ಸಿದ್ಧಾಪುರದ ದೀವರ ಸಂಸ್ಥಾನ ಶ್ರೀಕ್ಷೇತ್ರ ತರಳಿಯ ಬಾಲಕೃಷ್ಣ ಸ್ವಾಮೀಜಿ ಇಂದು ಮುಂಜಾನೆ ನಿಧನರಾದರು. ತರಳಿ ಬಾಲಕೃಷ್ಣ ಸ್ವಾಮೀಜಿ ಎಂದೇ ಪ್ರಸಿದ್ಧರಾಗಿದ್ದ ಇವರು ಮೂಲತ: ಶಿಕಾರಿಪುರದವರು. ಬಾಲಕೃಷ್ಣ ಸ್ವಾಮೀಜಿಯವರ ಅಜ್ಜ ಬಹುಹಿಂದೆ ತರಳಿಯಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ಹೆಗ್ಗೇರಿ ದೇವಸ್ಥಾನಕ್ಕೆ ಪೂಜಾರಿಯಾಗಿ ಬಂದಿದ್ದ... Read more »
7 ತಿಂಗಳ ಪ್ರತಿಭಟನೆ ಅಂತ್ಯಗೊಳಿಸಿ, ಮಾತುಕತೆಗೆ ಸಿದ್ಧ: ರೈತರಿಗೆ ಕೇಂದ್ರ ಕೃಷಿ ಸಚಿವ ಕೇಂದ್ರ ಸರ್ಕಾರದ 3 ಹೊಸ ಕೃಷಿ ಕಾಯ್ದೆಗಳು 8 ನೇ ತಿಂಗಳಿಗೆ ಕಾಲಿಟ್ಟಿತ್ತು, ರೈತರಿಗೆ ತಮ್ಮ 7 ತಿಂಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ... Read more »
ಸರ್ಕಾರಿ ಶಿಷ್ಟಾಚಾರ,ಕೋವಿಡ್ ನಿಯಮ ಗಳನ್ನು ಉಲ್ಲಂಘಿಸಿ ಸಿದ್ಧಾಪುರ ಮಿನಿ ವಿಧಾನಸೌಧ ಕ್ಕೆ ಸಾಂಕೇತಿಕ ಚಾಲನೆ ನೀಡಿದ ಸ್ಫೀಕರ್ ಕಾಗೇರಿ ವಿಶ್ವೇಶ್ವರ ಹೆಗಡೆಯವರ ವಿರುದ್ಧದ ಸಾರ್ವಜನಿಕ ಆಕ್ರೋಶ ಹೆಚ್ಚಿದೆ. ಇಲಿಯಾಸ್ ಶೇಖ್, ಆಕಾಶ್ ಕೊಂಡ್ಲಿ, ಸಮಾಜವಾದಿ ಪಕ್ಷದ ನಾಗರಾಜ್ ನಾಯ್ಕ ಬಹಿರಂಗ... Read more »
ಅನ್ಲಾಕ್- ರಾತ್ರಿ ಮತ್ತು ವಾರಾಂತ್ಯದ ನಿಷೇಧಾಜ್ಞೆ ಯೊಂದಿಗೆ ಜುಲೈ 5 ರ ವರೆಗೆ ಸೋಮುವಾರದಿಂದ ಶುಕ್ರವಾರದ ವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನ್ಲಾಕ್ ಮಾಡಲಾಗಿದೆ . ಈ ಅವಧಿಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮುವಾರದ ಮುಂಜಾನೆ 5 ರ ವರೆಗೆ ಲಾಕ್... Read more »
ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ ಅಮೆರಿಕಾ’ ಸಿನಿಮಾಕ್ಕೆ 25 ವರ್ಷಗಳ ಸಂಭ್ರಮ. ಈ ಸಿನಿಮಾಕ್ಕೆ ಉತ್ತಮ ಕನ್ನಡ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು. ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ... Read more »
ಕೋವಿಡ್ ನಿಯಮ ಮತ್ತು ಸರ್ಕಾರದ ರೀತಿ-ರಿವಾಜು ಮರೆತು ಸಿದ್ಧಾಪುರ ತಾಲೂಕಿನ ಮಿನಿ ವಿಧಾನಸೌಧ ದ ಉದ್ಘಾಟನೆ ನೆರವೇರಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಇದರ ನೈತಿಕ ಹೊಣೆ ಹೊತ್ತು ಸ್ಫೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜೀನಾಮೆ ನೀಡಬೇಕೆಂದು... Read more »
ಸಿದ್ದಾಪುರ: ಕರೋನಾ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಜನರ ಆರೋಗ್ಯ ದ ಕಡೆ ಗಮನ ಕೊಡಬೇ ಕಿತ್ತು, ಬೇಜವಾಬ್ದಾರಿ ಸರಕಾರ ಗಳಿಂದ ನಾವು ಹಲವರನ್ನು ಕಳೆದುಕೊಳ್ಳಬೇಕಾಯಿತು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಅಭಿಪ್ರಾಯ ಪಟ್ಟರು.ಅವರು ತಾಲೂಕು... Read more »
ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ... Read more »
ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಸೋಮವಾರ ರಾತ್ರಿ 9.30 ಗಂಟೆಯಿಂದ... Read more »
ಕವಿ ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ ನಾಡಿದ ಶೋಷಿತರ ಜನಸಮುದಾಯದ ಭರವಸೆಯ ಬೆಳಕಾಗಿದ್ದ ಮತ್ತು ತನ್ನ ಕವಿತನದಿಂದ ಕಳೆದ ನಾಲ್ಕು ದಶಕಗಳಿಂದ ಶೋಷಿತರನ್ನು ಸದಾ ಎಚ್ಚರದಿಂದ ಇರುವಂತೆ ಮಾಡಿದ್ದ ಕವಿ,ಅಧ್ಯಾಪಕ ಸಿದ್ದಲಿಂಗಯ್ಯ ಕರೋನಾದಿಂದ ನಿಧನರಾಗಿರುವುದು ತೀರ ದುಃಖ... Read more »