ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ! ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಶಿವಮೊಗ್ಗ: ಮಂಗನ ಕಾಯಿಲೆ ಅಥವಾ ಕ್ಯಾಸನೂರು... Read more »
ಜೋಗ ಬಳಿಯ ಜೋಗಿನಮಠದಲ್ಲಿ ರವಿವಾರ ತಡರಾತ್ರಿ ಗಲಾಟೆ ನಡೆದಿದ್ದು ಒಟ್ಟೂ ಆರು ಜನರ ವಿರುದ್ಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೋಗಿನಮಠದ ವನಿತಾ ರಮೇಶ್ ನಾಯ್ಕ ದೂರು ನೀಡಿದ್ದು ರವಿವಾರ ತಡರಾತ್ರಿ ತಮ್ಮ ಮನೆ ಬಳಿ ಬಂದ ಬೆಂಗಳೂರಿನ... Read more »
ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ: ಶಾಲೆಗಳು ಬೆಳಕಿನ ಮಾರ್ಗ; ಬಿಹಾರ ಶಿಕ್ಷಣ ಸಚಿವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ... Read more »
ಜ.೭ ರ ರವಿವಾರ ಕಾನಸೂರಿನಲ್ಲಿ ಟಿ.ಎಂ.ಎಸ್. ಕಾನಸೂರು ಶಾಖೆಯ ಕಟ್ಟಡಗಳ ಉದ್ಘಾಟನೆ ಹಾಗೂ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಚಿವರಾದ ಕೆ.ಎನ್. ರಾಜಣ್ಣ,ಎಚ್.ಕೆ.ಪಾಟೀಲ್, ಮಂಕಾಳ್ ವೈದ್ಯ,ಮಧು ಬಂಗಾರಪ್ಪ, ಆರ್.ವಿ.ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಲಿರುವ... Read more »
ಸಿದ್ದಾಪುರ ಕೋರ್ಟ್ ಅಂಚೆಕಛೇರಿಯ ಪೊಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತಿದ್ದ ಕೇಶವ ವೀರಭದ್ರ ನಾಯ್ಕ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಂಕತ್ತಿ ಮೂಲದ ಕೇಶವನಾಯ್ಕ ತಾತ್ಕಾಲಿಕ ಪೋಸ್ಟ್ ಮ್ಯಾನ್ ಆಗಿ ಸೇವೆ ಸಲ್ಲಿಸುತಿದ್ದರು. ಗುರುವಾರ ಮಧ್ಯಾಹ್ನದ ವೇಳೆ ವಿಷಕುಡಿದು ಮನೆಯ ಜಂತಿಗೆ... Read more »
ಇಡೀ ಸಿನಿಮಾದ ಜೀವಾಳ ಆಶಯ ಸಂದೇಶ ಎಂದರೆ ಅದು ಚಿತ್ರದ ಕ್ಲೈಮ್ಯಾಕ್ಸ್..! ಈ ನೆಲದ ಮೇಲೆ ಜಾತಿತಾರತಮ್ಯ ಮುಕ್ತವಾಗಬೇಕಾದರೆ ಯಾವ ಅತ್ವ ಅಥವಾ ಇಸಂ ನಾಶವಾಗಬೇಕು ಮತ್ತು ಯಾರು ಪರಿವರ್ತನೆಯಾಗಬೇಕು ಎಂಬುದನ್ನು ಮತ್ತು ಅದನ್ನು ಯಾರು ಹೇಗೆ ಮಾಡಬೇಕು ಎಂಬುದನ್ನು... Read more »
ಸಿದ್ದಾಪುರಜೀವನದಲ್ಲಿ ಹೊಸ ಬೆಳಕನ್ನು ಕಾಣಬೇಕಾದರೆ ದುಶ್ಚಟಗಳಿಂದ ದೂರ ಇರಬೇಕು. ದುಶ್ಚಟಗಳೇ ಕುಟುಂಬವನ್ನು ನಾಶಪಡಿಸುತ್ತದೆ. ಸಮಾಜದಲ್ಲಿ ಎಲ್ಲರಂತೆ ಉತ್ತಮ ವ್ಯಕ್ತಿ ಆಗಬೇಕಾದರೆ ಮದ್ಯಪಾನ ಮುಕ್ತ ಜೀವನ ನಡೆಸಬೇಕು ಎಂದು ಹೆಗ್ಗರಣಿ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಧರೆ ಹೇಳಿದರು.... Read more »
ನಟ ಗೌರಿಶಂಕರ್ ಮತ್ತು ಬಿಂದು ಶಿವರಾಮ್ ಅಭಿನಯದ ಕೆರೆಬೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಗುರು ನಿರ್ದೇಶಿಸಿದ್ದಾರೆ. Read more »
ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗ: ಚೆಕ್ ಮೂಲಕ... Read more »
ಚುನಾವಣೆ ಬರುತ್ತಿರುವಂತೆ ಹೋರಾಟಗಳು ಹೆಚ್ಚುತ್ತವೆಯೆ? ಹೌದು ಇಂಥದ್ದೊಂದು ಆರೋಪ, ಚರ್ಚೆ ಯಾವಾಗಲೂ ನಡೆಯುತ್ತಿರುತ್ತದೆ. ಹೊಸವರ್ಷದ ದಿನ ಸಿದ್ಧಾಪುರ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಬಿ.ಜೆ.ಪಿ. ಮುಖಂಡರಾದ ತಿಮ್ಮಪ್ಪ ಎಂ.ಕೆ., ಗುರುರಾಜ್ ಶಾನಭಾಗ, ಮಾರುತಿ... Read more »





