ಸಿದ್ದಾಪುರತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೀಡಿದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೇವಾಸ ಸಕಿಪ್ರಾ ಶಾಲಾ ಶಿಕ್ಷಕ ದತ್ತಾತ್ರಯ ಎಲ್.ಭಾಗವತ್ ಅವರನ್ನು ಶಾಲಾ ಎಸ್‍ಡಿಎಂ ಹಾಗೂ ಪಾಲಕ-ಪೋಷಕರು ಸೋಮವಾರ ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ದತ್ತಾತ್ರಯ... Read more »
ಸಿದ್ಧಾಪುರ ಬಿದ್ರಕಾನಿನ ಶ್ರೀಕೃಷ್ಣ ಕ್ಲಾಥ್ ಎಂಪೋರಿಯಮ್ ಏರ್ಪಡಿಸಿದ್ದ ಫೇಸ್ಬುಕ್ ಆನ್ಲೈನ್ ಶ್ರೀಕೃಷ್ಣ ವೇಷದ ಚಿತ್ರ ಸ್ಫರ್ಧೆಯಲ್ಲಿ 1200 ರಷ್ಟು ಮಕ್ಕಳ ಚಿತ್ರಗಳು ಸ್ಫರ್ಧೆಗೆ ಬಂದಿದ್ದು ಅವುಗಳಲ್ಲಿ ಮೂರು ಜನರ ಚಿತ್ರಗಳನ್ನು ಟ್ರೋಫಿ ವಿಜೇತರು ಮತ್ತು 5 ಪ್ರಶಂಸನಾ ಪತ್ರ ವಿಜೇತರು... Read more »
ಬ್ರಿಟೀಷ್ ಗುಲಾಮಿತನದ ಮಾನಸಿಕತೆಗೆ ವಿರುದ್ಧವಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುವ ಜನರು ಸ್ವಾರ್ಥ ಹಿತಾಸಕ್ತಿಯವರು ಎಂದು ದೂಷಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರು ಈ ಬಗ್ಗೆ ಸ್ಪಷ್ಟತೆ ಹೊಂದಲು ಸೂಚಿಸಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ಶಿಕ್ಷಕರ ದಿನಾಚರಣೆ... Read more »
ಕನ್ನಡದ ಪ್ರಸಿದ್ದ ಕಾವ್ಯಕ್ಕೆ ಯಕ್ಷಗಾನ ಸ್ಪರ್ಷಸಿದ್ದಾಪುರ: ಕನ್ನಡ ಸಾಹಿತ್ಯದಲ್ಲಿ ಯಕ್ಷಗಾನದ ಸಾಹಿತ್ಯ ಕೂಡ ಮುಖ್ಯವಾಹಿನಿಗೆ ಸೇರ್ಪಡೆಯಾಗಬೇಕು ಎಂಬ ಕಾರಣಕ್ಕೆ ಪ್ರಥಮ ಹಂತದಲ್ಲಿ ಕನ್ನಡದ ಪ್ರಸಿದ್ದ ಕವಿಗಳ ಪದ್ಯಗಳಿಗೆ ಯಕ್ಷ ‘ಗಾನ’ದ ಸ್ಪರ್ಷ ನೀಡುವ ಕಾರ್ಯವನ್ನು ಸಿದ್ದಾಪುರದ ಶ್ರೀ ಅನಂತ ಯಕ್ಷ... Read more »
ಶಿಕ್ಷಕ ಗ್ರಾಮದ, ಒಂದು ಪೀಳಿಗೆಯ ಕಣ್ಣು ತೆರೆಸಬಲ್ಲ ಎನ್ನುವುದು ಸಾರ್ವತ್ರಿಕ ಸತ್ಯ. ಈ ಸತ್ಯಕ್ಕೆ ನಿದರ್ಶನ ಉತ್ತರ ಕನ್ನಡ ಜಿಲ್ಲೆಯ ಹುಲಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಹರಿಕಂತ್ರ. ಈ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಕುತ್ರಿಗೆ ಬರುವ ಮೊದಲು... Read more »
ಸಿದ್ದಾಪುರಭಾರತೀ ಸಂಪದ, ಸಂಸ್ಕೃತಿ ಸಂಪದ ಹಾಗೂ ಪ್ರಯೋಗ ಸ್ವಯಂಸೇವಾ ಸಂಸ್ಥೆ ಸಹಯೋಗದಲ್ಲಿ ಕಸಿ ಮಾಡಿ ಬೆಳೆಸಿದ ಅಪರೂಪದ ಕಣಸಿ ಕರಿ ಅಪ್ಪೆ ಸಸಿಗಳ ಹಸ್ತಾಂತರ ಹಾಗೂ ನರ್ಸರಿ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ಪಟ್ಟಣದ ಹೊಸೂರಿನ ಅರಣ್ಯ ಇಲಾಖೆ ನರ್ಸರಿಯಲ್ಲಿ ನಡೆಯಿತು.ಈ... Read more »
(ರಾತ್ರಿ ಮಲಗಿದವನಿಗೆ ಮಧ್ಯರಾತ್ರಿ ಎಚ್ಚರವಾದಾಗ ನನ್ನ ಟ್ರಂಕು, ಅಟ್ಟ ಹಾಸಿಗೆ ಸುರುಳಿಗಳಲ್ಲಿ ಮುರುಟಿಹೋಗಿದ್ದ ವಡ್ಡರ್ಸೆಯವರ ಬರಹಗಳು ಥಳಥಳ ಹೊಳೆಯುತ್ತಿರುವುದು ಕಣ್ಣಿಗೆ ಬಿತ್ತು. ಬಿಚ್ಚಿದಾಗ ಕಣ್ಣಿಗೆ ಬಿದ್ದದ್ದು ಈ ಲೇಖನ. ನಮ್ಮಂತೆ ಬಣ್ಣದಲ್ಲಿ ಕೃಷ್ಣನನ್ನು ಹೋಲುತ್ತಿದ್ದ ವಡ್ಡರ್ಸೆಯವರಿಗೆ ಕೃಷ್ಣನೆಂದರೆ ಅತೀವ ಪ್ರೀತಿ.ಇದಕ್ಕೆ... Read more »
ಅಫ್ಘಾನಿಸ್ತಾನದಿಂದ ಅಮೆರಿಕದ ನಿರ್ಗಮನ* ಕಳೆದ ಕೆಲದಿನಗಳಿಂದ ಅಫ್ಘಾನಿಸ್ತಾನದ ವಿಷಯದಲ್ಲಿ ಕೆಲವು ಭಾರತೀಯರ ಅಭಿಪ್ರಾಯಗಳನ್ನು ಓದಿ ಪ್ರತಿಕ್ರಿಯಿಸುತ್ತಿದ್ದೇನೆ. ಅಮೆರಿಕದ ಹೆಚ್ಚಿನ ನಾಗರಿಕರಿಗೆ ಅಫ್ಘಾನಿಸ್ತಾನದ ವಿಷಯದಲ್ಲಿ ಯಾವುದೇ ಆಸಕ್ತಿ ಉಳಿದಿಲ್ಲ. ಆದಷ್ಟು ಬೇಗ ಆಫ್ಘನ್ ಸಂಘರ್ಷ ಮುಗಿದರೆ ಒಳ್ಳೆಯದು ಎಂಬ ಇಚ್ಛೆ ಇದೆ.... Read more »
ಸಿದ್ದಾಪುರ ತಾಲೂಕಿನಲ್ಲಿ ಹಳ್ಳಿಹಳ್ಳಿಗಳಲ್ಲಿ ಹೆಂಡವನ್ನು ಮಾರುತ್ತಿದ್ದಾರೆ ಪ್ರತಿಗ್ರಾಮದಲ್ಲಿ ಓಸಿ, ಇಸ್ಪೀಟಾಟ ಶುರುವಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹೇಳಿದರು ಅವರು ಶನಿವಾರ ಪಕ್ಷದ ಕಚೇರಿ ಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ... Read more »
ಯಲ್ಲಾಪುರ: ‘ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಬಿಟ್ಟುಕೊಡುವ ಕೆಲಸವನ್ನು ಪಾಲಕರು ಮಾಡಬೇಕು. ಮಕ್ಕಳನ್ನು ಅಂಕಗಳ ಹಿಂದೆ ಓಡಿಸುವುದನ್ನು ಬಿಡಬೇಕು. ಇಲ್ಲದೆ ಹೋದರೆ ಮಕ್ಕಳು ಸೃಜನಶೀಲತೆಯನ್ನು ಕಳೆದುಕೊಂಡು ಪೇಲವವಾಗುತ್ತಾರೆ’ ಎಂದು ಮಕ್ಕಳ ಸಾಹಿತಿ ವೈ.ಜಿ. ಭಗವತಿ ಹೇಳಿದರು.ಅವರು ಇಂದು... Read more »





