local news…. ವಿಶೇಷ ಅನುದಾನದಲ್ಲಿ ಶಾಸಕರ ತಾರತಮ್ಯ ಸ್ವಪಕ್ಷೀಯ ಸದಸ್ಯರಿಂದ ಬಹಿರಂಗ ಅಸಮಧಾನ

ಸಿದ್ದಾಪುರ: ಸಿದ್ದಾಪುರ ಪಟ್ಟಣ ಪಂಚಾಯತ ವಿಶೇಷ ಅನುದಾನದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೇವಲ ಮೂರು ಸದಸ್ಯರ ವಾರ್ಡಿಗೆ ಮಾತ್ರ ಅನುದಾನ ನೀಡಿ ಉಳಿದವರನ್ನು ಕಡೆಗಣಿಸಿದ್ದಾರೆ. ಹಾಗಾದರೆ ನಾವೇನು ಬಿಜೆಪಿ ಸದಸ್ಯರಲ್ಲವಾ ಎಂದು ಸ್ವಪಕ್ಷೀಯ ಸದಸ್ಯರು ಬಹಿರಂಗವಾಗಿ ಪ್ರಶ್ನಿಸಿದ ಘಟನೆ... Read more »

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!

ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು: ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಡ್ರಿಂಕ್‌ ಆ್ಯಂಡ್ ಡ್ರೈವ್, ರೂಲ್ಸ್ ಬ್ರೇಕ್ ಮಾಡುವ ವಾಹನಗಳಿಗೆ ಮಾತ್ರ ದಂಡ ಹಾಕಿ: ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ

ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು: ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ... Read more »

ಯಕ್ಷ ನೃತ್ಯದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಶಿರಸಿಯ ಬಾಲಕಿ

ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್‌ ಸೇರಿದೆ. ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ... Read more »

ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ

ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ಟಾ... Read more »

ರಾಷ್ಟ್ರೀಯ ಲೋಕ ಅದಾಲತ್ ವಿಶೇಷ , ನ್ಯಾಯಾಲಯದಲ್ಲೇ ಮರುಮದುವೆ ! ೧೮ ವರ್ಷಗಳ ದಾಂಪತ್ಯ ವಿರಸಕ್ಕೆ ಬೆಸುಗೆ!!

ಸಿದ್ದಾಪುರ: ಇಲ್ಲಿಯ ಸಿವಿಲ್ ‌ ಕಿರಿಯನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ 394 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅನೇಕ ವರ್ಷಗಳಿಂದ ಬಾಕಿಯಿದ್ದ ದಾಂಪತ್ಯ ಕಲಹದ ಪ್ರಕರಣವೊಂದು ಸುಖಾಂತ್ಯ ಕಂಡಿದೆ. ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದ್ದ 12 ಸಿವಿಲ್, 382 ಕ್ರಿಮಿನಲ್ ಹಾಗೂ 214... Read more »

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಮರ ಬಿದ್ದು ರೈತ ಸಾವು!

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಟ್ಟು ಭಾರಿ ಮಳೆಯಾಗುತ್ತಿದೆ. ಮಲೆನಾಡಿನ ಸಿದ್ದಾಪುರ, ಶಿರಸಿ, ಯಲ್ಲಾಪುರ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಸಿದ್ದಾಪುರದ ಶಿವಳಮನೆಯ ಅಬ್ಬಿಗದ್ದೆಯಲ್ಲಿ ತೋಟದಲ್ಲಿ ಕೆಲಸ... Read more »

ಪಠ್ಯ ಪುಸ್ತಕ ಪರಿಷ್ಕರಣೆ; ಸರ್ಕಾರ ಹೇಳುತ್ತಿರುವ ಸುಳ್ಳುಗಳು

-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರು #ಪಠ್ಯ_ಪುಸ್ತಕ_ಪರಿಷ್ಕರಣೆ ಹೆಸರಲ್ಲಿ ಎಳೆಯ ಮಕ್ಕಳ ಮನಸ್ಸುಗಳಿಗೆ ಸರ್ಕಾರ ಮತ್ತು ಸರ್ಕಾರದ ಹಿಂದೆ ಗುಪ್ತವಾಗಿ ಕೆಲಸ ಮಾಡುತ್ತಿರುವ ಸಂಘ ಪರಿವಾರ ವಿಷ ಹಾಕಲು ಹೊರಟಿವೆ. ವಿವಾದ ಪ್ರಾರಂಭವಾಗಿ ತಿಂಗಳುಗಳು ಕಳೆಯುತ್ತಿದ್ದರೂ ತಜ್ಞರ ಸಮಿತಿ ಮಾಡಿ... Read more »

ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಉತ್ತರ ಕನ್ನಡದ ಪ್ರವೀಣ್ ಭಟ್ ನಿರ್ದೋಷಿ..

ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಪ್ರವೀಣ್ ಭಟ್ ನಿರ್ದೋಷಿ.. ಹೈಕೋರ್ಟ್ ‌ಆದೇಶ ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್​... Read more »

‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸಾಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ’

ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ... Read more »