ಕಾಂಗ್ರೆಸ್ ಅಲ್ಪಸಂಖ್ಯಾತರ ‘ಬಹುದೊಡ್ಡ ಶತ್ರು’; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ

ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು... Read more »

‘ಕಾಂಗ್ರೆಸ್ ಕುಟುಂಬ’: ಬೂತ್ ಮಟ್ಟದಿಂದ ಪಕ್ಷ ಬಲಪಡಿಸಲು ಕಾರ್ಯಕ್ರಮ

ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ‘ಕಾಂಗ್ರೆಸ್ ಕುಟುಂಬ’ ಎಂಬ ಹೊಸ ಉಪಕ್ರಮವನ್ನು ಪ್ರಾರಂಭಿಸುತ್ತಿದೆ. ಉಪಕ್ರಮದ ಭಾಗವಾಗಿ, ಪ್ರತಿ ಬೂತ್‌ನಲ್ಲಿ 50 ಪಕ್ಷದ ಕಾರ್ಯಕರ್ತರನ್ನು ಗುರುತಿಸಿ ದಾಖಲಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಕರಾವಳಿಯಲ್ಲಿ ಅಕ್ರಮ ಮರಳು ದಂಧೆ ಹೆಚ್ಚಿಸಲಿದೆಯೆ ಹಸಿರು ಪೀಠದ ಆದೇಶ?

ಕರಾವಳಿಯಲ್ಲಿ ಮರಳು ಮಾರಾಟ, ಸಾಗಾಟಕ್ಕೆ ನಿರ್ಬಂಧ ಹೇರಿ ಆದೇಶ ಮಾಡಿರುವ ಹಸಿರು ಪೀಠದ ಹೊಸ ಆದೇಶ ಅಕ್ರಮ ಮರಳುಗಾರಿಕೆಗೆ ದಾರಿ ಮಾಡಲಿದೆಯೆ? ಎನ್ನುವ ಪ್ರಶ್ನೆ ಈಗ ಉದ್ಭವಿಸಿದೆ. ಕರಾವಳಿಯ ಮರಳುಗಾರಿಕೆಗೆ ನಿರ್ಬಂಧ ಹೇರಬೇಕು ಎಂದು ವಕೀಲರೊಬ್ಬರು ಪ್ರಯತ್ನಿಸಿದ ಪರಿಣಾಮ ರಾಷ್ಟ್ರೀಯ... Read more »

ಶಿರಸಿ ಬ್ಲ್ಯಾಕ್‌ ಮೇಲ್‌ ಗ್ಯಾಂಗಿನ ಮತ್ತೊಂದು ವಂಚನೆ ಬಯಲು!

ಯುವಕ ಪಾಲನಕರ್‌ ಆತ್ಮಹತ್ಯೆಯ ಶಂಕಿತ ಆರೋಪಿಗಳು ಮತ್ತು ಶಿರಸಿ ಕೆ.ಡಿ.ಸಿ.ಸಿ. ಬ್ಯಾಂಕ್‌ ವಂಚನೆಯ ಆರೋಪಿಗಳಾಗಿರುವ ಪತ್ರಕರ್ತರ ಸೋಗಿನ ರವೀಶ್‌ ಹೆಗಡೆ ಸೊಂಡ್ಲಬೈಲ್‌ ಮತ್ತು ಗ್ಯಾಂಗಿನ ಮತ್ತೊಂದು ವಂಚನೆಯ ಪ್ರಕರಣ ಈಗ ಬಯಲಾಗಿದೆ. ಸಿದ್ದಾಪುರ ತಾಲೂಕಿನ ಕಾನಸೂರಿನ ಕೆ.ಡಿ.ಸಿ.ಸಿ. ಬ್ಯಾಂಕ್‌ ಶಾಖೆಯಲ್ಲಿ... Read more »

ಕೋಲಶಿರಸಿ ವಿ.ಎಸ್.ಎಸ್.‌ ಆವರಣಗೋಡೆ ಕುಸಿತದ ಹಿಂದಿನ ಮರ್ಮ ಏನು?

ಸಿದ್ಧಾಪುರ ತಾಲೂಕಿನಲ್ಲಿ ಕಳೆದ ವಾರದಿಂದ ಬಿದ್ದ ಮುಂಗಾರು ಮಳೆ ಕೆಲವು ಅನಾಹುತಗಳನ್ನು ಮಾಡಿದೆ. ಮಳೆ ಅವಾಂತರದ ಸುದ್ದಿ-ಸಾವು ನೋವುಗಳ ನಡುವೆ ಇಲ್ಲಿಯ ಕೋಲಶಿರಸಿ ವ್ಯವಸಾಯ ಸೇವಾ ಸಹಕಾರಿ ಸಂಘದ ಆವರಣ ಗೋಡೆ ಕುಸಿತ ಹೆಚ್ಚು ಚರ್ಚೆಯಾಗಿದ್ದು ನಿರ್ಮಾಣ ಮಾಡಿ ವರ್ಷ... Read more »

ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ

ಪರೇಶ್ ಮೇಸ್ತಾ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ: ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ 2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ... Read more »

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ

ಹಿರಿಯರಿಗೆ ಗೌರವ ನೀಡದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ ಎಂದು ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಮಂಗಳವಾರ ಲೇವಡಿ ಮಾಡಿದರು.... Read more »

modi namskar!- ಮೋದಿ ನಮಸ್ಕಾರ! ಇದು ಪಂಗನಾಮ….?

ಸುಳ್ಳು ಮತ್ತು ಅಹಂಕಾರದಿಂದ ಮೋದಿ ಜನರಿಗೆ ದ್ರೋಹ ಮಾಡುತಿದ್ದಾರೆ ಎಂದು ಆರೋಪಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಮೋದಿ ನಮಸ್ಕಾರ ಈ ದೇಶಕ್ಕೆ ಗಂಡಾಂತರಕಾರಿಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ಧಾಪುರದ ಹೊಸೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದ... Read more »

samajamukhi.net ಬ್ರೇಕಿಂಗ್ ನ್ಯೂಸ್….. ಸಿದ್ಧಾಪುರದಲ್ಲಿ ನವಜಾತ ಶಿಶು ಪತ್ತೆ!

ಸಿದ್ಧಾಪುರ, ಬಿಳಗಿ ಸಮೀಪದ ಕಳೂರು ಗ್ರಾಮದ ಬೈರ ರಾಮ್ ನಾಯ್ಕ್ ರ ಮನೆ ಹತ್ತಿರ ಸುಮಾರು ಐದಾರು ತಿಂಗಳು ನವಜಾತು ಗಂಡು ಶಿಶುವಿನ ಶವ ಪತ್ತೆಯಾಗಿದ್ದು , ಇದಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ 53/2024 ಕಲಂ 318 ಐಪಿಸಿ ಅಡಿಯಲ್ಲಿ... Read more »

ಮೋದಿ, ಬಿ.ಜೆ.ಪಿ. ಬಡವರ ವಿರೋಧಿ…… ಇವರ ಮೊಸಳೆ ಕಣ್ಣೀರಿಗೆ ಯಾಮಾರದಿರಿ.- ರಾಮಾ ಮೋಗೇರ್

ಕಳೆದ ಹತ್ತು ವರ್ಷಗಳಿಂದ ದೇಶದ ಜನರ ಸ್ಥಿತಿ ಭೀಕರವಾಗಿದ್ದು ಮೋದಿ ಸುಳ್ಳು ಮತ್ತು ಹಗಲುದರೋಡೆಯಿಂದ ದೇಶದ ಭವಿಷ್ಯ ಆತಂಕದಲ್ಲಿದೆ. ರಾಜ್ಯದ ಗ್ಯಾರಂಟಿಗಳ ಬಗ್ಗೆ ಜನರಿಗೆ ಸಮಾಧಾನವಿದೆ. ಆದರೆ ಮೋದಿ ಗ್ಯಾರಂಟಿ ಅಪ್ಪಟ ಸುಳ್ಳು ಮೋದಿ. ಎನ್.ಡಿ.ಎ. ಸುಳ್ಳುಗಳು ಜನರಿಗೆ ಅರ್ಥವಾಗುತ್ತಿದ್ದು... Read more »