ಶಿರಸಿ ಕ್ಷೇತ್ರದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮತೀಯವಾದಿ ದಬ್ಬಾಳಿಕೆ ವಿರುದ್ಧ ಒಂದಾಗಿರುವ ಬಿ.ಜೆ.ಪಿ. ಮತ್ತು ಕಾಂಗ್ರೆಸ್ ಪ್ರಮುಖರು ಇಲ್ಲಿಯ ಅಧಿಕಾರಶಾಹಿ ಹಿಂಸೆಯ ವಿರುದ್ಧ ಇತರ ಪಕ್ಷಗಳನ್ನೂ ಸೇರಿಸಿಕೊಂಡು ಪಕ್ಷಾತೀತವಾಗಿ ಸಾರ್ವಜನಿಕ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ರಾಜ್ಯ... Read more »
ಭಾನುವಾರ ಮಧ್ಯ ರಾತ್ರಿಯ ವರೆಗೆ ಸಿದ್ಧಾಪುರ ಪೊಲೀಸ್ ಠಾಣೆ ಗಿಜಿಗುಡುತಿತ್ತು. ಅನೇಕರಿಗೆ ಲಾಠಿ ಚಾರ್ಜ್ ಆಗಬಹುದೆನ್ನುವ ಅನುಮಾನ ಮೂಡಿತ್ತು. ಠಾಣಾಧಿಕಾರಿಗಳು ಸುಮ್ಮನೆ ಕೂತಿದ್ದರು. ಹಿರಿಯ ಅಧಿಕಾರಿಗಳೆದುರು ರಾಜಕೀಯ ವೈರಿಗಳಾದ ವಸಂತ ನಾಯ್ಕ ಮತ್ತು ಕೆ.ಜಿ.ನಾಯ್ಕ ಹಣಜಿಬೈಲ್ ಅಬ್ಬರಿಸುತಿದ್ದರು. ಸಿದ್ಧಾಪುರ ಅದೆಷ್ಟನೆ... Read more »
ಸಾಹಿತ್ಯ ಪರಿಷತ್ತಿಗೆ ಬೇಕು ಧೀಮಂತ ಸೇನಾನಿ -ಲಕ್ಮಣ ಕೊಡಸೆ ಕನ್ನಡ ಸಾಹಿತ್ಯ ಪರಿಷತ್ತಿನ ಭವ್ಯ ಇತಿಹಾಸಕ್ಕೆ ತಕ್ಕುದಲ್ಲದ ಕೆಲಸಗಳನ್ನು ಈಚಿನ ದಶಕಗಳಲ್ಲಿ ಮಾಡುತ್ತಿರುವ ಅದರ ಆಡಳಿತ ಮಂಡಲಿಗಳು ಅದರ ಮೂಲ ಉದ್ದೇಶಗಳನ್ನು ನೇಪಥ್ಯಕ್ಕೆ ಸರಿಸಿರುವ ವಿಷಾದಕರ ಬೆಳವಣಿಗೆಯನ್ನು ಕನ್ನಡಿಗರು ಅಸಹಾಯಕತೆಯಿಂದ... Read more »
ದೆಹಲಿಗೆ ಜಗದೀಶ್ ಶೆಟ್ಟರ್ ದೌಡು.. ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ.. ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್( Jagadesh Shetter) ಅವರು ಹುಬ್ಬಳ್ಳಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ... Read more »
ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ... Read more »
ಅದು 1996ನೇ ಇಸವಿ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ದೇವೇಗೌಡ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಬೆಂಗಳೂರು: ಅದು 1996ನೇ ಇಸವಿ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ದೇವೇಗೌಡ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದು ಎಲ್ಲರಲ್ಲೂ... Read more »
ಸಿದ್ದಾಪುರಜನತೆ ಆರೋಗ್ಯವಂತರಾಗಿದ್ದರೆ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವದು ಅಗತ್ಯವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ|ಲಕ್ಮಿಕಾಂತ ನಾಯ್ಕ ಹೇಳಿದರು.ಅವರು ಪಟ್ಟಣದ ಬಾಲಭವನದಲ್ಲಿ ತಾಲೂಕು ನಿವೃತ್ತ ನೌಕರರ ಸಂಘ ಆಯೋಜಿಸಿದ ನಿವೃತ್ತ ನೌಕರರಿಗೆ... Read more »
ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್ ನಿವೃತ್ತ ನೌಕರರಿಗೆ ಜೀವಿತಾವಧಿ ಪ್ರಮಾಣಪತ್ರ- ಪ್ರತಿವರ್ಷ ನವೆಂಬರ್ ನಲ್ಲಿ ಸಲ್ಲಿಸಬೇಕಾದ ನಿವೃತ್ತ ನೌಕರರ ಜೀವಿತಾವಧಿ ಪ್ರಮಾಣಪತ್ರವನ್ನು ನವೆಂಬರ್ ೧೦ ರಂದು ಸಿದ್ಧಾಪುರ ಲಯನ್ಸ್ ಬಾಲಭವನದಲ್ಲಿ ನೀಡಲು ವ್ಯವಸ್ಥೆ... Read more »
ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ, ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ... Read more »
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು... Read more »





