ನಮ್ಮ ನಡುವೆ ಮಾಧ್ಯಮಲೋಕ ಲೋಕವ್ಯಾಪಿ ವಿಸ್ತರಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಂತೆ ಮಾಧ್ಯಮಕ್ಷೇತ್ರ ಕೂಡಾ ವ್ಯಾಪಾರಿಲೋಕ,ಬ್ರಷ್ಟತನಗಳಿಂದ ಮುಕ್ತವಲ್ಲ. ಆದರೆ ಮುಖ್ಯವಾಹಿನಿಯ ಪ್ರತಿಶತ ೨೦ ಕ್ಕಿಂತ ಕಡಿಮೆ ವ್ಯಾಪಾರಿಮನೋಭಾವದ ಬ್ರಷ್ಟ ಮಾಧ್ಯಮಗಳನ್ನು ಇಡೀ ಮಾಧ್ಯಮಲೋಕಕ್ಕೆ ವಿಸ್ತರಿಸುವುದು ತಪ್ಪು. ಇವೆಲ್ಲಾ ಚರ್ಚೆಯ ವಿಷಯಗಳು. ಇಂಥ ಚರ್ಚೆಗಳ... Read more »
ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು... Read more »
ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್ ಕಾಗೇರಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ... Read more »
ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕಟ್ಟುನಿಟ್ಟಿನ ನಿರ್ಬಂಧ ಜಾರಿಗೆ ತಜ್ಞರ ಸಲಹೆ ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ... Read more »
ಕಲೆ,ಸಾಹಿತ್ಯ, ಸಂಸ್ಕೃತಿ ಉಳಿಸಲು ಶಿರಸಿಯಲ್ಲಿ ಸಂಭ್ರಮದ ‘ನಮ್ಮನೆ ಹಬ್ಬ’ : ಚಿತ್ರನಟಿ ತಾರಾ ಭಾಗಿ ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಕರ್ನಾಟಕ ಅಡಿಯಲ್ಲಿ ನಡೆದ ನಮ್ಮನೆ ಹಬ್ಬದಲ್ಲಿ ತಾರಾ ಅವರು ಭಾಗವಹಿಸಿ, ದಶಮಾನೋತ್ಸವ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.... Read more »
ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ! ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. ಬೆಳಗಾವಿ: ವಿಧಾನಸಭೆಯ... Read more »
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಕೊಡಗಿನಲ್ಲಿ ಬಿಜೆಪಿಗೆ, ಹಾಸನಲ್ಲಿ ಸೂರಜ್ ರೇವಣ್ಣಗೆ, ಬೀದರ್ ನಲ್ಲಿ ಕಾಂಗ್ರೆಸ್ ಗೆ ಗೆಲುವು ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಕೊಡಗು ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ... Read more »
———————— ಬದುಕು ಬದಲಾಗಬೇಕು ಕಾಲಕ್ಕೆ ತಕ್ಕಂತೆ ಬದಲಾದ ಬದುಕಲ್ಲಿ ಬಲವಾದ ಗುರಿ ಇರಬೇಕು ಅದರೊಳಗೆ ಗರಿಬಿಚ್ಚಿ ಹಾರಾಡುವಂತಿರಬೇಕು ಸುಳಿವ ಗಾಳಿಯಂತಿರಬೇಕು ತಂಪು ಸೂಸಿ ಸೈ ಎನಿಸಿಕೊಳ್ಳುವಂತೆ ಬಳಸಿ ಅಲುಗಾಡಿದರೂ ಬೀಳದಂತಿರಬೇಕು ಗಿಡದೆಲೆಯಂತೆ ಬದುಕು ಬದಲಾಗಬೇಕು ।। ಚಿಗುರಿನಂತಿರಬೇಕು ಬೆಳೆದು ನೆರಳು... Read more »
ಶ್ಯ….ದೇವರುಗಳ ವಿಚಾರಣೆ ನಡೆಯುತ್ತಿದೆ ತುಸು ಸುಮ್ಮನಿರಿ..ಕಟಕಟೆಯ ಎಡ-ಮಧ್ಯ-ಬಲ ಭಾಗದಲ್ಲಿ ಬ್ಯಾರಿಕೇಡ್ ಇದೆ . .ಸ್ವಲ್ಪ ಹಿಂದೆ ಸರಿಯಿರಿ ನ್ಯಾಯಾಧೀಶರಿದ್ದಾರೆ ಪೀಠದಲ್ಲಿ ದೇವರುಗಳ ನಿರ್ಣಾಯಕರಾಗಿ.. ಪೀಠ ಗುಮಾಸ್ತನ ಎದುರು ವ್ಯಾಸಪೀಠವಿದೆ ವಾದಿಗಳ ಪ್ರತಿವಾದಿಸಲು ..ಆಚೆ ಬದಿಗೆ ಹೋಗಿ, ಇಲ್ಲಿ ನಿಲ್ಲಬೇಡಿ ಈಗ... Read more »
ನಿತ್ಯ ಸತ್ಯ ಸುದ್ದಿಗಳನ್ನು ಕೊಡುವ ಸಾಹಸ ಮಾಡುವ ಸಮಾಜಮುಖಿ.ನೆಟ್ ಕೆಲವು ಸುದ್ದಿಗಳನ್ನು ಸತ್ಯವಲ್ಲ ಎಂದು ಪ್ರಮಾಣಿಕರಿಸಿ ನೀಡುವ ಪ್ರಯತ್ನ ಮಾಡಿದೆ. ವಾಸ್ತವವೆಂದರೆ… ನಿತ್ಯ ಸತ್ಯ ಸುದ್ದಿಗಳಿಗಿಂತ ಈ ಸುಳ್ಳುಸುದ್ದಿಗಳೇ ಹೆಚ್ಚು ಸದ್ದು ಮಾಡುತ್ತಿವೆ. ನಂ೧- ಚುನಾವಣೆಗೆ ಮನಸ್ಸಿಲ್ಲದ ಭೀಮಣ್ಣ ನಾಯ್ಕ... Read more »

