ಸಿದ್ದಾಪುರ: ಆರೋಗ್ಯ ಇಲಾಖೆಯ ಇಬ್ಬರು ಮಹಿಳಾ ನೌಕರರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿಯಲ್ಲಿ ತಾಲೂಕಿನ ಕಾನಸೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮದರ್ಜೆ ಸಹಾಯಕ ಶಂಕರ ನಾಯ್ಕ ಎನ್ನುವವರನ್ನು ಕರ್ತವ್ಯದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ಇಲಾಖೆಯ... Read more »
—————————————— ರಾಜ್ಯ ಸರ್ಕಾರ ವೆಚ್ಚ ಉಳಿತಾಯದ ನೆಪ ಹೇಳಿ ರೈತರ ಜೀವನಾಡಿಯಾದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ಕೃಷಿ ಇಲಾಖೆಯಲ್ಲಿ ವಿಲೀನ ಗೊಳಿಸುತ್ತಿರುವು ದನ್ನು ಹಾಗೂ ರೇಷ್ಮೆ ಇಲಾಖೆಯ 2346 ಹುದ್ದೆಗಳನ್ನು ರದ್ದು ಪಡಿಸುತ್ತಿರುವದನ್ನು ಕರ್ನಾಟಕ ಪ್ರಾಂತ ರೈತ ಸಂಘದ... Read more »
ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಾಪುರದ ಬಾಲ ಪ್ರತಿಭೆ ಸಿದ್ದಿವಿನಾಯಕ ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಭಿನವ ಪಿ. ನಿಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ... Read more »
ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಮತ್ತು ಇತರ ಮೂವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಆರೋಪಿಗಳೆಂದು ಹೆಸರಿಸಿರುವುದಾಗಿ ಗುರುವಾರ ಅಧಿಕಾರಿಗಳು… ಹೈದರಾಬಾದ್: ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ... Read more »
ಸಿದ್ದಾಪುರ: ಕನ್ನಡ ತಾಯಿ ಭುವನೇಶ್ವರಿ ವೇದಿಕೆ, ಅಮರ ಪುನೀತ ರಾಜಕುಮಾರ ಕಲಾಬಳಗ ಸಿದ್ದಾಪುರ ಹಾಗೂ ಗಂಗಾಂಬಿಕಾ ಭಕ್ತಮಂಡಳಿ ವತಿಯಿಂದ ನವೆಂಬರ 26 ರಂದು ಸಿದ್ದಾಪುರದ ನೆಹರು ಮೈದಾನದಲ್ಲಿ ಕನ್ನಡ ಹಬ್ಬ, ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರಧಾನ ಹಾಗೂ ಆಯ್ದ ಪ್ರತಿಭಾವಂತ... Read more »
ಸಿದ್ದಾಪುರ: ಯಾವುದೇ ಪ್ರದರ್ಶನ ಚೆನ್ನಾಗಿ ಮೂಡಿಬರಬೇಕೆಂದರೆ ನಿರ್ದೇಶಕನ ಪಾತ್ರ ಬಹಳ ಮುಖ್ಯ. ಉತ್ತಮ ನಿರ್ದೇಶಕರಿಂದ ಮಾತ್ರ ಕಲಾವಿದರಲ್ಲಿರುವ ಕಲೆ ಬೆಳಗಲು ಸಾಧ್ಯ ಎಂದು ಸ್ವಸ್ತಿಕ್ ಟ್ರೇಡರ್ಸ್ ಮಾಲೀಕರಾದ ರಾಮಚಂದ್ರ ಸುಬ್ರಾಯ ಭಟ್ಟ ಹೇಳಿದರು.ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ರಂಗಸೌಗಂಧ ಏರ್ಪಡಿಸಿದ್ದ... Read more »
ಅಡಿಕೆ ಅಂಗಡಿ ಬೀಗ ಮುರಿದು ಸಂಗ್ರಹಿಸಿಡಲಾಗಿದ್ದ 5 ಕ್ವಿಂಟಾಲ್ ಅಡಿಕೆ ಕದ್ದೊಯ್ದ ಮೂವರನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉ.ಕ. ಹೊನ್ನಾವರದ ಅಡಿಕೆ ವ್ಯಾಪಾರಿ ಅಬ್ದುಲ್ ರವೂಫ್ ಎನ್ನುವವರಿಗೆ ಸೇರಿದ ಅಡಕೆ ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ ಅಡಿಕೆಯನ್ನು ಕದ್ದೊಯ್ದ ಆರೋಪದ ಹಿನ್ನೆಲೆಯಲ್ಲಿ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಕಳ್ಳತನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಅಡಿಕೆ ವರ್ತಕರ ಸಭೆ ನಡೆಸಲಾಯಿತು. ಅಡಿಕೆ ವರ್ತಕರು ಪರಶೀಲಿಸದೆ ಖರೀಸಿದ ಅಡಿಕೆ ಕಳ್ಳತನದ್ದಾಗಿರಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ಸರಿಯಾಗಿ ಪರಿಶೀಲಿಸದೆ ಅಡಿಕೆ ಖರೀದಿಸಿದರೆ ಮುಂದೆ ತೊಂದರೆಯಾಗುತ್ತದೆ. ಈ... Read more »
ಸಿದ್ಧಾಪುರ ಠಾಣೆಯ ಕಾನ್ಸಟೇಬಲ್ ಮಹಮ್ಮದ್ ಗೌಸ್ ಅಕ್ಟೋಬರ್ ತಿಂಗಳ ಠಾಣೆಯ ಅತ್ತ್ಯು ತ್ತಮ ಸಾಧಕ ಪೊಲೀಸ್ ಎಂದು ಗುರುತಿಸಲ್ಪಟ್ಟಿದ್ದಾರೆ. ಅವರನ್ನು ಪ್ರಶಂಸಿಸಿ ಪ್ರಮಾಣ ಪತ್ರ ನೀಡಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಪೊಲೀಸ್ ದಕ್ಷತೆ ಹೆಚ್ಚಿಸಲು ಈ... Read more »
ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು ಕೋಲಾರ: ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಮಾಜಿ... Read more »


