ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಏರಿಸಿ ಸರ್ಕಾರದ ಆದೇಶ

ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕನಿಷ್ಠ 6 ವರ್ಷ, ಗರಿಷ್ಠ 7 ವರ್ಷದ ಮಿತಿ- ವಯೋಮಿತಿಯನ್ನು ಏರಿಸಿದ ರಾಜ್ಯ ಸರ್ಕಾರ- ನೂತನ ಆದೇಶ ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ... Read more »

ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ: ಸ್ಪೀಕರ್ ಕಾಗೇರಿ

ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅವರಲ್ಲಿ ಮಾತನಾಡಿದ್ದೇನೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಬೆಂಗಳೂರು : ಉತ್ತರಕನ್ನಡ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಸಿದ್ಧಾಪುರದ ಗ್ರಾಮೀಣ ರಸ್ತೆ ಸಮಸ್ಯೆ, ಸಾರ್ವಜನಿಕರ ಬೇಸರ

ಸಿದ್ದಾಪುರ: ತಾಲೂಕಿನ  ಕಾನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆ ಮಂಡ್ಲಿಕೋಪ್ಪದಿಂದ ಗೊರಟನಮನೆಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.  ಈ ಗ್ರಾಮದಲ್ಲಿ 9 ಮನೆಗಳು ಇದ್ದು ಸುಮಾರು 35 ಜನರು ವಾಸವಾಗಿರುತ್ತಾರೆ.... Read more »

ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.!

ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ “ಉತ್ತರ ಕನ್ನಡ” ಜಿಲ್ಲೆಗೆ ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.! ಬೆಂಗಳೂರು: ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗಾಗಿ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ... Read more »

ಯಾರು ಬಿ.ಜೆ.ಪಿ.ಯ ನಾಲ್ಕು ಪಾಪಿಗಳು…

ಬಿಜೆಪಿಯ ಆ ನಾಲ್ವರು ಪಾಪಿಗಳು ಸೇರಿ ಬಿಎಸ್​​ವೈ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರು: ಬೇಳೂರು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಕೆ.ಎಸ್​​ ಈಶ್ವರಪ್ಪ, ಸಿ.ಟಿ ರವಿ, ಬಿ.ಎಲ್ ಸಂತೋಷ ಹಾಗೂ ಪ್ರಹ್ಲಾದ್​​ ಜೋಶಿ- ಈ ನಾಲ್ಕು ಜನರಿಂದ ಕುತಂತ್ರ-... Read more »

ಉತ್ತರಕನ್ನಡದಲ್ಲಿ ಮಳೆ ಅವಾಂತರಕ್ಕೆ ಐವರು ಸಾವು; 600ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಉತ್ತರಕನ್ನಡ ಜಿಲ್ಲೆಯಲ್ಲಿ ನೆರೆ ಸೃಷ್ಟಿಸಿದ ಮಳೆ- ತೋಟ, ಗದ್ದೆಗಳು ಸೇರಿದಂತೆ ಒಟ್ಟು 68.52 ಹೆಕ್ಟೇರ್ ಕೃಷಿ ಭೂಮಿ ಹಾನಿ, ಐವರು ಸಾವು – ಸರ್ಕಾರದ ಭರವಸೆ ಈಡೇರದ್ದಕ್ಕೆ ಜನರ ಆಕ್ರೋಶ ಕಾರವಾರ(ಉತ್ತರಕನ್ನಡ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿದ ಮಳೆಗೆ... Read more »

‘ಬಫರ್ ಜೋನ್’ ಎಂದು ಪಶ್ಚಿಮ ಘಟ್ಟ ಪ್ರದೇಶಗಳನ್ನು ಘೋಷಿಸಿರುವುದರ ಮಧ್ಯೆ ಅರಣ್ಯ ಇಲಾಖೆಯಿಂದ ರಹಸ್ಯ ಕರಡು ತಯಾರಿಕೆ!

ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ವಿರುದ್ಧ ಹಲವು ರಾಜಕಾರಣಿಗಳು, ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು: ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಪರಿಸರ,... Read more »

ಕಸ್ತೂರಿ ರಂಗನ ವರದಿ.. ಉ.ಕನ್ನಡ ಜಿಲ್ಲೆ ಅಭಿವೃದ್ಧಿಗೆ ಮಾರಕ, ಅರಣ್ಯವಾಸಿಗಳಿಗೆ ಆತಂಕ

ಕಸ್ತೂರಿ ರಂಗನ್ ವರದಿಯಂತೆ ಉತ್ತರ ಕನ್ನಡ ಜಿಲ್ಲೆಯ ಶೇ. 35 ಭಾಗ ಸೂಕ್ಷ್ಮ ಪ್ರದೇಶ- ಜಿಲ್ಲೆಯ ಅಭಿವೃದ್ಧಿ ಕುಂಠಿತ- ಸಾರ್ವಜನಿಕರ ಆತಂಕ ಶಿರಸಿ(ಉತ್ತರ ಕನ್ನಡ): ಕಸ್ತೂರಿ ರಂಗನ ವರದಿ ಕರಡು ಅಧಿಸೂಚನೆ ಹಾಗೂ ಶರಾವತಿ ಅಭಯಾರಣ್ಯ ಪರಿಸರ ಅತಿ ಸೂಕ್ಷ್ಮ... Read more »

gst-ಆಮ್‌ ಆದ್ಮಿ ಪ್ರತಿಭಟನೆ,ಮನವಿ ಅರ್ಪಣೆ

ಹೆಚ್ಚಿಸಿದ ಜಿ ಎಸ್ ಟಿ ಹಿಂಪಡೆಯುವಂತೆ ಪಟ್ಟಣದಲ್ಲಿ ಆಮ್ ಆದ್ಮಿ ಪಾರ್ಟಿ ಯವರು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಆಮ್ ಆದ್ಮಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ವೀರಭದ್ರ ನಾಯ್ಕ, , ಮಾತನಾಡಿಇಂದು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು... Read more »

ಉತ್ತರ ಕನ್ನಡದ ಅಣಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ

ಉತ್ತರ ಕನ್ನಡದ ಅಣಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ: ಅಧಿಕಾರಿಗಳು ಉತ್ತರ ಕನ್ನಡದ ಅಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಾರವಾರ: ಉತ್ತರ ಕನ್ನಡದ ಅಣಶಿ ಘಾಟ್ ನಲ್ಲಿ ವಾಹನಗಳ... Read more »