ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು, ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಸರ್ಕಾರ ಅವಕಾಶ ನೀಡಿದೆ. ಬೆಂಗಳೂರು:... Read more »
ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ... Read more »
ಸಿದ್ಧಾಪುರ ತಾಲೂಕಿನ ಪ್ರಸಿದ್ಧ ನಾಟಿವೈದ್ಯೆ ಶತಾಯುಷಿ ದಾಸನಗದ್ದೆಯ ಗೋದಾವರಿ ಕನ್ನ ಮಡಿವಾಳ ಇಂದು ನಿಧನರಾದರು. 105 ವರ್ಷದ ಗೋದಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ನಾಟಿ ಔಷಧ ನೀಡಿ ಉಪಚರಿಸುತಿದ್ದರು. ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾಲದಲ್ಲಿ ಸೂಲಗಿತ್ತಿಯಾಗಿ ಅನೇಕರನ್ನು... Read more »
ವಾರಾಂತ್ಯದ ಕರ್ಫ್ಯೂ ನಡುವೆ ಸಿದ್ಧಾಪುರ ಹುಸೂರು ಜಲಪಾತಕ್ಕೆ ಪ್ರವಾಸಕ್ಕೆ ಬಂದ ಜನರು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಗೂಸಾ ತಿಂದ ಘಟನೆ ಇಂದು ಅಪರಾಹ್ನ ಹಲಗೇರಿ ಪಂಚಾಯತ್ ಹುಸೂರು ಫಾಲ್ಸ್ ಬಳಿ ನಡೆದಿದೆ. ಶನಿವಾರ-ರವಿವಾರಗಳ ವಾರಾಂತ್ಯದ ನಿಶೇಧಾಜ್ಞೆ ಇದ್ದರೂ ಹುಸೂರು ಜಲಪಾತ... Read more »
ಸಿದ್ದಾಪುರಕೋವಿಡ್-೧೯ಗೆ ಸಂಬಂಧಿಸಿ ತಾಲೂಕಿನಲ್ಲಿ ವಾರಾಂತ್ಯದ ಕರ್ಫೂ ಇದ್ದರೂ ನಿಯಮ ಉಲ್ಲಂಘಿಸಿ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಭೋಜನಕೂಟದಲ್ಲಿ ಪಾಲ್ಗೊಂಡ ಕುರಿತಂತೆ ಅಧಿಕೃತವಾಗಿ ತಿಳಿದುಬಂದಿದ್ದು ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ತಾಲೂಕ ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳಿಬ್ಬರು ಅಧ್ಯಾಪಕ ವೃತ್ತಿಯಿಂದ ನಿವೃತ್ತರಾದ... Read more »
ಕರೋನಾ ಮೂರನೇ ಅಲೆ ಎದುರಿಸಲು ಸಹಜ ರೋಗನಿರೋಧಕ ಶಕ್ತಿಯ ವೃದ್ಧಿಯೇ ಸರಳ ಪರಿಹಾರ ಎಂದು ಪ್ರತಿಪಾದಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಾಧ್ಯತೆಯನ್ನು ಅನುಷ್ಠಾನ ಮಾಡಲು ಸರ್ಕಾರಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.ಸಿದ್ಧಾಪುರದಲ್ಲಿ ನಡೆದ ರೋಗ ನಿರೋಧಕ ಶಕ್ತಿ... Read more »
1990 ರ ಅಂತ್ಯದ ಅವಧಿಯಲ್ಲಿ ನಾವೆಲ್ಲಾ ವಿದ್ಯಾರ್ಥಿಗಳು.ನಾವು ಕಾರವಾರದಲ್ಲಿ ಅಧ್ಯಯನ ಮಾಡಿದ್ದರಿಂದಾಗಿ ನಮಗೆ ಜಾತಿ-ಧರ್ಮ,ಪ್ರಾದೇಶಿಕತೆಗಳ ಸಂಕುಚಿತತೆಗಳಿರಲಿಲ್ಲ. ಇದೇ ಅವಧಿಯಲ್ಲಿ ಕಾರವಾರದ ವೈಶಿಷ್ಟ್ಯದ ಬಗ್ಗೆ ಒಂದೆರಡು ಅನಿಸಿಕೆ ಬರೆದರೆ ಅದು ಅಪ್ರಸ್ತುತವಾಗಲಾರದು ಕೂಡಾ. ನನ್ನ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿ ಕಾರವಾರದ... Read more »
ಬ್ರಾಹ್ಮಣ, ಬ್ರಾಮಣ್ಯದ ಬಗ್ಗೆ ಜೋರು ಚರ್ಚೆ ನಡೆಯುತಿದ್ದಾಗ ನನಗೆ ಆರೋಗ್ಯ ತಪ್ಪಿತ್ತು. ನನ್ನ ಆರೋಗ್ಯ ಸುಧಾರಿಸಿದ ಮೇಲೆ ಕೂಡಾ ಈ ಬಗ್ಗೆ ಬರೆಯಬಾರದು,ಮಾತನಾಡಬಾರದು ಎಂದುಕೊಂಡವನಿಗೆ ನನ್ನ ಅನುಭವ ಬ್ರಾಹ್ಮಣ್ಯಕ್ಕೆ ತುತ್ತಾದದ್ದೋ? ಬ್ರಾಹ್ಮಣರಿಗೆ ತುತ್ತಾದದ್ದೋ ಎನ್ನುವ ಜಿದ್ಞಾಸೆ ಉಂಟಾಗಿ ನನ್ನಂಥ ಅನೇಕರ... Read more »
ಭಾನುವಾರ ಡಾ.ವಿಠ್ಠಲ ಭಂಡಾರಿಯವರ ಜನ್ಮದಿನದ ಪ್ರಯುಕ್ತ ಅವರ ನೆನಪಿನಲ್ಲಿ ವಿದ್ಯಾರ್ಥಿ ಬಳಗ ‘ಚಿಗುರುಗಳು’ ತಮ್ಮ ಮೇಷ್ಟ್ರ ಜೊತೆಗಿನ ಒಡನಾಟದ ನೆನಪುಗಳ ಕಥನ-“ಪ್ರೀತಿ ಪದಗಳಲಿ ವಿಠ್ಠಲ ಮೇಷ್ಟ್ರು” ಸರಣಿಯ ಆನ್ಲೈನ್ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಡಾ.ಎಂ.ಜಿ ಹೆಗಡೆ ಈ... Read more »
ಸಿದ್ದು ಹಲಸು ತಳಿಯಿಂದ 2 ವರ್ಷಗಳಲ್ಲಿ 22 ಲಕ್ಷ ಆದಾಯ ಗಳಿಸಿದ ರೈತ, “ವಾಣಿಜ್ಯ ಕೃಷಿಗೆ ಇದು ಸೂಕ್ತ”- ಸಿಎಂ ಯಡಿಯೂರಪ್ಪ
ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಬೆಂಗಳೂರು: ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಸಹಭಾಗಿ ಸಸ್ಯ... Read more »