ಟಿ.ಎಂ.ಎಸ್.‌ ಗ್ರಾಮೀಣ ಶಾಖೆ ಕಾನಸೂರಿನ ಕಟ್ಟಡಗಳ ಉದ್ಘಾಟನೆ ಜ ೭ ರಂದು

ಗ್ರಾಮೀಣ ರೈತರ ಹೆಮ್ಮೆಯ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ಸಹಕಾರಿ ಸಂಸ್ಥೆ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ತನ್ನ ಕಾನಸೂರು ಶಾಖೆಯ ನೂತನ ಕಟ್ಟಡಗಳ ಉದ್ಘಾಟನೆಯನ್ನು ಜ.೭ ರಂದು ಕಾನಸೂರಿನಲ್ಲಿ ನಡೆಸಲಿದೆ. ಈ ಬಗ್ಗೆ... Read more »

ಹುಬ್ಬಳ್ಳಿಯಲ್ಲಿ ಪುಂಡರಿಗೆ ಬಂಧನದ ಭೀತಿ!

ಹುಬ್ಬಳ್ಳಿ: 3 ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ! ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

‘ಬಿಜೆಪಿಯಿಂದ ಶೀಘ್ರದಲ್ಲೇ ಲೋಕಸಭಾ ಅಭ್ಯರ್ಥಿಯಾಗಿ ಶ್ರೀರಾಮನ ಹೆಸರು ಘೋಷಣೆ’!

ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ  ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ. ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ... Read more »

ಮನಮೋಹಕ ಮನಮೋಹನ!

ಪಂಡಿತ್‌ ಮೋಹನ ಹೆಗಡೆ ಹುಣಸೇಕೊಪ್ಪ ಈ ಕಾಲದ ಗುರುಪರಂಪರೆಯ ಕೊಂಡಿ. ಸಂಗೀತ ಸಾಧನೆ, ಬೋಧನೆ ಮತ್ತು ವೈದ್ಯಕೀಯಗಳನ್ನು ವೃತ್ತಿ- ಪ್ರವೃತ್ತಿಯಾಗಿಸಿಕೊಂಡ ಇವರು ಅನೇಕರಿಗೆ ಜ್ಞಾನ ದಾನ ಮಾಡುವ ಸಮಾಜಮುಖಿಯಾದವರು. ೮೦ ರ ಇಳಿಕಾಲದಲ್ಲೂ ಸಂಗೀತವನ್ನೇ ಉಸಿರಾಗಿಸಿಕೊಂಡಿರುವ ಮೋಹನ ಹೆಗಡೆಯವರಿಗೆ ಸನ್ಮಾನ... Read more »

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.  ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.  6... Read more »

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರ ಏರಿಸಿದ ಸರ್ಕಾರ: ಬಡ್ಡಿ ದರ ಎಷ್ಟಿದೆ?: ಇಲ್ಲಿದೆ ಮಾಹಿತಿ 

ಇಂಡಿಯಾ ಒಕ್ಕೂಟ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ ವೈ) ಯೋಜನೆಯ ಬಡ್ಡಿ ದರವನ್ನು ಏರಿಕೆ ಮಾಡಿದೆ.  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ ವೈ) ಯೋಜನೆಯ ಬಡ್ಡಿ ದರವನ್ನು ಏರಿಕೆ ಮಾಡಿದೆ.ಹಣಕಾಸು ಸಚಿವಾಲಯದ ಸುತ್ತೋಲೆಯ... Read more »

ಮನುವಿಕಾಸ ಸಂಸ್ಥೆಯಿಂದ ಮಹಿಳೆಯರ ಸ್ವಾವಲಂಬನೆ

ಸಿದ್ದಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಶಕ್ತರನ್ನಾಗಿಸಲು ಜನಪರ ಯೋಜನೆ ಅನುಷ್ಠಾನಗೊಳಿಸಿದ್ದು, ಸಿದ್ದಾಪುರ ತಾಲೂಕಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರದ ಮಟ್ಟದಲ್ಲಿ ಒತ್ತಡ ಹಾಕಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ಮನುವಿಕಾಸ ಸಂಸ್ಥೆ ಶಿರಸಿ ಮತ್ತು ಇಡಲಗೀವ್... Read more »

ಸಿದ್ಧಾಪುರ ಲೈನ್ಸ್‌ ಮಾದರಿ, ಲೈನ್ಸ್‌ ಕ್ಲಬ್‌ ಸೇರುವುದು ಮೋಜಿಗಲ್ಲ,ಸೇವೆಗೆ

ವರ್ಷ ಅಥವಾ ಒಂದು ಕಾಲಮಿತಿಯಲ್ಲಿ ಮಾಡುವ ಕಾರ್ಯಚಟುವಟಿಕೆಗಳ ಸಂಖ್ಯೆ ಗಿಂತ ಅದರ ಗುಣಮಟ್ಟ ಮಹತ್ವದ್ದು ಎಂದು ಅಭಿಪ್ರಾಯಪಟ್ಟಿರುವ ೩೭೧ ಲೈನ್ಸ್‌ ಬಹುಜಿಲ್ಲಾ ಅಧ್ಯಕ್ಷ ಬಿ.ಎಸ್.ರಾಜಶೇಖರಯ್ಯ ಲಯನ್ಸ್‌ ಕ್ಲಬ್‌ ಸೇರುವುದೆಂದರೆ ಮೋಜು-ಮಜಾಕ್ಕಾಗಿ ಎನ್ನುವ ಭಾವನೆ ಹೊರಗಿನವರಲ್ಲಿರಬಹುದು ಆದರೆ ಲೈನ್ಸ್‌ ಸೇರಿದವರಿಗೆ ಲಯನ್ಸ್‌... Read more »

ತುಮಕೂರು ಬಳಿ ಮಧ್ಯರಾತ್ರಿ ಸಚಿವ ಮಧು ಬಂಗಾರಪ್ಪ ಕಾರು ಅಪಘಾತ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು,... Read more »

ಈ ಬಣ ಉಚ್ಛಾಟಿಸಿತು,ಆ ಬಣ ಮರುಸೇರ್ಪಡೆ ಮಾಡಿಕೊಂಡಿತು! ಬೀದಿಗೆ ಬಂತು ಸಂಘನಿಷ್ಠ ಹೆಗಡೆಗಳ ಒಳಜಗಳ!!

ರಾಜ್ಯ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ವಿರುದ್ಧ ಸಂಸದ ಅನಂತಕುಮಾರ ತೊಡೆ ತಟ್ಟುತ್ತಿರುವ ವಿಷಯ ಈಗ ಚರ್ಚೆಯಾಗುತ್ತಿದೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್‌ ಹೆಗಡೆ ಮತ್ತು ಮಾಜಿ ಸಚಿವ ವಿಶ್ವೇಶ್ವರ ಹೆಗಡೆಯವರ ರಾಜಕೀಯ ವಿರಸ,ವಿವಾದ ಇಂದು ನಿನ್ನೆಯದಲ್ಲ. ಈಗ... Read more »