ಮಲೆನಾಡಿನಲ್ಲಿ ಮೇಸ್ಟ್ರಾಗಿದ್ದ ಆರ್.ವಿ.ಭಂಡಾರಿಯವರು ತಣ್ಣಗಿರದೆ, ಸದಾ ಸಮಾನತೆಗಾಗಿ ತಲ್ಲಣಿಸಿದವರು. ಬಂಡಾಯವೆಂಬ ಬಂಡಿಯ ನೊಗಹೊತ್ತು, ಬೂದಿಮುಚ್ಚಿದ ಕೆಂಡದಂತಿರುವ ಮೌಢ್ಯಗಳ ಮುಖವಾಡ ಕಳಚಲು, ಸಮಾಜಮುಖಿಯಾಗಿ ದುಡಿದು ಹಣ್ಣಾಗಿ ಮಣ್ಣಾದವರು. ಇಂದು ಭೌತಿಕವಾಗಿ ಆರ್.ವಿಯವರು ನಮ್ಮೊಂದಿಗಿರದಿದ್ದರೂ, ಅವರ ಚಿಂತನೆಗಳನ್ನು ‘ಸಹಯಾನ’ ಸಂಸ್ಥೆ ಕಲೆ, ಸಾಹಿತ್ಯ,... Read more »
ಹೊನ್ನಾವರದ ಕೆರೆಕೋಣನಲ್ಲಿ ಪ್ರತಿವರ್ಷ ನಡೆಯುವ ಸಹಯಾನ ಸಾಹಿತ್ಯೋತ್ಸವ ನಾಳೆ ರವಿವಾರ ನಡೆಯಲಿದೆ.ಪ್ರತಿವರ್ಷ ಗಣ್ಯರು ಆಗಮಿಸಿ, ವಿಚಾರ ವಿನಿಮಯ ನಡೆಸುವ ಕೆರೆಕೋಣದ ಸಾಹಿತ್ಯೋತ್ಸವ ಕಳೆದ 9 ವರ್ಷಗಳನ್ನು ಪೂರೈಸಿ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ದಿ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಅವರ ಹಿತೈಶಿಗಳು ಕಟ್ಟಿಕೊಂಡ... Read more »
ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಲಿರುವ ಶಿವರಾಮ ಹೆಬ್ಬಾರ್ ಇಂದು ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾರಿ ಕ್ಲೀನರ್ ನಿಂದ ವೃತ್ತಿ ಜೀವನ ಪ್ರಾರಂಭಿಸಿದ್ದ ಹೆಬ್ಬಾರ್ ನಂತರ ಲಾರಿಮಾಲಿಕ,ಎ.ಪಿ.ಎಂ.ಸಿ. ಅಧ್ಯಕ್ಷ, ನಂತರ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ, ಆನಂತರ ಶಾಸಕ ಎರಡು ಅವಧಿಗಳಲ್ಲಿ... Read more »
ಸ್ವಾತಂತ್ರ್ಯ ಹೋರಾಟ ಮತ್ತು ಗಾಂಧಿ ನಿಂದನೆ ಮಾಡಿದ ಸಂಸದ ಅನಂತಕುಮಾರ ಹೆಗಡೆ ಮತಾಂಧ ನಡವಳಿಕೆ ವಿರೋಧಿಸಿ ತಾಲೂಕು, ಜಿಲ್ಲೆ, ರಾಜ್ಯದಿಂದ ರಾಷ್ಟ್ರಮಟ್ಟದವರೆಗೆ ವ್ಯಾಪಕ ವಿರೋಧ ವ್ಯಕ್ತವಾಗ ಶಿರಸಿಯಲ್ಲಿ ಪ್ರತಿಭಟನೆ ಮಾಡಿದ ಜಿಲ್ಲಾ ಕಾಂಗ್ರೆಸ್ ನಗರದ ಮಾರುಕಟ್ಟೆಯ ಗಾಂಧಿ ಪ್ರತಿಮೆ ಎದುರು... Read more »
ಅನಾಥ, ಮಾನಸಿಕ ಅಸ್ವಸ್ಥರ ಮಾನವೀಯತೆಯ ಸೇವೆಗೆ ಸಂದ ಗೌರವ ಆಧಾರ ಶಿಕ್ಷಣ, ಸ್ವ ಉದ್ಯೋಗ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ) ಸಿದ್ದಾಪುರ ಪ್ರತಿವರ್ಷ ಜಿಲ್ಲಾ ಮಟ್ಟದಲ್ಲಿ ನೀಡುವ ದಿ.ಎಂ.ಟಿ.ಕೊಡಿಯ ನೆನಪಿನ ‘ಆಧಾರಶ್ರೀ ಪ್ರಶಸ್ತಿ’ಗೆ ಹೊನ್ನಾವರದ ಜೀವನಾಧಾರ ಟ್ರಸ್ಟಿನ ಜಾಕಿ ಡಿಸೋಜಾರನ್ನು ಆಯ್ಕೆ... Read more »
ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆಗೆ ಪ್ರಗತಿಪರಿಶೀಲನೆಗೆ ಬಂದಿದ್ದ ನೀರಾವರಿ ಸಚಿವ ಕೆ.ಮಾಧುಸ್ವಾಮಿ ಎದುರೇ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲು ತಡವರಿಸಿ,ಉಗಿಸಿಕೊಂಡ ಘಟನೆ ಇಂದು ಕಾರವಾರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಭೇಟಿ,ಪ್ರಗತಿಪರಿಶೀಲನೆಗೆ ಬಂದ... Read more »
ಸಿದ್ದಾಪುರ ಪಟ್ಟಣದ ಸಿದ್ಧಿವಿನಾಯಕ ಪ್ರಾಥಮಿಕ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಕೋಲಶಿರ್ಸಿಯ ಸುಹಾಸ್ ಎನ್.ನಾಯ್ಕ, ಮಾಳ್ಕೋಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ. ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಉತ್ತರ ಕನ್ನಡ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ,ಉಪನಿರ್ದೇಶಕರ... Read more »
ಬಿ.ಜೆ.ಪಿ.ಜಿಲ್ಲಾ ಕಾರ್ಯಕಾರಿ ಸಮೀತಿ ಸಭೆ ಮುಂದಕ್ಕೆ, ಹಿಂದುತ್ವದ ಹೆಸರಲ್ಲಿ ಜಾತೀಯತೆ ಪೋಷಣೆ ವಿರೋಧಿಸಿ ನಾಯಕರ ದಂಡು ರಾಜಧಾನಿಗೆ ಹಿಂದುತ್ವದ ತಂತ್ರ,ವೈದಿಕತೆಯ ಮಂತ್ರ! ಒಂದೇ ಸಮೂದಾಯ ಓಲೈಕೆಯ ವಿರುದ್ಧ ಸಿಡಿದೆದ್ದ ಬಿ.ಜೆ.ಪಿ.ಮುಖಂಡರು ಉತ್ತರಕನ್ನಡ ಜಿಲ್ಲೆಯ ಬ್ರಾಹ್ಮಣರು ಇತರರನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂಥ... Read more »
ಬಡವರು, ಅಸಹಾಯಕರಿಗೆ ಸಹಾಯ ಮಾಡುವ ಮೂಲಕ ಎಲ್ಲೆಡೆ ಬಡವರ ಬಂಧುವಿನ ಜಯಂತಿ ಆಚರಣೆ ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪನವರ 87 ನೇ ಹುಟ್ಟುಹಬ್ಬದ ಅಂಗವಾಗಿ ಇಂದು ರಾಜ್ಯಾದ್ಯಂತ ಬಂಗಾರಪ್ಪ ಜಯಂತ್ಯುತ್ಸವ ಆಚರಿಸಲಾಯಿತು. ಸೊರಬದಲ್ಲಿ ಅವರ ಸಮಾಧಿ ಬಳಿ ನಡೆದ ಸರಳ... Read more »
ಉತ್ತರ ಕನ್ನಡವನ್ನು ರಾಜ್ಯದ ಮೊದಲ ಸ್ಥಾನಕ್ಕೆ ತರಲಿದ್ದಾರಾ ಅಧಿಕಾರಿಗಳು? ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಪ್ರಮುಖ ಜನಪ್ರತಿನಿಧಿಗಳು ಜಾಣ, ಕಿವುಡು, ದಿವ್ಯ ಕುರುಡು ಪ್ರದರ್ಶಿಸುತ್ತಿರುವುದರಿಂದ ಅಧಿಕಾರಿಗಳು ಜನಸಹಭಾಗಿತ್ವದಲ್ಲಿ ಸಾಧನೆ ಮಾಡಲು ಹೊರಟಿದ್ದಾರಾ ಎನ್ನುವ... Read more »