ನಾವೂ ‘ಕಾಟೇರಾ’ ನೋಡಿದೆವು…

ಇಡೀ ಸಿನಿಮಾದ ಜೀವಾಳ ಆಶಯ ಸಂದೇಶ ಎಂದರೆ ಅದು ಚಿತ್ರದ ಕ್ಲೈಮ್ಯಾಕ್ಸ್..! ಈ ನೆಲದ ಮೇಲೆ ಜಾತಿತಾರತಮ್ಯ ಮುಕ್ತವಾಗಬೇಕಾದರೆ ಯಾವ ಅತ್ವ ಅಥವಾ ಇಸಂ ನಾಶವಾಗಬೇಕು ಮತ್ತು ಯಾರು ಪರಿವರ್ತನೆಯಾಗಬೇಕು ಎಂಬುದನ್ನು ಮತ್ತು ಅದನ್ನು ಯಾರು ಹೇಗೆ ಮಾಡಬೇಕು ಎಂಬುದನ್ನು... Read more »

ನಾಳೆ ಹುಲಿಮನೆ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಹುಲಿಮನೆ ಕುಟುಂಬದವರಿಂದ ಸನ್ಮಾನಮೂಲತ: ತಾಲೂಕಿನ ಹುಲಿಮನೆಯ ಪ್ರಸಕ್ತ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾದ ರಾಘವೇಂದ್ರ ಹೆಗಡೆ ಹುಲಿಮನೆಯವರನ್ನು ಹುಲಿಮನೆ ಕುಟುಂಬದವರು ಜ.೫ರಂದು ಮಧ್ಯಾಹ್ನ ೩.೩೦ಕ್ಕೆ ಪಟ್ಟಣದ ಶಂಕರಮಠದ ಸಭಾಭವನದಲ್ಲಿ ಸನ್ಮಾನಿಸಲಿದ್ದಾರೆ. ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟçಪತಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ

ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ  ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗ: ಚೆಕ್ ಮೂಲಕ... Read more »

ಹುಬ್ಬಳ್ಳಿಯಲ್ಲಿ ಪುಂಡರಿಗೆ ಬಂಧನದ ಭೀತಿ!

ಹುಬ್ಬಳ್ಳಿ: 3 ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ! ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ... Read more »

‘ಬಿಜೆಪಿಯಿಂದ ಶೀಘ್ರದಲ್ಲೇ ಲೋಕಸಭಾ ಅಭ್ಯರ್ಥಿಯಾಗಿ ಶ್ರೀರಾಮನ ಹೆಸರು ಘೋಷಣೆ’!

ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ  ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ. ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ... Read more »

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.  ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.  6... Read more »

ಸಿದ್ಧಾಪುರ ಲೈನ್ಸ್‌ ಮಾದರಿ, ಲೈನ್ಸ್‌ ಕ್ಲಬ್‌ ಸೇರುವುದು ಮೋಜಿಗಲ್ಲ,ಸೇವೆಗೆ

ವರ್ಷ ಅಥವಾ ಒಂದು ಕಾಲಮಿತಿಯಲ್ಲಿ ಮಾಡುವ ಕಾರ್ಯಚಟುವಟಿಕೆಗಳ ಸಂಖ್ಯೆ ಗಿಂತ ಅದರ ಗುಣಮಟ್ಟ ಮಹತ್ವದ್ದು ಎಂದು ಅಭಿಪ್ರಾಯಪಟ್ಟಿರುವ ೩೭೧ ಲೈನ್ಸ್‌ ಬಹುಜಿಲ್ಲಾ ಅಧ್ಯಕ್ಷ ಬಿ.ಎಸ್.ರಾಜಶೇಖರಯ್ಯ ಲಯನ್ಸ್‌ ಕ್ಲಬ್‌ ಸೇರುವುದೆಂದರೆ ಮೋಜು-ಮಜಾಕ್ಕಾಗಿ ಎನ್ನುವ ಭಾವನೆ ಹೊರಗಿನವರಲ್ಲಿರಬಹುದು ಆದರೆ ಲೈನ್ಸ್‌ ಸೇರಿದವರಿಗೆ ಲಯನ್ಸ್‌... Read more »

ಸೈಹಾದ್ರಿ ಚಾಲೆಂಜರ್ಸ್‌ ಪಾಲಾದ ಬಂಗಾರಪ್ಪ ಟ್ರೋಫಿ

ಸಿದ್ಧಾಪುರ ಅಕ್ಕುಂಜಿ ಗೋಳಗೋಡ್‌ ನಲ್ಲಿ ನಡೆದ ಗೋಳಗೋಡ್‌ ಪ್ರೀಮಿಯರ್‌ ಲೀಗ್‌ ನ ಬಂಗಾರಪ್ಪ ಟ್ರೋಫಿಯನ್ನು ಸೈಯಾದ್ರಿ ಚಾಲೇಂಜರ್ಸ್‌ ಪಡೆದುಕೊಂಡಿದೆ. ೬೦ ಸಾವಿರ ರೂಪಾಯಿಗಳ ಮೊತ್ತದ ಮೊದಲ ಬಹುಮಾನ ಪಡೆದ ಈ ತಂಡದ ಮಾಲಿಕರು ಹರೀಶ್‌ ಗೌಡರ್‌ ಹರಳಿಕೊಪ್ಪ ಎರಡನೇ ಬಹುಮಾನ... Read more »

ಶಿರಸಿ ಉಪವಿಭಾಗಕ್ಕೆ ಅಪರ್ಣಾ ಆರ್.‌ ಎ.ಸಿ.

ಶಿರಸಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ಅಪರ್ಣಾ ಆರ್.‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್‌ ಆರ್.‌ ಧಾರವಾಡದ ಹೆದ್ದಾರಿ ಪ್ರಾಧಿಕಾರಕ್ಕೆ ವರ್ಗಾವಣೆಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಶಿರಸಿ ಉಪವಿಭಾಗಾಧಿಕಾರಿಯಾಗಿ ಚುರುಕಾಗಿ ಕೆಲಸ ಮಾಡಿದ್ದ ದೇವರಾಜ್‌ ಉತ್ತರ... Read more »

ತಮ್ಮ ಪಕ್ಷದ ಮುಖಂಡರ ಮನೆ ಮೇಲೆ ಆಯ್.ಟಿ. ದಾಳಿ ನಡೆಯಲು ಕಾರಣರಾಗಿದ್ದರೆ ಮಾಜಿ ಸ್ಫೀಕರ್‌…?!

೨೦೨೪ ರ ಲೋಕಸಭಾ ಚುನಾವಣೆಯ ರಂಗಲಾಲೀಮು ಈಗಾಗಲೇ ಶುರುವಾಗಿದೆ. ಜಾತಿ, ಮತ-ಧರ್ಮ,ಹಿಂದುತ್ವದ ಆಧಾರದಲ್ಲಿ ರಾಜಕಾರಣಮಾಡುವ ಬಿ.ಜೆ.ಪಿ. ಗೆಲುವಿಗಾಗಿ ಏನೂ ಮಾಡಲು ಸಿದ್ಧ ಎಂದು ಸಾಬೀತುಮಾಡುವಂತೆ ವಿಜಯೇಂದ್ರರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷರನ್ನಾಗಿಸಿ ಯಡಿಯೂರಪ್ಪನವರಿಗೆ ಮಾಡು ಇಲ್ಲವೆ ಮಡಿ ಗುರಿ ನಿಗದಿ ಮಾಡಿದೆ. ಈ... Read more »