಂಧನ

ಪಕ್ಷದ ಸಂಘಟನೆ ಹಾಗೂ ಇನ್ನಿತರ ಹಲವಾರು ವಿಷಯದ ಕುರಿತು ಉತ್ತರಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಮುಖರಾದ ಸುಷ್ಮಾ... Read more »

ಕುಮಾರ್ ಬಂಗಾರಪ್ಪ ಸರ್ವಾಧಿಕಾರಿ ಧೋರಣೆ….ತಬಲಿ ತಂಡ ಮರಳಿ ಕಾಂಗ್ರೆಸ್ ಗೆ

ರೈತರು, ಬಗುರ್ ಹುಕುಂ ಫಲಾನುಭವಿಗಳ ಪರವಾಗಿ ಮತ್ತು ನೀರಾವರಿ ಯೋಜನೆಗಳಿಗಾಗಿ ಮಧು ಬಂಗಾರಪ್ಪ ಕೆಲಸ ಮಾಡಿದ್ದಾರೆ ಅವರ ಕೈ ಬಲಪಡಿಸಲು ನಾವು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತೇವೆ ಎಂದು ಬಿ.ಜೆ.ಪಿ. ತೊರೆದ ಜಿ.ಪಂ.ಸದಸ್ಯ ಮತ್ತು ಅವರ ತಂಡ ಹೇಳಿದೆ. ಶಿವಮೊಗ್ಗ... Read more »

ರಸ್ತೆ ಅಪಘಾತ ಸಿದ್ಧಾಪುರದ ಯುವಕ ಮೃತ್ಯು

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮನೋಜ ಕುಮಾರ ಶ್ರೀಕಂಠ ಗೌಡರ್ ದೊಡ್ಡಗದ್ದೆ (ವಯಸ್ಸು ೨೮,)ಬೈಕ್ ಅಪಘಾತದಲ್ಲಿ ಮೃತರಾಗಿದ್ದಾರೆ. ಇವರು ತಂದೆ ತಾಯಿ ಹಾಗೂ ಸಹೋದರಿ (ಮದುವೆ ಆಗಿದೆ) ಮತ್ತು ಅಪಾರ ಬಂದು- ಬಳಗವನ್ನು ಅಗಲಿದ್ದಾರೆ. ಪ್ರತಿಭಾವಂತ ಯುವಕನಾಗಿದ್ದ ಮನೋಜ್... Read more »