ತಾಲೂಕುಗಳ ನಡುವೆ ಡಿಸಿಸಿ ಬ್ಯಾಂಕ್ ಅಧಿಕಾರಿಗಳ ವರ್ಗಾವಣೆಗೆ ಸಚಿವ ಸಂಪುಟ ಅಸ್ತು

ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು. ಬೆಂಗಳೂರು: ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು.... Read more »

2ಎ ಯಥಾಸ್ಥಿತಿ ಹೋರಾಟ ಪ್ರಾರಂಭವಾಗಿದ್ದೇ ಉತ್ತರ ಕನ್ನಡದಿಂದ….

2 ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ಪ್ರಾರಂಭವಾಗಿದೆ. ಹಿಂದುಳಿದವರು,ಪರಿಶಿಷ್ಟರು ಸೇರಿದ ತಳವರ್ಗಗಳಿಗೆ 1970 ರ ದಶಕದಲ್ಲಿ ಮೀಸಲಾತಿಯನ್ನು ನಿಗದಿಮಾಡಲಾಯಿತು. ಈ ಮೀಸಲಾತಿ ನಿಗದಿ ಮೊದಲು ರಾಜ್ಯದಲ್ಲಿ ಕೆಲವು ಆಯೋಗಗಳಾಗಿ ನೀಡಿದ ವರದಿಗಳನ್ನು ತಿರಸ್ಕರಿಸಿದ್ದ ಚರಿತ್ರೆಯ ಹಿನ್ನೆಲೆಯಲ್ಲಿ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

rvd@75-ದೇಶಪಾಂಡೆ ಜನ್ಮದಿನಕ್ಕೆ ವೃದ್ಧರು, ರೋಗಿಗಳಿಗೆ ಸಿಹಿ-ಹಣ್ಣು ವಿತರಣೆ

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅವರ ಅಭಿಮಾನಿಗಳು ವೃದ್ಧರು,ಹಿರಿಯರಿಗೆ ಹಣ್ಣು-ಸಿಹಿ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದರು. ಹೊನ್ನಾವರದಲ್ಲಿ ಜಗದೀಪ್ ತಂಗೇರಿ,ಶಿರಸಿಯಲ್ಲಿ ಭೀಮಣ್ಣ ನಾಯ್ಕ,ಸಿದ್ಧಾಪುರದಲ್ಲಿ ಕೆ.ಜಿ.ನಾಗರಾಜ್ ಮತ್ತು ವಸಂತ್ ನಾಯ್ಕ ನೇತೃತ್ವದಲ್ಲಿ ಸರಳ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರ... Read more »

ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದಲ್ಲಿ ಕೃಷಿ ಕ್ಷೇತ್ರಕ್ಕೆ, ರೈತರಿಗೆ ಉಪಯೋಗವಾಗುವ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ... Read more »

ಮಂಗನಕಾಯಿಲೆಗೆ ಸೂಕ್ತ ಕ್ರಮ-ಮಲ್ಲೈಮುಹಿಲನ್

ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ,ಆದ್ಯತೆಗಳ ಆಧಾರದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಮಂಗನಕಾಯಿಲೆ ಪೀಡಿತ ಮತ್ತು ಮಂಗನಕಾಯಿಲೆಯಿಂದ ಚೇತರಿಸಿಕೊಂಡವರಿಗೆ ಅಗತ್ಯ ಚಿಕಿತ್ಸೆ,ಅನಿವಾರ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧವಿದೆ ಎಂದಿದ್ದಾರೆ.... Read more »

ತಾಲೂಕಾ ಮಟ್ಟದ ಯುವಜನಮೇಳ ಯಾಕಿಲ್ಲ? ಗ್ಯಾಸ್ ಬೆಲೆ ಏರಿಕೆ ಯಾಕೆ ನಿಲ್ಲುತ್ತಿಲ್ಲ!

ದಿನಾಂಕ: 24-02-2021 ರಿಗೆ,ಸನ್ಮಾನ್ಯ ಶ್ರೀ ನಾರಾಯಣ ಗೌಡಯುವಜನ ಹಾಗೂ ಕ್ರೀಡಾ ಇಲಾಖೆ ರಾಜ್ಯ ಸಚಿವರುಕರ್ನಾಟಕ ಸರ್ಕಾರವರ ಬಳಿಗೆ ವಿಷಯ : ತಾಲೂಕ ಮಟ್ಟದ ಯುವಜನಮೇಳ ನಡೆಸುವ ಕುರಿತು.ಮಾನ್ಯರೇ,ತಮ್ಮ ಘನ ಸರ್ಕಾರದಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯನ್ನು ಚುರುಕುಗೊಳಿಸಿ ಬಲತುಂಬುವುದಕ್ಕೆ ಮುಂದಾಗಿರುವುದು... Read more »

ಒಂದು ತಿಂಗಳೊಳಗೆ ನಿಲ್ಕುಂದ-ಸಂತೆಗುಳಿ ರಸ್ತೆ ಸಿದ್ಧ- ಭರವಸೆ

ಸಿದ್ದಾಪುರ: ಪುರಾತನ ಕಾಲದ ನಿಲ್ಕುಂದ ಹಾಗೂ ಸಂತೆಗುಳಿ ರಸ್ತೆಯ ತಾತ್ಪೂರ್ತಿಕ ರಸ್ತೆಯ ರಿಪೇರಿ ಕಾರ್ಯವನ್ನು ಮುಂದಿನ 8 ದಿನಗಳಲ್ಲಿ ಪ್ರಾರಂಭಿಸಿ ಹೆಚ್ಚುವರಿ ಕಾಮಗಾರಿಯನ್ನು ಸೇರಿಸಿ ಜನಸಾಮಾನ್ಯರಿಗೆ ಓಡಾಡಲು 30 ದಿನಗಳಲ್ಲಿ ಸಿದ್ಧಪಡಿಸಿ ಕೊಡಲಾಗುವುದೆಂದು ಲೋಕೊಪಯೋಗಿ ಅಧಿಕಾರಿ ಸಭೆಯಲ್ಲಿ ಘೋಷಿಸಿದರು. ಅರಣ್ಯ... Read more »

ಕಾರವಾರ: ಮರಕ್ಕೆ ಹತ್ತುವಾಗ ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು!

ಮರಕ್ಕೆ ಹತ್ತುವಾಗ ವಿದ್ಯುತ್ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಇಲ್ಲಿನ ಭಟ್ಕಳದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಬೆಲ್ಕೆ  ಮೀಸಲು ಅರಣ್ಯ ಪ್ರದೇಶದ ಮಾಶೆರಿ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ.   ಕಾರವಾರ: ಮರಕ್ಕೆ ಹತ್ತುವಾಗ ವಿದ್ಯುತ್... Read more »

ಹೊನ್ನಾವರದ ಕಾಣೆಯಾದ ಹಳ್ಳಿಗಳ ಕತೆ!

ಹೊನ್ನಾವರ: ಕರಾವಳಿ ಗ್ರಾಮಗಳ ಹಠಾತ್ ಕಣ್ಮರೆ! ರಾಷ್ಟ್ರೀಯ ಗಡಿಯಲ್ಲಿನ ಬದಲಾವಣೆಯಿಂದ ಹೆಚ್ಚಿದ ಆತಂಕ ಹೊನ್ನಾವರದ ಹಳ್ಳಿಗಳು ಮತ್ತು ಕುಗ್ರಾಮಗಳು ನಾಪತ್ತೆಯಾಗಿವೆಯೆ? ಸ್ಥಳೀಯ ನಿವಾಸಿಗಳು ಮತ್ತು ಕೇಂದ್ರ ಸರ್ಕಾರಿ ಅಧಿಕಾರಿಗಳು ಈಗ ರಾಜ್ಯ ಸರ್ಕಾರವನ್ನು ಕೇಳುತ್ತಿರುವ ಪ್ರಶ್ನೆ ಇದು. ಬೆಂಗಳೂರು: ಹೊನ್ನಾವರದ... Read more »

‘ನಾವಿಬ್ಬರು, ನಮ್ಮವರಿಬ್ಬರು’: ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ.  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ... Read more »