ಇದು ಸಾವೋ ಇಲ್ಲ ಕೊಲೆಯೋ: ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಕಡಲೆ ಹನುಮಂತದೇವರ ಪ್ರತಿಷ್ಠಾಪನೆ ಮುಂದಕ್ಕೆ.ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಡೊಂಬೆಕೈ... Read more »

ಕೋವಿಡ್ ಪೀಡಿತರ ನೆರವಿಗೆ ಕಾಂಗ್ರೆಸ್ ಸಹಾಯ ಹಸ್ತ

ಸಿದ್ಧಾಪುರದಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿದೆ. ಯಾವ ಊರಿನಲ್ಲಿ ಎಷ್ಟು ಪ್ರಕರಣಗಳು ಎಂಬುದನ್ನು ಸಮಾಜಮುಖಿ ಇಂದು ಶೇರ್ ಮಾಡುತ್ತಿರುವ ಸುದ್ದಿಗಳಲ್ಲಿ ಪ್ರಕಟಿಸುತಿದ್ದೇವೆ ಆಸಕ್ತರು ಗಮನಿಸಿ, ನಿಮ್ಮ ಆಪ್ತರು ನೆರೆಹೊರೆಯವರಿಗೂ ತಿಳಿಸಿ ಜಾಗೃತರಾಗಲು ಹೇಳಿ…ನಗರದ ಸಾಯಿನಗರ ಒಂದು ಐಗೋಡ್ ಒಂದು….. ರಾಜ್ಯ ಬಿ.ಜೆ.ಪಿ.... Read more »

Latest Posts

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

Latest Posts

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ನಡೆದ ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆಯಲ್ಲಿ ವ್ಯಕ್ತವಾಯಿತು. ಸಿದ್ದಾಪುರ ಲಯನ್ಸ್ ಬಾಲಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು ಸಂಘದ ಸಮುದಾಯ ಭವನಕ್ಕೆ ಸಂಘದ ಅಭಿವೃದ್ಧಿ ಗೆ...

ಶಿರಸಿ ಸಾಯಿಮನೆ ವನ್ಯಾ usa ಗ್ಲೋಬಲ್ ಸಿಟಿಜನ್ ಬಳಗದ ಹವಾಮಾನ ನ್ಯಾಯ ಹೋರಾಟಗಾರ್ತಿ

ಅಮೇರಿಕ ಸಂಯುಕ್ತ ಸಂಸ್ಥಾನದ ಗ್ಲೋಬಲ್‌ ಸಿಟಿಜನ್‌ ಬಳಗದ ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವ ಐವರು ಹೆಣ್ಣುಮಕ್ಕಳ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಾಯಿಮನೆಯ ಬಾಲಕಿ ಕು. ವನ್ಯಾ ಬಾಲಚಂದ್ರ ಹೆಗಡೆ ಯನ್ನು ಗುರುತಿಸಲಾಗಿದೆ.ಚಿಕ್ಕ ವಯಸ್ಸಿನಲ್ಲೇ ಪರಿಸರ ಕುರಿತು ಅಂತರ್ಜಾಲದಲ್ಲಿ... Read more »

ವೈಯಕ್ತಿಕ ಅಂತರ ಇಲ್ಲದಕ್ಕೆ ಬೆತ್ತದೇಟು, ಜನತಾ ಕರ್ಫ್ಯೂ ಮೊದಲೇ ಸಂತೆ ಸ್ಥಳಾoತರ

ನಾಳೆ ರಾತ್ರಿಯಿಂದಲೇ ಮೇ 10 ರ ವರೆಗೆ 14 ದಿವಸಗಳ ಜನತಾ ಕರ್ಫ್ಯೂ ವಿಧಿಸಿರುವ ಸರ್ಕಾರ ನಾಳೆಯಿಂದ ಪ್ರತಿದಿನ ಬೆಳಿಗ್ಗೆ 6 ರಿಂದ 10 ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ವಾರಾಂತ್ಯದ ಕರ್ಫ್ಯೂ ಹೊರತುಪಡಿಸಿ ಉಳಿದ... Read more »

ರಾಜ್ಯಾದ್ಯಂತ ನಾಳೆ ರಾತ್ರಿಯಿಂದ ಮುಂದಿನ 14 ದಿನ ಕೊರೋನಾ ಕರ್ಫ್ಯೂ: ಮುಖ್ಯಮಂತ್ರಿ ಬಿಸ್ ಯಡಿಯೂರಪ್ಪ

ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ... Read more »

ಉತ್ತರ ಕನ್ನಡದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕಿತರು, ಇಂದು 275 ಪ್ರಕರಣಗಳು, 2 ಸಾವು- ಶನಿವಾರ ಬೆಂಗಳೂರಿನಲ್ಲಿ ಕೋವಿಡ್ ಗೆ ಬಲಿಯಾದ ಸಿದ್ಧಾಪುರ ಮೂಲದ ಆಯುರ್ವೇದಿಕ್ ವೈದ್ಯ

ಎಲ್ಲಾ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಎರಡನೇ ಅಲೆ ವ್ಯಾಪಿಸುತ್ತಿದೆ. ರವಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪತ್ತೆಯಾದವರ ಸಂಖ್ಯೆ 275, ಕಾರವಾರದಲ್ಲಿ ಅತಿಹೆಚ್ಚು ಪ್ರಕರಣಗಳು ಪತ್ತೆಯಾದರೆ ಸಿದ್ಧಾಪುರದಲ್ಲಿ ಹತ್ತು ಪ್ರಕರಣಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.... Read more »

ಸರ್ಕಾರದಿಂದ ಬಂತು ಮತ್ತೊಂದು ಹೊಸ ಪರಿಷ್ಕೃತ ಆದೇಶ! ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್; ವಿವರ ಇಲ್ಲಿದೆ…

ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ:ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ. ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು... Read more »

big breaking……ಮಾಜಿ ಶಾಸಕ ವಸಂತ ಅಸ್ನೋಟಿಕರ್ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ & 68 ಸಾವಿರ ದಂಡ

ಕಾರವಾರ ಶಾಸಕರಾಗಿದ್ದ ವಸಂತ ಅಸ್ನೋಟಿಕರ್ ಕೊಲೆಯ ಆರೋಪಿ ಮಂಬೈನ ಸಂಜಯ ಕಿಶನ್ ಮೋಹಿತೆಗೆ ಕಾರವಾರ ಜಿಲ್ಲಾ ನ್ಯಾಯಾಲಯದ ಶಿರಸಿ ವಿಭಾಗೀಯ ಪೀಠ ಇಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 19-02-2000 ನೇ ಇಸ್ವಿಯ ದಿನ ರಾತ್ರಿ 8-10 ವೇಳೆ ಕಾರವಾರ ದೈವಜ್ಞ... Read more »

ಶಿರಸಿ ಪ್ರತ್ಯೇಕ ಜಿಲ್ಲೆ: ಯಾಕೆ ಏನಂತಾರೆ ಜನ?

ಶಿರಸಿ ಪ್ರತ್ಯೇಕ ಜಿಲ್ಲೆಯ ಕನಸು ಇಂದು ನಿನ್ನೆಯದಲ್ಲ. ಕಳೆದ ನಾಲ್ಕು ದಶಕಗಳಿಂದ ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಜನರ ಹಕ್ಕೊತ್ತಾಯ ನಡೆಯುತ್ತಿದೆ. ಅಖಂಡ ಉತ್ತರ ಕನ್ನಡ ಜಿಲ್ಲೆ 12 ತಾಲೂಕುಗಳ ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿದೆ. ಹಳಿಯಾಳ ಕಾರವಾರ ಜಿಲ್ಲಾ ಕೇಂದ್ರಕ್ಕೆ... Read more »

ಯಕ್ಷಗಾನ ಅಕಾಡೆಮಿಅಧ್ಯಕ್ಷ ಎಂ.ಎ.ಹೆಗಡೆ ಕೋವಿಡ್ ಗೆ ಬಲಿ…

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ಜೋಗಿನಮನೆಯ ಮೂಲದ ಈಗಿನ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಇಂದು ನಿಧನರಾದರು. ಕಳೆದ 13 ರಿಂದ ಕರೋನಾ ಸೋಂಕಿನ ಚಿಕಿತ್ಸೆ ಪಡೆಯುತಿದ್ದ ಇವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ಕೊನೆ ಉಸಿರೆಳೆದರು. ಸಂಸ್ಕೃತ ಉಪನ್ಯಾಸಕರಾಗಿ ಸಾಹಿತ್ಯ,... Read more »