ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಸಹ ಆ ಶಾಲು ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್ಡಿ... Read more »
ದುಡಿಮೆಗಾರರನ್ನು ಹಿಂಡಿ ,ಕಾರ್ಪೊರೇಟ್ ತಿಜೋರಿ ತುಂಬಿಸುವ ಸತತ 10 ನೇ ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಪ್ರತಿಭಟನೆಗೆ ರೈತ ಸಂಘ ಕರೆ ಕೃಷಿ ರಂಗ ಸೇರಿದಂತೆ ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ ,ವಿವೇಚನಾ ರಹಿತ ಖಾಸಗೀಕರಣಕ್ಕೆ ಒಳಪಡಿಸುವ... Read more »
ಸಿದ್ದಾಪುರ: ತಾಲೂಕಿನ ಮಳಲವಳ್ಳಿಯ ಈಶ್ವರ ದೇವಸ್ಥಾನದ 2ನೇ ವರ್ಷದ ವಾರ್ಷಿಕೋತ್ಸವ, ಧರ್ಮಸಭೆ ಹಾಗೂ ಅಭಿನಂದನಾ ಸಮಾರಂಭ ಫೆ. 4 ರಂದು ವಿಜೃಂಭಣೆಯಿಂದ ಜರುಗಲಿದೆ. ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದೇವಸ್ಥಾನದ ಅಧ್ಯಕ್ಷ ವೀರಭದ್ರ ನಾಯ್ಕ ಅಧ್ಯಕ್ಷತೆ... Read more »
ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿಕೆ ಸುರೇಶ್ ಕೇಂದ್ರ ಸರ್ಕಾರದಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು, ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಿದ್ದಾರೆ. ಈ ಮೂಲಕ ಹೊಸ... Read more »
ಕತೆ, ನಿರ್ದೇಶನ ಮತ್ತು ಅಭಿನಯದ ಕಾರಣಕ್ಕಾಗಿಯೇ ಎಲ್ಲರೂ ನೋಡಲೇಬೇಕಾದ ಚಿತ್ರ ‘ಕೋಳಿ ಎಸ್ರು’. ಇದರ ಜೊತೆ ಈ ಚಿತ್ರವನ್ನು ನೋಡಲು ಇನ್ನೊಂದು ಕಾರಣವೂ ಇದೆ. ಕನ್ನಡದ ಕೆಟ್ಟ ಚಿತ್ರಗಳನ್ನು ನೋಡಿ ಯಾರಾದರೂ ಪಾಪಪ್ರಜ್ಞೆಯಿಂದ ನರಳುತ್ತಿದ್ದರೆ, ಅವರು ಈ ಚಿತ್ರವನ್ನು ನೋಡಿ... Read more »
ನಾಥೂರಾಂ ಗೋಡ್ಸೆ ಭಾರತದ ಮೊಟ್ಟ ಮೊದಲ ಭಯೋತ್ಪಾದಕ: ಬಿ.ಕೆ.ಹರಿಪ್ರಸಾದ್ ನಾಥೂರಾಂ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ. ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ. ಪ್ರಪಂಚದಾದ್ಯಂತ 144 ದೇಶಗಳು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸುತ್ತವೆ . ಮಂಗಳೂರು: ನಾಥೂರಾಂ ಗೋಡ್ಸೆ... Read more »
ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ: ರಾಹುಲ್ ಗಾಂಧಿ ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ನವದೆಹಲಿ: ಸಂವಿಧಾನದ... Read more »
ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 32 ಶಾಸಕರಿಗೆ ಅಧ್ಯಕ್ಷ ಸ್ಥಾನ ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ... Read more »
ದೇಶದಾದ್ಯಂತ ಇಂದು ಸಂಬ್ರಮದ ಗಣರಾಜ್ಯೋತ್ಸವ ನಡೆಯಿತು. ಸಿದ್ಧಾಪುರದ ನೆಹರೂ ಮೈದಾನದಲ್ಲಿ ಈ ಬಾರಿ ನಡೆದ ಸಾಂಸ್ಕೃತಿಕ ಗಣರಾಜ್ಯೋತ್ಸವ ಸಾರ್ವಜನಿಕರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿಭಿನ್ನ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಶೇಶ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು. Read more »


