ಮೈಕ್ರೋ ಕಂಟೋನ್ಮೆಂಟ್ ವಲಯಗಳ ಬಗ್ಗೆ ಈ ಕೆಳಗಿನಂತೆ ಸ್ಪಷ್ಟೀಕರಣ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ .ಹೊಸದಾಗಿ ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಿದಂತೆ, ಸೋಮವಾರ ಮಂಗಳವಾರ ಬುಧವಾರ ಗುರುವಾರ ದಿನಗಳಂದು ಬೆಳಿಗ್ಗೆ 8:00 ಇಂದ ಬೆಳಿಗ್ಗೆ 12 ಗಂಟೆಯವರೆಗೆ ಸಾರ್ವಜನಿಕರಿಗೆ ಸಡಿಲಿಕೆ ಇರುತ್ತದೆ.... Read more »
ಉತ್ತರ ಕನ್ನಡ ಜಿಲ್ಲೆ ಹಲವು ಕ್ಷೇತ್ರಗಳಲ್ಲಿ ದಾಖಲೆ ಬರೆಯುತ್ತಿದೆ. ಇದಕ್ಕೆ ಕರೋನಾ ವೂ ಹೊರತಲ್ಲ 30 ಸಾವಿರಕ್ಕಿಂತ ಹೆಚ್ಚು ಕರೋನಾ ಸೋಂಕಿತರಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಚೇತರಿಕೆ ಅಥವಾ ಗುಣಮುಖರಾದವರ ಸಂಖ್ಯೆ ಶೇಕಡಾ 99. ಹೆಚ್ಚಿನ ಕರೋನಾ ಪರೀಕ್ಷೆ, ಸ್ವಯಂ... Read more »
ಕೇಂದ್ರದ ಮಾಜಿ ಸಚಿವ ಅನಂತ ಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಜೊತೆಗೆ ಬೆಳಗಾವಿಯ ಕಿತ್ತೂರು ಖಾನಾಪುರ ವಿಧಾನಸಭಾ ಕ್ಷೇತ್ರಗಳಿಗೂ ಸಂಸದರು. ಚುನಾವಣೆ ಸಮಯದಲ್ಲಿ ಕೋಮುಪ್ರಚೋದಕ ಭಾಷಣ ಮಾಡಿ ಮತದಾರರ ಮನಗೆಲ್ಲುವ ಅನಂತಕುಮಾರ ಹೆಗಡೆ ತಮ್ಮ 6 ಅವಧಿಗಳ ಲೋಕಸಭಾ... Read more »
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ... Read more »
ಕರೋನಾ ಮತ್ತು ಜನಪ್ರತಿನಿಧಿಗಳ ಬೇಜವಾಬ್ಧಾರಿಯಿಂದ ದೇಶದಲ್ಲೇ ನಂ.1 ಜಿಲ್ಲೆ ಎಂದು ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕರೋನಾ ಮಾರ್ಗಸೂಚಿ ಬದಲಾಗಿದೆ. ಇಂದು ಪ್ರಕಟವಾಗಿರುವ ಹೊಸ ಮಾರ್ಗಸೂಚಿಯ ಪ್ರಕಾರ ಜಿಲ್ಲೆಯಲ್ಲಿ 20 ಕ್ಕಿಂತ ಹೆಚ್ಚು ಜನರು ಮದುವೆ, ಕಾರ್ಯಕ್ರಮಗಳಲ್ಲಿ ಪಾಲ್ಗೊ ಳ್ಳುವಂತಿಲ್ಲ.... Read more »
ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶ ಅನೇಕ ಪಕ್ಷ, ರಾಜಕಾರಣಿಗಳನ್ನು ಕಂಡಿದೆ. ಅಂಥವರಲ್ಲಿ ನರೇಂದ್ರ ಮೋದಿ, ವಿಶ್ವೇ ಶ್ವರ ಹೆಗಡೆ, ಅನಂತಕುಮಾರ ಹೆಗಡೆ ಸೇರಿದ ನೂರಾರು ಜನರಿದ್ದಾರು. ಮಿ.ಪ್ರತಿಪಕ್ಷ ಲೋಹಿಯಾ ಅನಾರೋಗ್ಯಕ್ಕೀಡಾದಾಗ ಸರ್ಕಾರಿ ಆಸ್ಫತ್ರೆ ಬಿಟ್ಟು ಕಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ... Read more »
ಅದೆಷ್ಟೋ ಜನರು ಕರೆಮಾಡಿ ಪಕ್ಕಾ ಮಾಡಿಕೊಂಡರು. ಹೌದು ಅವರೆಲ್ಲರ ಅನುಮಾನದಂತೆ ವಿಠ್ಠಲ್ ರಿಗೆ ಸಾವಿಲ್ಲ, ಅವರ ದೇಹ ಮಾತ್ರ ನಿನ್ನೆ ಮಣ್ಣು ಸೇರಿತು ಕಾಂಮ್ರೇಡ್ ವಿಠ್ಠಲ್ ಅಮರ್ ರಹೇ ಎನ್ನುವ ಘೋಷಣೆಯೊಂದಿಗೆ… ಇಂದು ನಿನ್ನೆ, ಮೊನ್ನೆಗಳಿಂದ ಯಮುನಾ ರ ಕರೆ... Read more »
ವಿಠ್ಠಲ್ ಸೇರಿದಂತೆ ನಮ್ಮ ಸಮತಾವಾದಿ ಗೆಳೆಯರು, ವಿಶೇಶವಾಗಿ ಅಣ್ಣಂದಿರೊಂದಿಗೆ ನನ್ನದು ಲಾಗಾಯ್ತಿನ ಜಗಳ. ಅವರ ಎಂಥ ಮಾರಾಯ ಎನ್ನುವುದರಿಂದ ಪ್ರಾರಂಭವಾಗುತಿದ್ದ ನಮ್ಮ ಜಗಳ ಜಗಳದಿಂದಲೇ ಅಂತ್ಯವಾಗುತಿತ್ತು. ಅಷ್ಟು ಜಗಳಕ್ಕೆ ಅರ್ಹರಾದ ವ್ಯಕ್ತಿಗಳಲ್ಲಿ ವಿಠ್ಠಲ್ ಸರ್ ಒಬ್ಬರು. ವಿಠ್ಠಲ್ ಯಾರೆಂದು ತಿಳಿದಿರದ... Read more »
ಹೊನ್ನಾವರ ಮೂಲದ ಪ್ರಗತಿಪರ ಸಾಹಿತಿ, ಹೋರಾಟಗಾರ ಕನ್ನಡ ಉಪನ್ಯಾಸಕ ಸಿದ್ಧಾಪುರದ ವಿಠ್ಠಲ್ ಭಂಡಾರಿ ಇಂದು ಸಂಜೆ6.30 ರ ಸಮಯದಲ್ಲಿ ಕೊನೆ ಉಸಿರೆಳೆದಿದ್ದಾರೆ. ಕಳೆದ ವಾರದಿಂದೀಚೆಗೆ ಕೋವಿಡ್ ಸೋಕಿತರಾಗಿ ಸಿದ್ಧಾಪುರದ ಸರ್ಕಾರಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ... Read more »