ಮಲೆನಾಡ ಸೊಬಗು ಪರಿಚಯಿಸಿದ ಕೆರೆಬೇಟೆ

ಮಲೆನಾಡಿನ ಮಳೆ, ಮೀನು,ಬೆಟ್ಟ, ದಾರಿ ಸೊಬಗು ನೋಡಲು ಚಂದ. ಈ ಸೊಬಗನ್ನು ಅದ್ಭುತವಾಗಿ ಸೆರೆಹಿಡಿದ ಚಿತ್ರ ಕೆರೆಬೇಟೆ ಇಷ್ಟರಲ್ಲೇ ಬಿಡುಗಡೆಯಾಗಲಿದೆ. ಸೋರಬಾ ಮೂಲದ ಶಿರಸಿಯ ರಾಜ್‌ ಗುರು ನಿರ್ಧೇಶಿಸಿದ ಈ ಚಿತ್ರ ತನ್ನ ನೈಜತೆ, ಸಹಜತೆಗಳಿಂದ ಕುತೂಹಲ ಕೆರಳಿಸಿದ ಈ... Read more »

ನಿಲ್ಲಿ ಸ್ವಲ್ಪ….ನೆಲ್ಲಿ ಕತೆ ಕೇಳಿ, ಎಲ್ಲಿ ಬೆಟ್ಟದ ನೆಲ್ಲಿ?

ಬೆಟ್ಟದ ನೆಲ್ಲಿಗೂ ಸಮುದ್ರದ ಉಪ್ಪಿಗೂ ಎತ್ತಣಿಂದೆತ್ತಣ ಸಂಬಂಧ? ಎನ್ನುವುದು ಪ್ರಸಿದ್ಧ ನುಡಿ. ಬೆಟ್ಟದ ನೆಲ್ಲಿಗೂ ಕಾಡಿನ ಜಿಂಕೆಗೂ ಎತ್ತಣಿಂದೆತ್ತಣ ಸಂಬಂಧ ಗೊತ್ತಾ? ಮಲೆನಾಡಿನ ಬೆಟ್ಟ ಗುಡ್ಡಗಳಲ್ಲಿ ಕಾಣುವ ಬೆಟ್ಟದ ನೆಲ್ಲಿ ಔಷಧಗಳ ಆಗರ. ನೆಲ್ಲಿಕಾಯಿ ತಿಂದು ನೀರು ಕುಡಿದರೆ ಅನುಭವಿಸುವ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ರಾಗಿಮಿಕ್ಸ್‌ ವಿತರಣೆ ಬಾಲಿಕೊಪ್ಪ ಶಾಲೆಯಲ್ಲಿ ಚಾಲನೆ

ಸಿದ್ದಾಪುರ,೨೨- ಸರ್ಕಾರದ ಯೋಜನೆಗಳನ್ನು ಬಳ ಸಿಕೊಳ್ಳುವ ಮೂಲಕ ಸದೃಢ ರಾಗುವ ವಿದ್ಯಾರ್ಥಿಗಳು ಮುಖ್ಯವಾಹಿನಿಯ ಇತರರೊಂದಿಗೆ ಸ್ಪರ್ಧಿಸಲು ಸಾಧ್ಯ ಎಂದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ರಾಗಿ ಮಿಕ್ಸ್ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದಿದ್ದಾರೆ. ನಗರದ mhps ಬಾಲಿಕೊಪ್ಪ... Read more »

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ರಾಗಿ ಮಾಲ್ಟ್ : ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧಗ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಚಾಲನೆ ನೀಡಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ... Read more »

63 ಸ್ಥಾನಗಳಲ್ಲಿ ಎಸ್ ಪಿ, 17 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ; ಉತ್ತರ ಪ್ರದೇಶದಲ್ಲಿ ಲೋಕಸಮರಕ್ಕೆ ನಾಂದಿ

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ. ಲಖನೌ: ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು, ಎಸ್ ಪಿ ಮುಖ್ಯಸ್ಥ ಅಖಿಲೇಶ್... Read more »

ಸೊರಬಾ- ಈಡಿಗ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ!

ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ! ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ. ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ... Read more »

ಅರೆಖಾಸಗಿ

ನಮ್ಮ ಖಾಸಗಿಯಾಗಿ ಇರುವವರೆಗೂ (- ಮಾಧವಿ ಭಂಡಾರಿ) ನನ್ನ ನೆರಮನೆಯಲ್ಲಿ ಹಸಿದವರು ಇರುವಾಗ ಉಣಲಾರೆನೆಂಬುದೇ ಎದೆಯ ಬಯಕೆ’ ಇದು ಬರೀ ಕವಿಯ ಹಾಡಲ್ಲ; ಬದುಕಿದ ಪಾಡು. ತಾನು ಹಸಿವನ್ನು ಉಂಡು ಬೆಳೆದ ಮನುಷ್ಯನೊಬ್ಬನ ಮಾನವೀಯ ಹಂಬಲ. ಸದಾ ಸುತ್ತಲಿನ ಬಡತನಕ್ಕೆ... Read more »

ಸೂರಜ್‌ ಸೋನಿ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ

ಕಾಂಗ್ರೆಸ್‌ ಈ ಶತಮಾನದ ಉತ್ತಮ ತೀರ್ಮಾನ ಎನ್ನುವಂತೆ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕುಮಟಾದ ಸೂರಜ್‌ ನಾಯ್ಕ ಸೋನಿಯವರನ್ನು ಅಭ್ಯರ್ಥಿಯನ್ನಾಗಿಸಲು ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಬೇಕಾದ ಸೂರಜ್‌ ಸೋನಿಯನ್ನು ಹಿಕಮತ್ತಿನಿಂದ ಸೋಲಿಸುವಲ್ಲಿ ಯಶಸ್ವಿಯಾದ... Read more »

ನೆಲಮೂಲದಿಂದ ಅಂಬಾರದೆತ್ತರಕ್ಕೆ ಬೆಳೆದ ವಿಷ್ಣು- ಅಂಬಾರಕೊಡ್ಲಿನ ಬೀದಿಯಿಂದ ಅಂಬರದತ್ತ ವಿಸ್ತರಿಸಿ ಅನೇಕರಿಗೆ ನೆರಳುನೀಡಿದ ಬಾಳಮರ

ಹಾಲಕ್ಕಿ ಸಮಾಜದಲ್ಲಿ ಅವ್ವನನ್ನು ಹುಡುಕುತಿದ್ದ ಒಬ್ಬ ಪೋರ ಅಮ್ಮನೊಂದಿಗೆ ಮದುವೆಗೆ ಹೊರಡಲು ಸಿದ್ಧನಾಗುತ್ತಾನೆ. ಮದುವೆಮನೆಗೆ ಬಣ್ಣ ಬಣ್ಣದ ಬಟ್ಟೆತೊಟ್ಟು ಬಂದ ಹತ್ತು ವರ್ಷದ ಹುಡುಗನ ಪೋಷಾಕು ೧೫ ವರ್ಷ ಮೇಲ್ಪಟ್ಟವರದ್ದು ಓರಿಗೆಯ ಹುಡುಗರ ಗೇಲಿಗೆ ಮುಖಕೊಡಲಾಗದ ಅಸಹಾಯಕ ಹುಡುಗ ಮದುವೆಮನೆಯಿಂದ... Read more »

ತಿಮ್ಮಪ್ಪ ಅಧ್ಯಕ್ಷರಾದದ್ದಕ್ಕೆ ಅಸಮಾಧಾನ, ಮುಖಂಡರ ರಾಜೀನಾಮೆ ಬಿ.ಜೆ.ಪಿ.ಯಲ್ಲಿ ಭುಗಿಲೆದ್ದ ಆಕ್ರೋಶ

ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ. ರವಿವಾರ ಘೋಶಿಸಿದ ಪದಾಧಿಕಾರಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಹೊಸದಾಗಿ ನೇಮಕವಾದ ಕೆಲವು ಪ್ರಮುಖರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಡುವ ಮೂಲಕ ಜಿಲ್ಲಾ ಬಿ.ಜೆ.ಪಿ.ಯ ಒಡಕು ಬಹಿರಂಗವಾಗಿದೆ. ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ.ಯಲ್ಲಿ ಮೂರಕ್ಕೂ... Read more »