ಎರಡು ತಿಂಗಳ ಮಳೆಯ ನಂತರ ಕರಾವಳಿ- ಮಲೆನಾಡು ಯುದ್ಧ ಮುಗಿದ ವಾತಾವರಣ ನೆನಪಿಸುತ್ತಿವೆ. ಬೃಹತ್ ಮಳೆಯ ನಡುವೆ ಶಿರೂರು ದುರಂತ ನಡೆದು ಹೋಗಿ ವಯನಾಡು ದುರಂತ ಮರೆಯಾಗುವ ಮೊದಲೇ ಕಾರವಾರದ ಕೋಡಿಬಾಗ ಸೇತುವೆ ನೀರು ಸೇರಿದೆ. ಈ ಮೂರು ಘಟನೆಗಳು... Read more »
ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದು, ಡಿಎನ್ಎ ಪರೀಕ್ಷೆಗಾಗಿ ಅರ್ಜುನ್ ಸಹೋದರ ಅಭಿಜಿತ್ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಶಿರೂರು ಗುಡ್ಡ ಕುಸಿತ ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ... Read more »
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್(37)... Read more »
Shivamogga: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಈ ಘಟನೆ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಸಿದ್ದಾಪುರ ತಾಲೂಕಿನ ಹಲಗೇರಿ ಹಾಗೂ ವಾಜಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಸ್ಥಳಗಳನ್ನು ವೀಕ್ಷಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿದ್ದಾಪುರ ತಾಲೂಕಿನ... Read more »
ಸಿದ್ಧಾಪುರ ಹೆಗ್ಗೋಡುಮನೆ ಕೊಲೆ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ೨೫ ಸಾವಿರ ದಂಡ ಮತ್ತು ಸಂತ್ರಸ್ತ ಮಕ್ಕಳಿಗೆ ೫೦ ಸಾವಿರ ರೂಪಾಯಿ ಪರಿಹಾರ ಸೂಚಿಸಿ ತೀರ್ಪು ನೀಡಿದೆ. ಆರೋಪಿ ಮಂಜುನಾಥ ಕೆರಿಯಾ ಚೆನ್ನಯ್ಯ ಮೇ ೨೦, ೨೦... Read more »
ಉತ್ತರ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆ ಅರಣ್ಯ ಭೂಮಿ ಹಕ್ಕು ಹೋರಾಟವನ್ನು ಕಳೆದ ನಾಲ್ವತ್ತು ವರ್ಷಗಳಿಂದ ಜೀವಂತವಿಟ್ಟಿರುವ ಎ.ರವೀಂದ್ರ ಅಲಿಯಾಸ್ ರವೀಂದ್ರನಾಥ ನಾಯ್ಕ ಇತ್ತೀಚಿಗೆ ಹಿಂಗ್ಯಾಕಾಡ್ತಾರೆ ಎನ್ನುವ ಅನುಮಾನ ಬರತೊಡಗಿದೆ. ನಿರಂತರ ಜನಪ್ರತಿನಿಧಿಯಾಗುತ್ತಿರುವ ಮಾಜಿ ಸ್ಫೀಕರ್ ಹಾಲಿ ಸಂಸದ ವಿಶ್ವೇಶ್ವರ... Read more »
ನಿರಂತರ ಮಳೆಯಿಂದ ಕಂಗಾಲಾದ ಜನರು ನಿಟ್ಟುಸಿರು ಬಿಟ್ಟಂತಾಗಿದೆ. ಕಳೆದ ಎರಡು ತಿಂಗಳ ಮಳೆ ಮಾಡಿದ ಅನಾಹುತ ಅಷ್ಟಿಷ್ಟಲ್ಲ. ವಯನಾಡ್ ನಲ್ಲಿ ಆದ ಸಾವು ನೋವು, ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ದುರಂತ ಮಳೆಯ ಅಪಾಯಗಳಿಗೆ ಕೈಗನ್ನಡಿ. ಕಳೆದ ಎರಡು ವರ್ಷಗಳ... Read more »
ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ ಮತ್ತು ಇತರ ಚಟುವಟಿಕೆಗಳಿಗಾಗಿ ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ, ಇದು ಅನಾಹುತಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು ಸಚಿವ ಈಶ್ವರ ಖಂಡ್ರೆ ಬೆಂಗಳೂರು: ವಯನಾಡು ಮತ್ತು ಶಿರೂರು ಭೂಕುಸಿತದ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು... Read more »
ಸಿದ್ದಾಪುರಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರದ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಗುರುಪೂರ್ಣೀಮಾ ಮತ್ತು ಸಂಗೀತ ಬೈಠಕ್ ಕಾರ್ಯಕ್ರಮ ಜು. ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ಭುವನೇಶ್ವರಿ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕಾಂತ... Read more »