ಚುನಾವಣೆ ಹಿನ್ನೆಲೆ ತಹಸಿಲ್ಧಾರರ ವರ್ಗಾವಣೆ

ಚುನಾವಣೆ ಹಿನ್ನೆಲೆಯಲ್ಲಿ ಹಲವು ತಾಲೂಕುಗಳ ತಹಸಿಲ್ಧಾರರ ವರ್ಗಾವಣೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಆರು ತಾಲೂಕುಗಳ ತಹಸಿಲ್ಧಾರರ ವರ್ಗಾವಣೆಯಾಗಿದ್ದು ಸಿದ್ಧಾಪುರದ ತಹಸಿಲ್ಧಾರ ಸಂತೋಷ ಭಂಡಾರಿ ವರ್ಗಾವಣೆಯಾಗಿದ್ದಾರೆ. ಸಂತೋಷ ಭಂಡಾರಿಯವರಿಗೆ ಸ್ಥಳ ನಿಗದಿಮಾಡಿಲ್ಲ ಹಾಗೆಯೇ ಸಿದ್ಧಾಪುರಕ್ಕೆ ಬರಲಿರುವ ತಹಸಿಲ್ಧಾರರ ವಿವರವೂ ಆದೇಶದಲ್ಲಿಲ್ಲ. Read more »

ಎಸ್.ಬಂಗಾರಪ್ಪ ವಾಣಿಜ್ಯ ಸಂಕೀರ್ಣ, ೬ ಕೋಟಿ ೮೨ ಲಕ್ಷ ಪ.ಪಂ. ಬಜೆಟ್

(ಸಿದ್ಧಾಪುರ) ನಗರದ ಅಜಂತಾ ವೃತ್ತದ ಪ.ಪಂ. ವಾಣಿಜ್ಯ ಸಂಕೀರ್ಣಕ್ಕೆ ಮಾಜಿ ಮುಖ್ಯಮಂತ್ರಿ ದಿ.ಎಸ್‌ ಬಂಗಾರಪ್ಪ ಹೆಸರಿಡಲು ಸ್ಥಳೀಯ ಪಟ್ಟಣ ಪಂಚಾಯತ್‌ ನಿರ್ಧರಿಸಿದೆ. ಇಂದು ಇಲ್ಲಿನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಮಾಡಿದ ಪ.ಪಂ. ಈ ಬಗ್ಗೆ ಸರ್ವಾನುಮತದ ಠರಾವು... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ... Read more »

ನಾಳೆ-ನಾಡಿದ್ದು ಉತ್ತರ ಕನ್ನಡ ಜಿಲ್ಲೆಗೆ ಐತಿಹಾಸಿಕ ಪಾದಯಾತ್ರೆ

ಸಿದ್ದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠ ಕಲಬುರಗಿ ಜಿಲ್ಲೆಯ ಪೀಠಾದೀಶರಾದ ಶ್ರೀ ಪ್ರಣವಾನಂದ ಸ್ವಾಮೀಜಿ ನೇತ್ರತ್ವದಲ್ಲಿ ಮಂಗಳೂರಿನಿಂದ ಬೆಂಗಳೂರು ವರೆಗೆ ನಡೆಯಲಿರುವ ಪಾದಯಾತ್ರೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದಲ್ಲಿ ಜನವರಿ 18, ಮತ್ತು 19 ನಡೆಯಲಿದೆ ಎಂದು... Read more »

ಸಂಬ್ರಮ,ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲು ತೀರ್ಮಾನ

ಸಿದ್ದಾಪುರ: ಜನವರಿ 26 ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆಯಿತು.ತಹಸೀಲ್ದಾರ ಸಂತೋಷ ಭಂಡಾರಿ,ಮಾತನಾಡಿ ಕೋವಿಡ್ ಪೂರ್ವದ ವರ್ಷ ಗಳ ಆಚರಣೆಯಂತೆ ಗಣರಾಜ್ಯೋತ್ಸವ ಆಚರಿಸಲಾಗುವುದು. ಪ್ರತಿಯೊಂದು ಇಲಾಖೆಯವರು ನಮ್ಮ ಮನೆ ಹಬ್ಬದಂತೆ ಆಚರಣೆಯಲ್ಲಿ ಪಾಲ್ಗೊಂಡು ತಮಗೆ ವಹಿಸಿದ... Read more »

ಗೂಳಿ ತಿವಿದು ಇಬ್ಬರ ದುರ್ಮರಣ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ, ಗೂಳಿ ತಿವಿದು ಇಬ್ಬರ ದುರ್ಮರಣ ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ... Read more »

ಕಾಗೇರಿ ಅಭಿನಂದನೆ ಹಾಸ್ಯಾಸ್ಪದ…ಸಮಾನಮನಸ್ಕರು

Read more »

ಮಾಜಿ ಕೇಂದ್ರ ಸಚಿವ, 7 ಸಲ MP, ಹಿರಿಯ ಸಮಾಜವಾದಿ ನಾಯಕ ಶರದ್ ಯಾದವ್ (75) ಇನ್ನಿಲ್ಲ

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಾದವ್ 75ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದು, ತಂದೆಯ ನಿಧನದ ಸುದ್ದಿಯನ್ನು ಪುತ್ರಿ ಖಚಿತಪಡಿಸಿದ್ದಾರೆ. ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ! ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ... Read more »

kolasirasi road – ಕೋಲಶಿರ್ಸಿ ಕಳಪೆ ಕಾಮಗಾರಿ ಬಗ್ಗೆ ಆಕ್ಷೇಪ

ಸಿದ್ದಾಪುರ ಕೋಲ್ ಶಿರ್ಸಿ ಮಾರುತಿ ನಗರ ರಸ್ತೆ ಡಾಂಬರೀಕರಣ ಕಳೆಪೆಯಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆಈ ರಸ್ತೆಯು 600 ಮೀಟರ್ ರಸ್ತೆ ಡಾಂಬ ರೀಕರಣ ನಡೆಸಿದ್ದು ಮೂರೇ ದಿನಗಳಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ಬರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. .ಕೋಲ್... Read more »

ಭಾರತ್ ಜೋಡೋ ಯಾತ್ರೆ ವೇಳೆ ಚಿಕನ್​​, ಮದ್ಯದ ಗ್ಲಾಸ್​​​ ಮುಂದೆ ರಾಹುಲ್ ಗಾಂಧಿ: ಫೋಟೋ ವೈರಲ್!

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ. ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ.... Read more »