ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ ಯೋಧರು,” ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಬಣ್ಣಿಸಿದರು. ಸಿದ್ದಾಪುರದ ಬಾಲಭವನದಲ್ಲಿ ನಡೆದ ಸಿದ್ದಾಪುರ... Read more »

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರ ಮತ್ತು ಅಭಿವೃದ್ಧಿಯ ಕಾರಣಕ್ಕೆ ವಿಶ್ವಾಸದಿಂದ ಇದ್ದೇವೆ ಎನ್ನುವ ಮೂಲಕ ಕಾಗೇರಿ- ಭೀಮಣ್ಣ ಗುಟ್ಟಾಗಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

bedkani annual fair….ಬೇಡ್ಕಣಿ ಜಾತ್ರೆ ಮಾರ್ಚ್‌ ೨೮ ರ ಶನಿವಾರ …..

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಸಿದ್ದಾಪುರ ತಾಲೂಕ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 28 ರ ಶನಿವಾರದಂದು ವಿಜೃಂಭಣೆಯಿಂದ ನಡೆಯಲಿದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಿ ಯಶಸ್ವಿಗೊಳಿಸುವಂತೆ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ... Read more »

ಉತ್ತರ ಕನ್ನಡ… ಪ್ರವಾಸೋದ್ಯಮಕ್ಕೆ ೧೦೦೦ ಕೋಟಿ ! samajamukhi.net exclusive- #ನಾವೇ ಮೊದಲು#

ಒಂದು ಸಾವಿರ ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದೆನ್ನುವ ಸಲಹೆ ನಿಡಿರುವ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮೀತಿ ೧೦೦ ಕೋಟಿ ಅನುದಾನದಲ್ಲಿ ಮೊದಲ ಹಂತದ ತಕ್ಷಣ ಆಗಬೇಕಾದ ಅವಶ್ಯ- ಅನಿವಾರ್ಯ ಕೆಲಸಗಳನ್ನು ಪಟ್ಟಿ ಮಾಡಿದೆ. ಈ... Read more »

rss issue-

ಸಮಾಜದ ಸಮಾನತೆಯ ಶತ್ರು RSS ಅಪಾಯಕಾರಿ ಯಾಕೆಂದರೆ— ಲೋಹಿತ್ ನಾಯಕ. ಸಮಾಜದ ಸಮಾನತೆಯ ಶತ್ರು RSS ಅಪಾಯಕಾರಿ ಯಾಕೆಂದರೆ— ಲೋಹಿತ್ ನಾಯಕ. ಇಂದಿನ ಭಾರತದಲ್ಲಿ “ರಾಷ್ಟ್ರೀಯತೆಯ” ಹೆಸರಿನಲ್ಲಿ ನಡೆಯುತ್ತಿರುವ ಅತಿದೊಡ್ಡ ಅಪಾಯವೆಂದರೆ ಬೆಳೆಯುತ್ತಿರುವ RSS ವಿಚಾರ ಧಾರೆ. ಬಹುಜನರ ಹಕ್ಕುಗಳನ್ನು... Read more »

KARWAR: ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆಯ ಸನ್ಮಾನ!

ಆಗಸ್ಟ್ 1, 2025 ರಂದು ಮುಂಬೈಗೆ ತೆರಳುತ್ತಿದ್ದ ಸಾಕೇತ್ ಕಶ್ಯಪ್ ಎಂಬ ನೌಕಾಪಡೆಯ ಅಧಿಕಾರಿ ಆಕಸ್ಮಿಕವಾಗಿ ರೈಲಿನಿಂದ ಜಾರಿ ಬಿದ್ದಿದ್ದರು. ಹಳಿ ಮೇಲೆ ಬಿದ್ದು, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದರು. ನಾಗಪ್ರಸಾದ್ ರಾಯ್ಕರ್ ಅವರನ್ನು ಸನ್ಮಾನಿಸಿದ ನೌಕಪಡೆ ಅಧಿಕಾರಿಗಳು ಕಾರವಾರ: ರೈಲು... Read more »

ನಾರಾಯಣ ಗುರು ಜಯಂತೋತ್ಸವದಲ್ಲಿ ಇದು ಸರಿಯೆ?

ಗೌರವಾನ್ವಿತ ಮಾನ್ಯ ಸಂಪಾದಕರೆ….ನೀವು ನಮ್ಮ ಸಮಾಜಮುಖಿ ಗ್ರೂಪ್‌ ಮೂಲಕ ನಿಷ್ಠೂರವಾಗಿ, ಪ್ರಾಮಾಣಿಕವಾಗಿ ಮಾಧ್ಯಮದ ಸೇವೆ ಸಲ್ಲಿಸತ್ತಾ ನಮ್ಮ ತಾಲೂಕು, ಜಿಲ್ಲೆ, ರಾಜ್ಯದ ಆಸ್ತಿ ಯಾಗಿದ್ದೀರಿ ಅಭಿನಂದನೆಗಳು. ನಿಮ್ಮೆಲ್ಲಾ ಅಂತರ್ಜಾಲ ಖಾತೆಗಳಿಗೆ ಚಂದದಾರರಾಗುವ ಮೂಲಕ ನಮ್ಮ ಜನ ನಿಮ್ಮ ಸೇವೆ ಉತ್ತೇಜಿಸಬೇಕು.ಆ... Read more »

ಅಪಘಾತ ವೈದ್ಯರು ಪಾರು…ಸಾರ್ವಜನಿಕರ ಹರ್ಷ

ಸಿದ್ಧಾಪುರ, ಇಲ್ಲಿಯ ಸರ್ಕಾರಿ ಆಸ್ಫತ್ರೆಯ ಐವರು ವೈದ್ಯರು ಒಂದೇ ಕಾರಿನಲ್ಲಿ ಪ್ರಯಾಣಿಸುತಿದ್ದಾಗ ಶಿರಸಿ-ಸಿದ್ಧಾಪುರ ರಸ್ತೆಯ ಕಾನಸೂರು ಮತ್ತು ತ್ಯಾಗಲಿ ನಡುವೆ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡು ಜನ ವೈದ್ಯರಿಗೆ ಮಾತ್ರ ಸಣ್ಣ-ಪುಟ್ಟ ಗಾಯಗಳಾಗಿವೆ. ಸರ್ಕಾರಿ ಆಸ್ಫತ್ರೆಯ ಐದು ಜನ ವೈದ್ಯರು... Read more »

ಗೌರಿ-ಗಣೇಶ ಹಬ್ಬ ಮುಗಿದರೂ ಮುಂದುವರಿದ ಅಪರಾಧ!

ವಿಪರೀತ ಮಳೆಯ ಕಾರಣಕ್ಕೆ ಈ ವರ್ಷದ ಗೌರಿ ಗಣೇಶ್‌ ಹಬ್ಬ ನೀರು ತಾಕಿದ ಪಟಾಕಿಯಂತೆ ಟುಸ್‌ ಆಗಿದೆ. ಆದರೆ ಈ ಮಳೆಯ ಮಧ್ಯೆ ಮಜಾ ಮಾಡಿದವರೆಂದರೆ… ಕೆಲವು ಪುಂಡರು. ಸಿದ್ಧಾಪುರ ಕಾನಗೋಡಿನ ಐಗೋಡಿನಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆಯಾಗಿ ಪೊಲೀಸ್‌... Read more »

‘ಬಿಜೆಪಿ ಹಟಾವೋ, ದೇಶ್ ಬಚಾವೋ’: ಗುಜರಾತ್ BJP ನಾಯಕನ ಪೋಸ್ಟ್ ವೈರಲ್!

ಬದಾನಿ ಅವರು ತಮ್ಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದರೂ, ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ವ್ಯಾಪಕ ವೈರಲ್ ಆಗಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಗುಜರಾತ್ BJP ನಾಯಕನ ಪೋಸ್ಟ್ ವೈರಲ್ ಅಹಮದಾಬಾದ್: ಭಾವನಗರ ನಗರ ಬಿಜೆಪಿ ಮಾಜಿ ಅಧ್ಯಕ್ಷ ಯೋಗೇಶ್ ಬದಾನಿ ಅವರ... Read more »