ನಕಲಿ fb ಖಾತೆ ತೆರೆದು ತೇಜೋವಧೆ….ಪ್ರದೀಪ್‌ ಹೆಗಡೆ ವಿರುದ್ಧ ದೂರು ದಾಖಲು

ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್‌ ಠಾಣೆಯ ಮೂಲಕ ಸೈಬರ್‌ ಕ್ರೈಮ್‌ ಪ್ರಕರಣ... Read more »

ಸಿದ್ಧಾಪುರ… ಸಿದ್ಧಿಪುರುಷರ ನಾಡು.. know your place siddapur

Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ... Read more »

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ... Read more »

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ‌ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ... Read more »

ಸೈನಿಕ ಸುರೇಶ್‌ ನಾಯ್ಕ ಸಾವು

ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್.‌ ನಲ್ಲಿ ಸಹಾಯಕ ಸಬ್‌ ಇನ್ಫೆಕ್ಟರ್‌ ಆಗಿ ಸೇವೆಯಲ್ಲಿದ್ದ ಸುರೇಶ್‌ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು. ಒಂದೂವರೆ ವರ್ಷಗಳಷ್ಟು ಹಿಂದೆ ಮಣಿಪುರದಲ್ಲಿ ಸೇವೆಯಲ್ಲಿದ್ದಾಗಲೇ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದ ಅವರನ್ನು ಬೆಂಗಳೂರಿನ... Read more »

ಶ್ಯಾಮಸನ್‌ ನೀರಿನಲ್ಲಿ ಮುಳುಗಿ ಮೃತ್ಯು… ನಾಳೆ ಅಂತ್ಯಕ್ರೀಯೆ

ಸಿದ್ಧಾಪುರ,ಮಾ,೧೪- ಗುರುವಾರ ಸಾಯಂಕಾಲ ಮಳಗಿ ಡ್ಯಾಂ ನಲ್ಲಿ ಮುಳುಗಿ ಮೃತರಾದ ಸಿದ್ಧಾಪುರ ರವೀಂದ್ರನಗರದ ಶ್ಯಾಮಸನ್‌ ಫರ್ನಾಂಡೀಸ್‌ ಕಳೆ ಬರಹ ಇನ್ನೂ ಸಿದ್ಧಾಪುರ ತಲುಪಿಲ್ಲ. ಗುರುವಾರ ಸಾಯಂಕಾಲ ಶಿರಸಿಯಿಂದ ಮುಂಡಗೋಡು ಮಳಗಿ ಜಲಾಶಯಕ್ಕೆ ಮೀನು ಹಿಡಿಯಲು ಹೋಗಿದ್ದ ಶ್ಯಾಮಸನ್‌ ಆಕಸ್ಮಿಕವಾಗಿ ಕಾಲುಜಾರಿ... Read more »

ಬಿ ಖಾತಾ ಕಾಲಮಿತಿ ವಿಸ್ತರಿಸಿ,ಅಕ್ರಮ-ಸಕ್ರಮಕ್ಕೂ ಅವಕಾಶ ನೀಡಿ

ನಗರ ಪ್ರದೇಶದ ನಿವೇಶನ,ಕಟ್ಟಡ ಸಕ್ರಮ ಮಾಡುವ ಇ ಖಾತಾ, ಅಥವಾ ಬಿ.ಖಾತಾ ಕಾಲಮಿತಿ ವಿಸ್ತರಿಸುವುದು, ಬೆಟ್ಟ- ಅರಣ್ಯ ಅತಿಕ್ರಮಣಗಳ ಅಕ್ರಮ-ಸಕ್ರಮ ಹಾಗೂ ಇದೇ ಅನುಕೂಲವನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಿದರೆ ಸಾರ್ವಜನಿಕರಿಗೆ ಹೆಚ್ಚು ಅನುಕೂಲ ಎಂದಿರುವ ಸಿದ್ಧಾಪುರ ಪ.ಪಂ. ಆಡಳಿತ ಇದರ... Read more »

ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ: ಇಬ್ಬರನ್ನು ಬಂಧಿಸಿದ NIA

2023 ರಲ್ಲಿ ಹೈದರಾಬಾದ್‌ನಲ್ಲಿ ಎನ್ಐಎ ದೀಪಕ್ ಮತ್ತು ಇತರರನ್ನು ಬಂಧಿಸಿದ ನಂತರ ಬೇಹುಗಾರಿಕೆಯಲ್ಲಿ ಅವರ ಪಾತ್ರ ಬೆಳಕಿಗೆ ಬಂದಿತು. NIA ಕಾರವಾರ: ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ... Read more »

Nagesh hegade writes…….ನದಿ, ಆಚರಣೆ, ಧರ್ಮ ರಾಜಕೀಯ ಮತ್ತು ಗಾಂಧಿ

ಕುಂಭಮೇಳ, ಯಾಂಬು ಮತ್ತು ಗಾಂಧೀಜಿ: ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ ಗಾಂಧೀಜಿಯ ಪ್ರಸ್ತುತತೆ ಏನು? ಈ ವಿಷಯ ಕುರಿತು ನಾನು ಇಂದು ಶ್ರೀರಂಗಪಟ್ಟಣದಲ್ಲಿ ಉಪನ್ಯಾಸ ಕೊಡಲು ಹೋಗಿದ್ದೆ. ಮಹಾತ್ಮಾ ಗಾಂಧೀಜಿಯವರ ಚಿತಾಭಸ್ಮದ ಒಂದು ಕರಂಡಿಕೆಯನ್ನು 12, ಫೆಬ್ರುವರಿ 1948ರಂದು ಶ್ರೀರಂಗಪಟ್ಟಣದ... Read more »