ಸಿಗಂದಿನಿ ಪೇಟೆಂಟ್ ಹಿಂದಿನ ರೂವಾರಿಗಳು…

ಉತ್ತರ ಕನ್ನಡ ಜಿಲ್ಲೆ 15 ನೇ ಶತಮಾನದಲ್ಲಿ ಜಗತ್ತಿಗೆ ಕಾಳುಮೆಣಸನ್ನು ಪರಿಚಯಿಸಿದ ಖ್ಯಾತಿ ಹೊಂದಿದೆ. ಈ ಜಿಲ್ಲೆಯಲ್ಲಿ ಕಾಳು ಮೆಣಸಿನ ನೂರಾರು ತಳಿಗಳಿವೆ. ಜಿಲ್ಲೆಯ ಮಲೆನಾಡಿನ 65 ತಳಿಗಳಲ್ಲಿ ಸಿದ್ಧಾಪುರ ತಾಲೂಕಿನಲ್ಲೇ ಇರುವ 28 ಅನನ್ಯ ತಳಿಗಳೂ ಸೇರಿವೆ. ಹೀಗೆ... Read more »

ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲಕರು ಇನ್ಮುಂದೆ ಡಿಎಲ್, ಆರ್’ಸಿ ಬುಕ್ ತೆಗೆದುಕೊಂಡು ಹೋಗಬೇಕಿಲ್ಲ; ಡಿಜಿಟಲ್ ದಾಖಲೆ ಸಾಕು!

ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು, ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಸರ್ಕಾರ ಅವಕಾಶ ನೀಡಿದೆ. ಬೆಂಗಳೂರು:... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ: ರಾಷ್ಟ್ರಪತಿ ಭವನ ಪ್ರಕಟಣೆ

ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ... Read more »

ಶತಾಯುಷಿ ಸೂಲಗಿತ್ತಿ ಗೋದಕ್ಕ ನಿಧನ

ಸಿದ್ಧಾಪುರ ತಾಲೂಕಿನ ಪ್ರಸಿದ್ಧ ನಾಟಿವೈದ್ಯೆ ಶತಾಯುಷಿ ದಾಸನಗದ್ದೆಯ ಗೋದಾವರಿ ಕನ್ನ ಮಡಿವಾಳ ಇಂದು ನಿಧನರಾದರು. 105 ವರ್ಷದ ಗೋದಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ನಾಟಿ ಔಷಧ ನೀಡಿ ಉಪಚರಿಸುತಿದ್ದರು. ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾಲದಲ್ಲಿ ಸೂಲಗಿತ್ತಿಯಾಗಿ ಅನೇಕರನ್ನು... Read more »

ವೀಕೆಂಡ್ ಕರ್ಫ್ಯೂ ನಡುವೆ ಮೋಜು ಮಸ್ತಿ ಮಾಡಿ ಜಗಳಕ್ಕಿಳಿದ ಪ್ರವಾಸಿಗರಿಗೆ ಬಿತ್ತು ಗೂಸಾ!

ವಾರಾಂತ್ಯದ ಕರ್ಫ್ಯೂ ನಡುವೆ ಸಿದ್ಧಾಪುರ ಹುಸೂರು ಜಲಪಾತಕ್ಕೆ ಪ್ರವಾಸಕ್ಕೆ ಬಂದ ಜನರು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಗೂಸಾ ತಿಂದ ಘಟನೆ ಇಂದು ಅಪರಾಹ್ನ ಹಲಗೇರಿ ಪಂಚಾಯತ್ ಹುಸೂರು ಫಾಲ್ಸ್ ಬಳಿ ನಡೆದಿದೆ. ಶನಿವಾರ-ರವಿವಾರಗಳ ವಾರಾಂತ್ಯದ ನಿಶೇಧಾಜ್ಞೆ ಇದ್ದರೂ ಹುಸೂರು ಜಲಪಾತ... Read more »

ಸರಕಾರಿ ನೌಕರರಿಂದ ವಿಕೆಂಡ್ ಕರ್ಪ್ಯೂ ಉಲ್ಲಂಘನೆ, ಸಾರ್ವಜನಿಕರ ವಿರೋಧ ಕ್ರಮಕ್ಕೆ ಆಗ್ರಹ

ಸಿದ್ದಾಪುರಕೋವಿಡ್-೧೯ಗೆ ಸಂಬಂಧಿಸಿ ತಾಲೂಕಿನಲ್ಲಿ ವಾರಾಂತ್ಯದ ಕರ್ಫೂ ಇದ್ದರೂ ನಿಯಮ ಉಲ್ಲಂಘಿಸಿ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಭೋಜನಕೂಟದಲ್ಲಿ ಪಾಲ್ಗೊಂಡ ಕುರಿತಂತೆ ಅಧಿಕೃತವಾಗಿ ತಿಳಿದುಬಂದಿದ್ದು ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ತಾಲೂಕ ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳಿಬ್ಬರು ಅಧ್ಯಾಪಕ ವೃತ್ತಿಯಿಂದ ನಿವೃತ್ತರಾದ... Read more »

ಸಹಜ ರೋಗನಿರೋಧಕ ಶಕ್ತಿ ವೃದ್ಧಿಯಿಂದ ಕರೋನಾ ಮೂರನೆ ಅಲೆ ಎದುರಿಸಲು ಸಲಹೆ

ಕರೋನಾ ಮೂರನೇ ಅಲೆ ಎದುರಿಸಲು ಸಹಜ ರೋಗನಿರೋಧಕ ಶಕ್ತಿಯ ವೃದ್ಧಿಯೇ ಸರಳ ಪರಿಹಾರ  ಎಂದು ಪ್ರತಿಪಾದಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಾಧ್ಯತೆಯನ್ನು ಅನುಷ್ಠಾನ ಮಾಡಲು ಸರ್ಕಾರಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.ಸಿದ್ಧಾಪುರದಲ್ಲಿ ನಡೆದ ರೋಗ ನಿರೋಧಕ ಶಕ್ತಿ... Read more »

ಬ್ರಾಹ್ಮಣ್ಯವಲ್ಲದಿದ್ದರೆ ಮತ್ತೇನು? ಭಾಗ-02

1990 ರ ಅಂತ್ಯದ ಅವಧಿಯಲ್ಲಿ ನಾವೆಲ್ಲಾ ವಿದ್ಯಾರ್ಥಿಗಳು.ನಾವು ಕಾರವಾರದಲ್ಲಿ ಅಧ್ಯಯನ ಮಾಡಿದ್ದರಿಂದಾಗಿ ನಮಗೆ ಜಾತಿ-ಧರ್ಮ,ಪ್ರಾದೇಶಿಕತೆಗಳ ಸಂಕುಚಿತತೆಗಳಿರಲಿಲ್ಲ. ಇದೇ ಅವಧಿಯಲ್ಲಿ ಕಾರವಾರದ ವೈಶಿಷ್ಟ್ಯದ ಬಗ್ಗೆ ಒಂದೆರಡು ಅನಿಸಿಕೆ ಬರೆದರೆ ಅದು ಅಪ್ರಸ್ತುತವಾಗಲಾರದು ಕೂಡಾ. ನನ್ನ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿ ಕಾರವಾರದ... Read more »

ಇದು ಬ್ರಾಹ್ಮಣ್ಯವಲ್ಲದಿದ್ದರೆ ಮತ್ತೇನು? ಭಾಗ-01

ಬ್ರಾಹ್ಮಣ, ಬ್ರಾಮಣ್ಯದ ಬಗ್ಗೆ ಜೋರು ಚರ್ಚೆ ನಡೆಯುತಿದ್ದಾಗ ನನಗೆ ಆರೋಗ್ಯ ತಪ್ಪಿತ್ತು. ನನ್ನ ಆರೋಗ್ಯ ಸುಧಾರಿಸಿದ ಮೇಲೆ ಕೂಡಾ ಈ ಬಗ್ಗೆ ಬರೆಯಬಾರದು,ಮಾತನಾಡಬಾರದು ಎಂದುಕೊಂಡವನಿಗೆ ನನ್ನ ಅನುಭವ ಬ್ರಾಹ್ಮಣ್ಯಕ್ಕೆ ತುತ್ತಾದದ್ದೋ? ಬ್ರಾಹ್ಮಣರಿಗೆ ತುತ್ತಾದದ್ದೋ ಎನ್ನುವ ಜಿದ್ಞಾಸೆ ಉಂಟಾಗಿ ನನ್ನಂಥ ಅನೇಕರ... Read more »

ಪ್ರೀತಿ ಪದಗಳಲಿ ವಿಠ್ಠಲ ಮೇಷ್ಟ್ರು

ಭಾನುವಾರ ಡಾ.ವಿಠ್ಠಲ ಭಂಡಾರಿಯವರ ಜನ್ಮದಿನದ ಪ್ರಯುಕ್ತ ಅವರ ನೆನಪಿನಲ್ಲಿ ವಿದ್ಯಾರ್ಥಿ ಬಳಗ ‘ಚಿಗುರುಗಳು’ ತಮ್ಮ ಮೇಷ್ಟ್ರ ಜೊತೆಗಿನ ಒಡನಾಟದ ನೆನಪುಗಳ ಕಥನ-“ಪ್ರೀತಿ ಪದಗಳಲಿ ವಿಠ್ಠಲ ಮೇಷ್ಟ್ರು” ಸರಣಿಯ ಆನ್ಲೈನ್ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಡಾ.ಎಂ.ಜಿ ಹೆಗಡೆ ಈ... Read more »