Bjp ಭೀಮಯಾತ್ರೆ – ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?

ಸಿದ್ದಾಪುರ: ಅಂಬೇಡ್ಕರ್ ತತ್ವ ಸಿದ್ದಾಂತ ಅಳವಡಿಸಿಕೊಳ್ಳುವಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಕಡಕೇರಿ ಕರೆ ನೀಡಿದರುಅವರು ಉತ್ತರ ಕನ್ನಡ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಬೀಮ ಯಾತ್ರೆ ಉದ್ದೇಶಿಸಿ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಾತನಾಡಿದರು.... Read more »

ಅಲ್ಲಲ್ಲಿ ಅಂಬೇಡ್ಕರ್ ಜಯಂತಿ & ಇಂದಿನ ಕ್ರೈಮ್

ಸಿದ್ದಾಪುರ : ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಾಜದಲ್ಲಿ ಅಸಮಾನತೆಯ ವಿರುದ್ಧ ಹೋರಾಟ ಮಾಡಿದರು. ಸ್ವಾತಂತ್ರ್ಯ, ಸಮಾನತೆ,ಭ್ರಾತೃತ್ವ, ಸಹೋದರತೆಯ ಬಗ್ಗೆ ಪ್ರತಿಪಾದನೆ ಮಾಡಿದರು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಸುಮಂಗಲಾ ವಸಂತ ನಾಯ್ಕ ಅಭಿಪ್ರಾಯ ಪಟ್ಟರು.ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ, ಸಮಾಜ ಕಲ್ಯಾಣ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಅವಳೀ ಶಿಶುಗಳ ತಾಯಿಯ ಆತ್ಮಹತ್ಯೆ! & ಭಟ್ಕಳದಲ್ಲಿ ಸಾರಿಗೆ ನೌಕರರ ಗಲಾಟೆ 5 ಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಮೂರು ತಿಂಗಳ ಅವಳಿ ಶಿಶುಗಳ ತಾಯಿ ಮಾನಸಿಕ ಕ್ಷೋಭೆಗೊಳಗಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಿದ್ಧಾಪುರ ಬೇಡ್ಕಣಿಯಲ್ಲಿ ನಡೆದಿದೆ. ಅಕ್ಷತಾ ಕೋಂ ರಮೇಶ್ ನಾಯ್ಕ ಕೋಲಶಿರ್ಸಿಯ ಮಹಿಳೆಯಾಗಿದ್ದು ತನ್ನ ತವರು ಮನೆ ಬೇಡ್ಕಣಿಯಲ್ಲಿ ಮಂಗಳವಾರ ಸರ್ಕಾರಿ ಬಾವಿಗೆ ಹಾರಿ... Read more »

ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಬಿ.ಜೆ.ಪಿ.ಯಲ್ಲಿ ಅಸ್ನೋಟಿಕರ್ ರಿಗೆ ಅವಕಾಶವಿಲ್ಲ

ಆತ್ಮೀಯ ಕೆ. ಜಿ. ನಾಯ್ಕರವರಿಗೆ ಅತೀವ ಪ್ರೇಮಾದರಾಭಿನಪೂರ್ವಕ ಹಾರ್ದಿಕ ಅಭಿನಂದನೆಗಳು. ಬಿಡುವಿಲ್ಲದ ರಾಜಕೀಯ ಜವಾಬ್ದಾರಿಗಳು ಮತ್ತು ಚಟುವಟಿಕೆಗಳ ಜೊತೆಗೆ ಕೊಂಡ್ಲಿ ಶ್ರೀ ಮಾರಿಕಾಂಬೆಯ ಜಾತ್ರಾ ಕಮಿಟಿಯ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ನೀವು ಯಶಸ್ವಿಯಾಗಿ ನಿರ್ವಹಿಸಿದ ಕಾರ್ಯ/ ಜವಾಬ್ದಾರಿಗಳು, ನಿಮ್ಮ ವೈರಿಗಳೂ... Read more »

ಶನಿವಾರದಿಂದ ಮೈಸೂರು -ತಾಳಗುಪ್ಪ ನಡುವೆ ಹೊಸ ರೈಲು

ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ ಆರಂಭಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ: ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ... Read more »

ಹೊನ್ನಾವರದಲ್ಲಿ ಬೋಟ್ ಮುಳುಗಿ ಹಾನಿ, 6 ಜನ ಮೀನುಗಾರರು ಪಾರು

ಹೊನ್ನಾವರ ಕಾಸರಗೋಡು ಬಂದರಿನಿಂದ 10 ನಾಟಿಕಲ್ ಮೈಲು ದೂರದಲ್ಲಿ ಇಂದು ಬೆಳಿಗ್ಗೆ ಮೀನುಗಾರಿಕಾ ದೋಣಿಯೊಂದು ಮುಳುಗಿ ಹಾನಿಯಾಗಿದೆ. ಇಂದು ಮುಂಜಾನೆ ನಡೆದ ಈ ಅಪಘಾತದಲ್ಲಿ ಸಿಲುಕಿದ್ದ ಆರು ಜನ ಮೀನುಗಾರರನ್ನು ರಕ್ಷಿಸಲಾಗಿದೆ. ಹೊನ್ನಾವರ ಕಾಸರಕೋಡು ಬಳಿ ತುಂಬಿರುವ ಹೂಳಿನಿಂದಾಗಿ ಈ... Read more »

ಕೊಂಡ್ಲಿ ಜಾತ್ರೆ ಯಶಸ್ವಿ, ಹುಚ್ಚೆದ್ದು ಕುಣಿದ ಹುಡುಗರು…

ಕಳೆದ ಮಾರ್ಚ್ 30 ರಿಂದ ಪ್ರಾರಂಭವಾಗಿ ಇಂದು ವಿದ್ಯುಕ್ತವಾಗಿ ಮುಗಿದ ಕೊಂಡ್ಲಿ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತೋ, ಇಲ್ಲವೋ ಎನ್ನುವ ಅನುಮಾನವಿತ್ತು. ಮೊದಮೊದಲು ಕೊಂಡ್ಲಿ ಶ್ರೀಮಾರಿಕಾಂಬಾ ಜಾತ್ರೆಯ ತಯಾರಿ ನಡೆದಿದ್ದಾಗ ಕೋವಿಡ್ ರಗಳೆ, ರಾಜಕೀಯಗಳ ಕಾರ್ಮೋಡದ ಅನುಮಾನವಿರಲಿಲ್ಲ. ಆಕಸ್ಮಿಕವಾಗಿ ಕೋವಿಡ್... Read more »

nk crime-01 of-6421- ಎತ್ತಿನ ಬಾಯಿ ಒಡೆದ ನಾಡ ಬಾಂಬ್, ಸಂಸದ ಅನಂತ ಹೆಗಡೆಗೆ ಮತ್ತೆ ಜೀವ ಬೆದರಿಕೆ!

ಮುಂಡಗೋಡು ತಾಲೂಕಿನ ಸನವಳ್ಳಿ ಬಳಿ ಮೇಯಲು ಹೋದ ಎತ್ತು ನಾಡಬಾಂಬ್ ತಿನ್ನಲು ಹೋಗಿ ತೀವೃಗಾಯಗೊಂಡ ಘಟನೆ ನಡೆದಿದೆ. ಇದರಿಂದಾದ ತೀವೃತರ ಗಾಯದಿಂದಾಗಿ ಎತ್ತು ನೀರು-ಆಹಾರ ಸೇವಿಸದ ಸ್ಥಿತಿಯಲ್ಲಿದೆ. ಸನವಳ್ಳಿಯ ನಾರಾಯಣ ನಾಯರ್ ಎನ್ನುವ ರೈತಿಗೆ ಸೇರಿದ ಎತ್ತು ಇದಾಗಿದೆ. ಕಾಡುಪ್ರಾಣಿ... Read more »

local news-ಗೋಡೆಗೆ ಪ್ರಶಸ್ತಿ,ಯಕ್ಷಗಾನ,ಸಾಧಕರಿಗೆ ಸನ್ಮಾನ

ಸಿದ್ದಾಪುರಯಕ್ಷಗಾನದ ಮೇರು ಕಲಾವಿದ ಗೋಡೆ ನಾರಾಯಣ ಹೆಗಡೆ ಅವರಿಗೆ ಶ್ರೀಅನಂತ ಯಕ್ಷಕಲಾ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ರಾಜ್ಯ ಮಟ್ಟದ ಅನಂತಶ್ರೀ ಪ್ರಶಸ್ತಿ ನೀಡಲಾಗುತ್ತದೆ.ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ ಈ ಕುರಿತು ಪ್ರಕಟಣೆ ನೀಡಿದ್ದಾರೆ.ಮೇ... Read more »

ಎಲ್ಲವೂ ಮಾ..ಮೂ..ಲು…. ಇದು ಮಾಜಿ ಸಚಿವ, ನಾಯಕ ನಟನ ಹೊಸ ಹಾಡು!

ಯಡಿಯೂರಪ್ಪ ನವರ ವಿರುದ್ಧ ಈಶ್ವರಪ್ಪ ಸಮರ ಸಾರಿದಂತಿದೆ… ನೋ.. ಯುದ್ಧ, ಸಮರ ಏನಿಲ್ಲ ಇದೆಲ್ಲ ಮಾಮೂಲು ಯಾವ ಕಾಲದಲ್ಲಿ ಆಗಿಲ್ಲ ಹೇಳಿ ದೊಡ್ಡ ಸಾಯಬರ (ಬಂಗಾರಪ್ಪ) ಹೆಸರು ಗೋಪಾಲಗೌಡ ಹೇಳಿದಾಗ ಬೇರೆಯವರು ವಿರೋಧ ಮಾಡಿಲ್ಲವೆ. ಆಯಾ ಕಾಲದಲ್ಲಿ ಆಯಾ ಕಾಲದನಾಯಕರಿಗೆ... Read more »