1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.... Read more »
ಮುಖ್ಯಮಂತ್ರಿ, ರಾಜ್ಯಪಾಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆಗುವ ಎಲ್ಲಾ ಅರ್ಹತೆ ಇರುವ ಮಾಜಿ ಸಚಿವ ಆರ್. ವಿ. ದೇಶಪಾಂಡೆ ರಾಜ್ಯಪಾಲರೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ. ಬಹುತೇಕ ಎಲ್ಲಾ ಸರ್ಕಾರಗಳಲ್ಲಿ ಮಂತ್ರಿಯಾಗುತಿದ್ದ ದೇಶಪಾಂಡೆಯವರನ್ನು ಈ ಬಾರಿ ಸಚಿವರನ್ನಾಗಿಸದೆ ಆಡಳಿತ ಸುಧಾರಣಾ ಆಯೋಗದ... Read more »
ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋತದ್ದು ಏಕೆ..?ಸೋಲಿನ ಆತ್ಮಾವಲೋಕನ ಸಭೆ. ಲೋಕಸಭೆಯ ಚುನಾವಣೆ ಎರಡು ತಿಂಗಳ ಹಿಂದೆ ಏ ಬೀ ವಿ ಪೀ ಘಟಕದ ಸ್ನೇಹಿತನೊಬ್ಬ ಕಾಲೇಜು ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕಳಿಸಿದ್ದ. ತೆರೆದು ನೋಡಿದರೆ ಅಮೃತಕಾಲದ ಬಗ್ಗೆ ವಿಶೇಷ ಉಪನ್ಯಾಸ ನಿವೃತ್ತ... Read more »
ತಮ್ಮ ಗೆಳತಿಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಎಂಬ ಕಾರಣಕ್ಕೆ ತಮ್ಮದೇ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದು ರಾಜಕಾಲುವೆಗೆ ಎಸೆದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಬಂಂಧನಕ್ಕೊಳಪಡಿಸಿದ್ದಾರೆ. ರೇಣುಕಾಸ್ವಾಮಿ-ದರ್ಶನ್ ಬೆಂಗಳೂರು:... Read more »
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅಪ್ರಸ್ತುತವಾಗಿದೆ ಎಂದು ಬುಧವಾರ ಕಾಂಗ್ರೆಸ್ ಹೇಳಿದೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಮಾಜಕ್ಕೆ ಸಂಘ ಅಥವಾ ಅದರ ಮುಖ್ಯಸ್ಥ ಮೋಹನ್ ಭಾಗವತ್ ಅಗತ್ಯವಿಲ್ಲ, ಏಕೆಂದರೆ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬಲ್ಲರು ಎಂದಿದೆ. ಬಿಜೆಪಿ ನಾಯಕರು ನವದೆಹಲಿ:... Read more »
ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್’ಗೆ ಸಿದ್ದು ತಿರುಗೇಟು ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು... Read more »
ಸಿದ್ದಾಪುರ: ಮಳೆಗಾಲ ಹಾಗೂ ಶೈಕ್ಷಣಿಕ ಅವಧಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.ಇಲ್ಲಿಯ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡು ಮಾತನಾಡಿ, ಪ್ರಸಕ್ತ... Read more »
ವಿಶ್ವಶತ್ರು ಸಂಘ ಪರಿವಾರ ಎನ್ನುವ ಮಾತಿದೆ. ಭಾರತೀಯ ಬಹುಸಂಖ್ಯಾತ ಮೂಲನಿವಾಸಿಗಳ ವಿರುದ್ಧ ಕಾರ್ಯಾಚರಿಸಿ ಮತಾಂಧತೆ, ಅಸಮಾನತೆ, ಅಶಾಂತಿ ವಿಸ್ತರಿಸುತ್ತಾ ಮೇಲ್ ವರ್ಗ, ಮೇಲ್ಜಾತಿ ರಕ್ಷಿಸುತ್ತಿರುವ ರಾಷ್ಟ್ರೀಯ (ಸುಳ್ಳು) ಸ್ವಯಂ ಸೇವಕ ಸಂಘ ಭಾರತದ ಮಟ್ಟಿಗಂತೂ ಜನಸಾಮಾನ್ಯರು, ಬಡವರ ಶತ್ರು. ಈ... Read more »
ಹೈದರಾಬಾದಿನ ರಂಗರಾವ್ ಜಿಲ್ಲೆಯ ರಾಮೋಜಿ ಫಿಲ್ಮ್ ಸಿಟಿಯ ಎತ್ತರದ ಪ್ರದೇಶದಲ್ಲಿ ರಾಮೋಜಿರಾವ್ ಮನೆ ಇತ್ತು. ಈ ಭದ್ರ ಕಟ್ಟಡದ ಮೇಲೆ ಅವರ ಹೆಲಿಕಾಪ್ಟರ್ ನಿಲ್ಲುತಿತ್ತು. ಈ ಮನೆಯ ಯಜಮಾನ ಕಟ್ಟಿದ ಈ ನಾಡಿನ ರಾಮೋಜಿ ಫೀಲ್ಮ್ ಸಿಟಿ ಸಾವಿರಾರು ಎಕರೆ... Read more »
ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್ ನ ಸ್ಟಾರ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3:45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 88 ವರ್ಷವಾಗಿತ್ತು. ರಾಮೋಜಿ ರಾವ್... Read more »